ಲಕ್ಷ್ಮಿ ಬಾರಮ್ಮ ಸೀರಿಯಲ್ ನಲ್ಲಿ ಇನ್ನುಮುಂದೆ ಭೂಮಿಕಾ ನಟಿಸಲ್ಲ; ಕರುನಾಡಿಗೆ ಕಹಿಸುದ್ದಿ

 | 
He

ಲಕ್ಷ್ಮೀ ಬಾರಮ್ಮ ಧಾರಾವಾಹಿಯಲ್ಲಿ ಲಕ್ಷ್ಮೀ ಪಾತ್ರದ ಮೂಲಕ ಜನರ ಮನಸ್ಸು ಗೆದ್ದಿರುವ ಭೂಮಿಕಾ ರಮೇಶ್ ಅವರು ತೆಲುಗಿಗೂ ಕಾಲಿಟ್ಟಿದ್ದಾರೆ. ತೆಲುಗಿನ ಧಾರಾವಾಹಿಯಲ್ಲಿ ಅವರು ನಟಿಸುತ್ತಿದ್ದಾರೆ. ವಾಹಿನಿಯು ಪ್ರೋಮೋ ಕೂಡ ರಿಲೀಸ್ ಮಾಡಿದೆ. ಈ ಧಾರಾವಾಹಿಯಲ್ಲಿ ಕನ್ನಡ ನಟ ಅಭಿನವ್ ವಿಶ್ವನಾಥನ್ ಅವರು ಹೀರೋ ಅಂತೆ. 

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಲಿರುವ ಲಕ್ಷ್ಮೀ ಬಾರಮ್ಮ ಧಾರಾವಾಹಿಯಲ್ಲಿ ಲಕ್ಷ್ಮೀ ಪಾತ್ರ ಮಾಡುತ್ತಿರುವ ನಟಿ ಭೂಮಿಕಾ ರಮೇಶ್ ಅವರು ತೆಲುಗಿಗೆ ಕಾಲಿಟ್ಟಿದ್ದಾರೆ. ಹೌದು, ಮೇಘ ಸಂದೇಶಂ ಎನ್ನುವ ತೆಲುಗು ಧಾರಾವಾಹಿಯಲ್ಲಿ ಅವರು ನಾಯಕಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ನನ್ನರಸಿ ರಾಧೆ ಧಾರಾವಾಹಿ ನಟ ಅಭಿನವ್ ವಿಶ್ವನಾಥನ್ ಹೀರೋ ಆಗಿ  ನಟಿಸುತ್ತಿದ್ದಾರೆ.

ತೆಲುಗು ವಾಹಿನಿಯು ಈಗಾಗಲೇ ಇದರ ಪ್ರೋಮೋ ರಿಲೀಸ್ ಮಾಡಿದೆ. ಹೌದು ಜೀ ತೆಲುಗು ವಾಹಿನಿ ಹೊಸ ಪ್ರೋಮೋ ರಿಲೀಸ್ ಮಾಡಿದ್ದು, ಅದರಲ್ಲಿ ಭೂಮಿಕಾ ಹಾಗೂ ಅಭಿನವ್ ಅವರು ಲೀಡ್ ಪಾತ್ರದಲ್ಲಿ ನಟಿಸುತ್ತಿರೋದು ರಿವೀಲ್ ಆಗಿದೆ. ತಂದೆ-ತಾಯಿ ಪ್ರೀತಿ ಸಿಗದ ಮಗಳ ಕಥೆ ಈ ಧಾರಾವಾಹಿಯಲ್ಲಿದೆ ಎಂದು ಕಾಣುತ್ತದೆ.

ಭೂಮಿಕಾ ರಮೇಶ್ ಅವರು ಸಿನಿಮಾ ಕಡೆಗೆ ಮುಖ ಮಾಡಿದ್ದಾರೆ. ಒಟ್ಟಿನಲ್ಲಿ ಅವರು ಹಿರಿತೆರೆ, ಕಿರುತೆರೆ ಎಂದು ನೋಡದೆ, ಪ್ರಾಜೆಕ್ಟ್‌ಗಳಲ್ಲಿ ಬ್ಯುಸಿಯಾಗುತ್ತಿದ್ದಾರೆ. ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿಯಲ್ಲಿ ಲಕ್ಷ್ಮೀ ಪಾತ್ರ ವೀಕ್ಷಕರಿಗೆ ತುಂಬ ಇಷ್ಟ ಆಗಿದೆ. ಲಕ್ಷ್ಮೀ ಪಾತ್ರ ಅನೇಕರಿಗೆ ಸ್ಫೂರ್ತಿ ನೀಡಿದೆ. ಆದರೆ ಮುಂದಿನ ದಿನಗಳಲ್ಲಿ ಶೂಟಿಂಗ್ ಡೇಟ್ ಕ್ಲಾಶ್ ಆಗೋ ಕಾರಣ ಲಕ್ಷ್ಮಿ ಬಾರಮ್ಮ ಧಾರಾವಾಹಿಯಿಂದ ಹೊರಬರಲಿದ್ದಾರೆ ಎಂದು ಹೇಳಲಾಗುತ್ತಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.