ನಾನು ಹುಡುಗಿ ಎಂದು ಗೊತ್ತಾದ ತಕ್ಷಣ ಕ್ರಿಕೆಟ್ ಆಟಗಾರನ ನ ಗ್ನ ಫೋಟೋ WhatsApp ಬಂತು
Apr 19, 2025, 16:06 IST
|

ಹುಡುಗಿಯಾಗಿ ಬದಲಾಗಿರುವ ಅನಯಾ ಬಂಗಾರ್ ಇದೇ ಮೊದಲ ಬಾರಿಗೆ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಹಾರ್ಮೋನ್ ಚಿಕಿತ್ಸೆ ಮತ್ತು ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಯ ನಂತರದ ಜೀವನದ ಬಗ್ಗೆ ತಿಳಿಸಿದ್ದಾರೆ. ತಂದೆ ಸಂಜಯ್ ಬಂಗಾರ್ ಅವರಂತೆ ಕ್ರಿಕೆಟ್ ಆಡಿದ್ದೆ. ಆದರೆ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಯ ನಂತರ ಕ್ರಿಕೆಟ್ ಆಡುವುದು ಕಷ್ಟವಾಯಿತು ಎಂದು ಹೇಳಿಕೊಂಡಿದ್ದಾರೆ. ಸದ್ಯಕ್ಕೆ ಯುನೈಟೆಡ್ ಕಿಂಗ್‌ಡಂನಲ್ಲಿ ವಾಸಿಸುತ್ತಿರುವುದಾಗಿ ತಿಳಿಸಿದ್ದಾರೆ.
ಅಷ್ಟಕ್ಕೂ ತಾನು ಹುಡುಗನಲ್ಲ, ಹುಡುಗಿ ಎಂದು ಯಾವಾಗ ಅನಿಸಿತು ಎಂಬ ಪ್ರಶ್ನೆಗೆ ಉತ್ತರಿಸಿದ ಅನಯಾ, ನನಗೆ ಎಂಟು ಅಥವಾ ಒಂಬತ್ತು ವರ್ಷ ವಯಸ್ಸಿದ್ದಾಗ, ನಾನು ನನ್ನ ತಾಯಿಯ ಬಟ್ಟೆಗಳನ್ನು ಧರಿಸುತ್ತಿದ್ದೆ. ಬಳಿಕ ಕನ್ನಡಿಯ ಮುಂದೆ ನಿಂತು ನಾನು ಹುಡುಗಿ, ನಾನು ಹುಡುಗಿಯಾಗಲು ಬಯಸುತ್ತೇನೆ ಎಂದು ಹೇಳಿಕೊಳ್ಳುತ್ತಿದ್ದೆ ಎಂದು ಬಹಿರಂಗಪಡಿಸಿದ್ದಾರೆ.
ನಾನು ಮುಷೀರ್ ಖಾನ್, ಸರ್ಫರಾಜ್ ಖಾನ್, ಯಶಸ್ವಿ ಜೈಸ್ವಾಲ್ ಅವರಂತಹ ಪ್ರಸಿದ್ಧ ಕ್ರಿಕೆಟಿಗರೊಂದಿಗೆ ಆಡಿದ್ದೇನೆ. ಆದರೆ ನನ್ನ ತಂದೆ ಪ್ರಸಿದ್ಧ ವ್ಯಕ್ತಿಯಾಗಿರುವುದರಿಂದ ನನ್ನ ಬಗ್ಗೆ ರಹಸ್ಯ ಕಾಪಾಡಿಕೊಳ್ಳಬೇಕಾಯಿತು. ಕ್ರಿಕೆಟ್ ಜಗತ್ತು ಅಭದ್ರತೆ ಮತ್ತು ವಿಷಕಾರಿ ಪುರುಷತ್ವದಿಂದ ತುಂಬಿದೆ. ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಯ ನಂತರ ಸಹ ಕ್ರಿಕೆಟಿಗರಿಂದ ಬೆಂಬಲ ಇತ್ತು. ಜತೆಗೆ ಕಿರುಕುಳವೂ ಇತ್ತು ಎಂದು ಅಳಲು ತೋಡಿಕೊಂಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023