ರಾಜಕೀಯದತ್ತ ಮುಖ ಮಾಡಿದ ಬಿಗ್ಬಾಸ್ ವತೂ೯ರ್ ಸಂತೋಷ್, ಯಾವ ಪಕ್ಷ ಸೇತಾ೯ರೆ ಗೊತ್ತಾ

 | 
De

ಹಳ್ಳಿಕಾರ್ ಸಂತೋಷ್ ಆಗಿದ್ದವರು ಈಗ ಬಿಗ್ ಬಾಸ್ ವರ್ತೂರು ಸಂತೋಷ್  ಆಗಿ ಅಭಿಮಾನಿಗಳ ಮೆಚ್ಚುಗೆ ಗಳಿಸಿದ್ದಾರೆ. ಸಾಲು ಸಾಲು ಕಾರ್ಯಕ್ರಮಗಳಿಗೆ ಗೆಸ್ಟ್ ಆಗಿ ವರ್ತೂರು ಸಂತೋಷ್ ಭಾಗವಹಿಸುತ್ತಿದ್ದಾರೆ. ಸಂದರ್ಶನದಲ್ಲಿ ಅವರಿಗೆ ರಾಜಕೀಯ ಪ್ರವೇಶದ ಬಗ್ಗೆ ಕೇಳಲಾಗಿದೆ.ಬಿಗ್ ಬಾಸ್ ಫಿನಾಲೆ ತನಕ ಟಫ್ ಪೈಟ್ ಕೊಟ್ಟು ಜನರ ಪ್ರೀತಿ ಗೆದ್ದ ವರ್ಟೂರಿಗೆ ಸಿಕ್ಕಾಪಟ್ಟೆ ಜನ ಬೆಂಬಲವಿದೆ. ಇಲ್ಲವೇ ರಾಜಕೀಯಕ್ಕೆ ಬರುತ್ತಾರಾ ಎಂಬ ಪ್ರಶ್ನೆಗೆ ವರ್ತೂರು ಇಲ್ಲ ಎಂದಿದ್ದಾರೆ.

ನಾನು ರಾಜಕೀಯಕ್ಕೆ ಬರಲ್ಲ. ಯಾವುದೇ ಪಕ್ಷ, ಜೊತೆ ಗುರುತಿಸಿಕೊಳ್ಳಲು ಇಷ್ಟವಿಲ್ಲ. ಜನರ ಸೇವೆ ಮಾಡಲು ರಾಜಕೀಯವೇ ಇಲ್ಲ. ದೇವರ ಆಶೀರ್ವಾದ ಇದ್ದರೆ ಸಾಕು ಎಂದು ವರ್ತೂರು ಸಂತೋಷ್ ಹೇಳಿದ್ದಾರೆ.ಸದ್ಯ ಅವರ ಗಮನ ಇರೋದು ಹಳ್ಳಿಕಾರ್ ರೇಸ್ ಬಗ್ಗೆ ಇದು ಮಾರ್ಚ್‌ನಲ್ಲಿ ಹೆಚ್ಚು. ಸುದೀಪ್, ಧ್ರುವ ಸರ್ಜಾ ಸೇರಿದಂತೆ ಬಿಗ್ ಬಾಸ್ ಕನ್ನಡ 10ರ ಸ್ಪರ್ಧಿಗಳು ಈ ಕಾರ್ಯಕ್ರಮಕ್ಕೆ ಬರಲಿದ್ದಾರೆ.


ಈ ವೇಳೆ ಜಗ್ಗೇಶ್ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಅದೆಲ್ಲಾ ಮುಗಿದು ಹೋದ ಕತೆ ಬಿಡಿ ಎಂದು ವರ್ತೂರು ಸಂತೋಷ್‌ ಮಾತನಾಡಿದ್ದಾರೆ. ವಿವಾದದ ಬಗ್ಗೆ ಏನೂ ಉತ್ತರಿಸದೇ, ಈ ವಿಚಾರ ಇಲ್ಲಿಗೆ ಬಿಡಿ ಎಂದು ಪ್ರತಿಕ್ರಿಯಿಸಿದೆ.ಇನ್ನು ತಮ್ಮ ಜೊತೆ ಬಿಗ್‌ಬಾಸ್ ಮನೆಯಲ್ಲಿದ್ದ ಸ್ಪರ್ಧಿಗಳ ಜೊತೆ ವರ್ತೂರು ಸಂತೋಷ್ ಆತ್ಮೀಯ ಒಡನಾಡ ಮುಂದುವರೆಸಿದ್ದಾರೆ. ತನಿಷಾ ಕುಪಂಡ, ತುಕಾಲಿ ಸಂತು, ನೀತು ಜೊತೆಗೆ ಹೆಚ್ಚಿನ ಆತ್ಮೀಯತೆ. ಅವರ ಮನೆಗೆ ಇವರು ಹೋಗುವುದು, ಇವರ ಮನೆಗೆ ಅವರು ಬರುವುದು ಹೀಗೆ ಭಾರೀ ಸುದ್ದಿ ಆಗುತ್ತಿದೆ. ಇತ್ತೀಚೆಗೆ ನೀತು ಅವರ ಹೋಟೆಲ್‌ಗೆ ವರ್ತೂರು ಸಂತೋಷ್ ಭೇಟಿ ನೀಡಿದ್ದರು.

ನೀತು ಆತಿಥ್ಯ ಸ್ವೀಕರಿಸಿ ವರ್ತೂರು ಸಂತೋಷ್ ಸಂತೋಷ್ ಯೂಟ್ಯೂಬ್ ಚಾನಲ್‌ಗಳ ಜೊತೆ ಮಾತನಾಡಿದ್ದಾರೆ. ಸಿನಿಮಾ, ರಾಜಕೀಯ ಹೀಗೆ ಸಾಕಷ್ಟು ವಿಚಾರಗಳ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಇನ್ನು ವರ್ತೂರು ಸಂತೋಷ್ ವಿರುದ್ದ ಕೆಲವರು ಆರೋಪಗಳನ್ನು ಮಾಡುತ್ತಿದ್ದಾರೆ. ರಾಜಕೀಯದ ಬಗ್ಗೆಯೂ ತಿರುಗೇಟು ನೀಡಿದ್ದಾರೆ.

( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.