ದರ್ಶನ್ ಕೊ ಲೆಗಾರ ಎಂದ ತಕ್ಷಣ ಅನುಶ್ರೀ ಹೇಳಿದ್ದೇ ನು ಗೊ ತ್ತಾ

 | 
U

ಹಲವರ ಮೆಚ್ಚಿನ ನಟಿ ನಿರೂಪಕಿ ಅನುಶ್ರೀ ಪ್ರಯಾಣ ಆರಂಭವಾದದ್ದು ಮಂಗಳೂರಿನಲ್ಲಿ. ಮಂಗಳೂರು ಟಿವಿಯಲ್ಲಿ ಕರಿಯರ್‌ ಆರಂಭಿಸಿದ್ದರು. ಇವರು ಮೊದಲು ಮಂಗಳೂರು ಕನ್ನಡದಲ್ಲಿಯೇ ಮಾತನಾಡುತ್ತಿದ್ದರು. ಬಳಿಕ ಬೆಂಗಳೂರಿನಲ್ಲಿ ತರಕಾರಿ ಮಾರಾಟ ಮಾಡುವವರಲ್ಲಿ ಸೇರಿದಂತೆ ಬೀದಿಬದಿ ವ್ಯಾಪಾರಿಗಳಲ್ಲಿ ಮಾತನಾಡುತ್ತ ಬೆಂಗಳೂರು ಕನ್ನಡದ ಸ್ಲಾಂಗ್‌ ಅರ್ಥಮಾಡಿಕೊಂಡರಂತೆ.

 ಇವರ ಬಾಲ್ಯದಲ್ಲಿ ಬಡತನವಿತ್ತು. ತಾಯಿ ಕೆಲಸಕ್ಕೆ ಹೋಗುತ್ತಿದ್ದರು. 25 ವರ್ಷದ ಹಿಂದೆಯೇ ತಂದೆ ಮನೆ ಬಿಟ್ಟಿದ್ದರು. ಎಲ್ಲರ ಬಾಲ್ಯವೂ ಕಷ್ಟದಲ್ಲಿ ಇರುತ್ತಿತ್ತು. ಹೀಗಾಗಿ ಬಾಲ್ಯದ ಕಷ್ಟದ ಕುರಿತು ಹೆಚ್ಚು ಹೇಳೋದಿಲ್ಲ ಎಂದು ಹೇಳುತ್ತಾ ಅನುಶ್ರೀ ಸಾಕಷ್ಟು ವಿಚಾರಗಳನ್ನು ತುಳು ಯೂಟ್ಯೂಬ್‌ ಚಾನೆಲ್‌ ದಿ ಪವರ್‌ ಹೌಸ್‌ ಜತೆ ಮುಕ್ತವಾಗಿ ಮಾತನಾಡಿದ್ದಾರೆ.

ನಾನು ಮಾತು ಜಾಸ್ತಿ ಆಡುವುದೆಂದರೆ ಅದು ನನ್ನ ಅಪ್ಪನಿಂದ ಬಂದ ಒಂದೇ ಒಂದೇ ಬಳುವಳಿ. ಅವರು ತುಂಬಾ ಮಾತನಾಡುತ್ತಿದ್ದರು. ಅವರು ಕೆಲಸ ಮಾಡಿಕೊಂಡಿದ್ದ ಕಂಪೆನಿಯಲ್ಲಿ ಮಾರ್ಕೆಟಿಂಗ್‌ ನಲ್ಲಿ ಅವರು ಗೋಲ್ಡ್ ಮೆಡಲಿಸ್ಟ್. ಮಾತು ನನಗೆ ನನ್ನ ತಂದೆಯಿಂದಲೇ ಬಂದಿದ್ದು.ಒಬ್ಬ ತಂದೆಯಾದವನು ಹಿರೋ ತರ ಇರಬೇಕು. ನಮ್ಮ ತಂದೆ ನಮಗೆ ಹಿರೋ ತರ ಇರಲಿಲ್ಲ. ನನ್ನ ಅಮ್ಮನ ಜೊತೆಗೆ ಒಳ್ಳೆಯ ಗಂಡನಂತೆ ಇದ್ರಾ ನನಗದು ಗೊತ್ತಿಲ್ಲ.

ನಾವು  ಚಿಕ್ಕವರಿದ್ದಾಗ ಅವರು ಮನೆಗೆ ಸರಿಯಾಗಿ ಬರುತ್ತಿರಲಿಲ್ಲ ಅವರ ಬ್ಯುಸಿನೆಸ್‌ , ಅವರ ಫ್ರೆಂಡ್ಸ್, ಅವರ ಸ್ಟಾಂಡರ್ಡ್‌ ಅದೇ ಜೀವನ ಆಗಿತ್ತು. ನಮ್ಮ ಜೀವನ,  ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸಿದ್ದೇ ಇಲ್ಲ. ಒಂದು ಸಮಯದಲ್ಲಿ ಅವರಿಗೆ ನಮ್ಮ ಜೊತೆಗೆ ಇರಲು ಇಷ್ಟ ಇರಲಿಲ್ಲ. ಅವರೇ ತೀರ್ಮಾನಿಸಿ ನಮ್ಮನ್ನು ಬಿಟ್ಟು ಹೋದರು. 25 ವರ್ಷಗಳ ಹಿಂದೆ ನಮ್ಮನ್ನು ಬಿಟ್ಟು ಹೋದರು. 25 ವರ್ಷ ಅವರಿಲ್ಲದೆ ನಾವು ಬೆಳೆದಿದ್ದೇವೆ ಎಂದು ಕಣ್ಣೀರು ಹಾಕಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.