36 ವರ್ಷ ವಯಸ್ಸಿನಲ್ಲಿ ಅದು ಬೇಕು ಎಂದು ಭೋರ್ಗರೆಯುತ್ತಿರುವ ಅನುಶ್ರೀ

 | 
He

ಕೆಲವರ ಮಾತು ಬದಕನ್ನು ಚಂದವಾಗಿಸಲು ಪ್ರೋತ್ಸಾಹ ನೀಡುತ್ತದೆ.ಕೆಜಿಎಫ್ ಸಿನಿಮಾ ಖ್ಯಾತಿಯ  ನಟ, ಕನ್ನಡದ ರಾಕಿಂಗ್ ಸ್ಟಾರ್ ಯಶ್  ಮಾತನಾಡಿರುವ ವೀಡಿಯೋ ಒಂದು ಸೋಷಿಯಲ್ ಮೀಡಿಯಾಗಳಲ್ಲಿ ಸಖತ್ ವೈರಲ್ ಆಗಿದೆ. ಆ್ಯಂಕರ್​ ಅನುಶ್ರೀ ಹಾಗೂ ನಟ ಯಶ್ ಅವರಿಬ್ಬರೂ ಒಂದು ವೇದಿಕೆಯ ಮೇಲೆ ಪ್ರಶ್ನೆ-ಉತ್ತರ ರೂಪದಲ್ಲಿ ಮಾತನಾಡಿರುವ ವೀಡಿಯೋ ಅದು.

ಅದೊಂದು ಹಳೆಯ ವೀಡಿಯೋ. ಆದರೆ, ವೀಡಯೋ ಓಳ್ಡ್ ಆಗಿದ್ದರೂ ಅದು ಎಲ್ಲಾ ಕಾಲಕ್ಕೂ ಸಲ್ಲುವಂತಹ, ಎಲ್ಲರಿಗೂ ಸ್ಪೂರ್ತಿ ನೀಡುವಂಥ ವೀಡಿಯೋ ಎನ್ನಬೇಕು. ರಿಯಲೀ ಆ ವೀಡಿಯೋದಲ್ಲಿ ನಟ ಯಶ್ ಮಾತನಾಡಿರುವ ರೀತಿ ಎಲ್ಲರಿಗೂ ಇಷ್ಟವಾಗುವಂತಿದೆ. ಅನುಶ್ರೀ ಪ್ರಶ್ನೆಗೆ ನಟ ಯಶ್ ಅಲ್ಲಿ ಅದೇನು ಹೇಳಿದ್ದಾರೆ ಗೊತ್ತಾ? ಆ್ಯಂಕರ್​ ಅನುಶ್ರೀ ಅವರು ನಟ ಯಶ್ ಅವರಿಗೆ ಕೆಲವು ಪ್ರಶ್ನೆಗಳನ್ನುಕೇಳಿದ್ದಾರೆ. ಅದಕ್ಕೆ ರಾಕಿಂಗ್ ಸ್ಟಾರ್ ತಮಗೆ ಅನ್ನಿಸಿದಂತೆ ಉತ್ತರ ಕೊಟ್ಟಿದ್ದಾರೆ. 

ಅನುಶ್ರೀ ಕೇಳಿದ ಪ್ರತಿಯೊಂದು ಪ್ರಶ್ನೆಗೆ ಯಶ್ ಕೊಟ್ಟ ಉತ್ತರಕ್ಕೆ ಅಲ್ಲಿದ್ದ ಪ್ರೇಕ್ಷಕರು  ತಲೆದೂಗಿದ್ದಾರೆ. ಹುಚ್ಚೆದ್ದು ಕುಣಿದಿದ್ದಾರೆ, ಕೇಕೆ ಹಾಕಿದ್ದಾರೆ, ಯಶ್ ಮೆಂಟಾಲಿಟಿ, ಮೆಚ್ಯೂರಿಟಿಗೆ ಕಂಡು ಅಚ್ಚರಿ ಪಟ್ಟಿದ್ದಾರೆ.ನಟಿ, ನಿರೂಪಕಿ ಅನುಶ್ರೀ ಪ್ರಶ್ನೆ ಕೇಳುತ್ತಲೇ ಹೋಗಿದ್ದಾರೆ. ನಟ ಯಶ್ ಉತ್ತರಿಸುತ್ತ ಹೋಗಿದ್ದಾರೆ. ಅನುಶ್ರೀ ಅವರು  'ಕಾಂಪಿಟೀಶನ್' ಎಂಬ ಪ್ರಶ್ನೆಗೆ ಉತ್ತರ ಅದು ಇರ್ಬೇಕು, ಅದು ಇಲ್ಲ ಅಂದ್ರೆ ಲೈಫಲ್ಲಿ ಏನೂ ಮಾಡೋಕೆ ಆಗಲ್ಲ.

ನಾನು ನನ್ ಲೈಫಲ್ಲಿ ತುಂಬಾ ರೆಸ್ಪೆಕ್ಟ್ ಮಾಡೋದು ನನ್ ಕಾಂಪಿಟೀಟರ್ಸ್‌. ಯಾಕಂದ್ರೆ, ಅವ್ರು ನಮ್ಮೊಳಗೆ ಇರೋ ಬೆಸ್ಟ್‌ ಅನ್ನು ಹೊರಗೆ ತರ್ತಾರೆ. ಯಾಕೆ ಅಂದ್ರೆ, ಅವ್ರು ಕೊಡೋ ಫೋಸು, ನಾವು ಗ್ರೇಟು ಅನ್ನೋ ಫೀಲಿಂಗ್‌ಗೆ ನಾವು ಕೋಡೋ ಕೌಂಟರ್‌ಗಳಿಂದ ಇನ್ನೂ ಸ್ವಲ್ಪ ಹೆಚ್ಚು ಒಳ್ಳೇದು ಹೊರಗಡೆ ಬರುತ್ತೆ. ಅದರಿಂದ ಅವ್ರನ್ನ ಗೌರವಿಸ್ಬೇಕು. ಐ ಲವ್ ದೆಮ್ ಅಂದಿದ್ದಾರೆ.

ಗೌರವ ಅಂದರೆ, ಕೇಳಿ ಪಡಿಬಾರ್ದು, ಅಂದ್ರೆ ಅದನ್ನ ಕೇಳಿ ಪಡಿಬಾರ್ದು, ಅದ್ರ ಹಿಂದೆ ಹೋಗ್ಬಾರ್ದು. ಗೌರವ ಅಂದ್ರೆ ಏನು ಗೊತ್ತಾ? ನಿಮ್ಮ ಮುಂದೆ ಕೊಡೋದಲ್ಲ, ನಿಮ್ಮ ಹಿಂದೆ, ಅಂದ್ರೆ ನೀವು ಇಲ್ಲದೇ ಇರೋವಾಗ್ಲೂ ನಿಮ್ಮ ಬಗ್ಗೆ ಜನರು ಮಾತಾಡ್ತಾರಲ್ಲ, ಅದು ನಿಜವಾದ ಗೌರವ. ಆತ್ಮ ಗೌರವ ಅಂದಾಗ, ಅದಿಲ್ಲ ಅಂದ್ರೆ ಮನುಷ್ಯ ಸತ್ತೋಗ್ಬಿಡ್ಬೇಕು. 

ನಾನು ಆತ್ಮಗೌರವನ್ನು ತುಂಬಾ ಇಷ್ಟಪಡ್ತೀನಿ, ಬೇರೆಯವರ ಆತ್ಮಗೌರವಕ್ಕೂ ಅಷ್ಟೇ ಬೆಲೆ ಕೊಡ್ತೀನಿ ಎಂದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.