ಅವಳಿ ಜವಳಿ ಮಕ್ಕಳಿಗೆ ಗರ್ಭಿಣಿಯಾದ ಭಾವನಾ, ಮದುವೆಯಾಗದೆ ಗಂಡನಿಲ್ಲದೆ ಚಮತ್ಕಾರ ಮಾಡಿದ ಕನ್ನಡದ ಏಕೈಕ ನಟಿ
Jul 4, 2025, 19:13 IST
|

ಪಾಲಕರು, ಮೂವರು ಒಡಹುಟ್ಟಿದವು, ಸಂಬಂಧಿಕರು, ಸ್ನೇಹಿತರು ಇರುವ ಮನೆಯಲ್ಲಿ ನಾನು ಬೆಳೆದೆನು. ನನಗೆ ಮಕ್ಕಳೆಂದರೆ ತುಂಬ ಇಷ್ಟ. ಆದರೆ ನಾನು 20ನೇ ವಯಸ್ಸಿನಲ್ಲಿ ಮಗು ಮಾಡಿಕೊಳ್ಳುವ ಬಗ್ಗೆ ಯೋಚಿಸಿರಲಿಲ್ಲ. ನನಗೆ 30 ವಯಸ್ಸು ಆದಾಗ ಲವ್‌ಮಾಡಲು ರೆಡಿ ಇದ್ದೆ. 40 ಇದ್ದಾಗ ಮಗು ಮಾಡಿಕೊಳ್ಳೋದನ್ನು ಇಗ್ನೋರ್ ಮಾಡಲು ಆಗೋದಿಲ್ಲ. ಈ ವರ್ಷಾಂತ್ಯದಲ್ಲಿ ನಾನು ಅವಳಿ ಮಗುವನ್ನು ನಿರೀಕ್ಷೆ ಮಾಡ್ತಿದ್ದೇನೆ ಎಂದು ಹೇಳಿದ್ದಾರೆ.
ಕನ್ನಡದ ಅನೇಕ ಸಿನಿಮಾಗಳಲ್ಲಿ ನಟಿಸಿರುವ ಭಾವನಾ ರಾಮಣ್ಣ ಅವರು ಮದುವೆಯಾಗದೆ, ಮಗುವಿನ ನಿರೀಕ್ಷೆಯಲ್ಲಿದ್ದಾರೆ. ನಾನು ಮದುವೆ ಬಗ್ಗೆ ಯೋಚನೆ ಮಾಡಿಲ್ಲ. ಆದರೆ ತಾಯಿ ಆಗುವ ಆಸೆ ಇತ್ತು, ಅದೀಗ ನೆರವೇರುತ್ತಿದೆ. ತುಂಬ ಸಮಯದಿಂದ ಮಹಿಳೆಯರು ಸಿಂಗಲ್ ಪೇರೆಂಟ್ ಆಗೋದನ್ನು ಕಾನೂನು ಬೆಂಬಲಿಸಿರಲಿಲ್ಲ. ಕಾನೂನು ಕೆಲಸ ಆದಬಳಿಕ ನಾನು ಈ ನಿರ್ಧಾರಕ್ಕೆ ಬಂದೆ. ಐವಿಎಫ್ ಕ್ಲಿನಿಕ್ ಹೋಗಿ ನಾನು ಈ ಬಗ್ಗೆ ವಿಚಾರಿಸಿದೆ ಎಂದು ಹೇಳಿದ್ದಾರೆ.
ನಮ್ಮ ಮನೆ ಬಳಿ ಇರುವ ಕ್ಲಿನಿಕ್ ಹೋಗಿ ಅಲ್ಲಿ ಚಿಕಿತ್ಸೆ ಪಡೆದೆ. ವೈದ್ಯರು ನನಗೆ ತುಂಬ ಸಲಹೆ ಕೊಟ್ಟರು. ಮೊದಲ ಪ್ರಯತ್ನದಲ್ಲೇ ನಾನು ತಾಯಿಯಾಗಿರೋದು ಖುಷಿ ಕೊಟ್ಟಿದೆ. ನಾನು ತಾಯಿ ಆಗ್ತಿದೀನಿ ಅಂತ ಗೊತ್ತಾದಾಗ ನನ್ನ ತಂದೆ ತುಂಬ ಖುಷಿಪಟ್ಟರು. ನೀನು ಮಹಿಳೆ, ನಿನಗೆ ತಾಯಿ ಆಗುವ ಹಕ್ಕಿದೆ ಎಂದು ನನ್ನ ತಂದೆ ಹೇಳಿದ್ದಾರೆ. ಇನ್ನೂ ಕೆಲವರು ಇದರ ಬಗ್ಗೆ ಪ್ರಶ್ನೆ ಮಾಡಿದರು. ನನ್ನ ಕಥೆ ಕೇಳಿ ಓರ್ವ ಮಹಿಳೆಗೆ ಏಕಾಂಗಿಯಲ್ಲ ಅಂತ ಅನಿಸಿದರೆ, ಅದೇ ನನ್ನ ಜಯ ಎಂದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Tue,8 Jul 2025
ಯಶ್ ತಾಯಿ ಎಡವಟ್ಟು, ಬೀದಿಗೆ ಬಿತ್ತು ರಾಕಿಬಾಯ್ ಕುಟುಂಬದ ಗೌರವ
Tue,8 Jul 2025