ಬಾಲಿವುಡ್ ಬೆಡಗಿ ಮಲೈಕಾ ಅರೋರಾ ಜಸ್ಟ್ ಮಿಸ್, ಬ್ರಾ ಕಂಡು ಬೆಚ್ಚಿಬಿದ್ದ ಕನ್ನಡಿಗರು
ಬೆಂಗಳೂರು: ಸ್ನೇಹಿತರೆ ನಮಸ್ಕಾರ, ಬಾಲಿವುಡ್ ನಟಿಯರು ಇತ್ತೀಚಿಗೆ ಅವಕಾಶವಿಲ್ಲದ ಪರಿಸ್ಥಿತಿಗೆ ಬಂದಿದ್ದಾರೆ. ಹೌದು, ಒಂದು ಕಾಲದಲ್ಲಿ ಸಾಕಷ್ಟು ಸಿನಿಮಾದಲ್ಲಿ ಅವಕಾಶ ಪಡೆಯುತ್ತಿದ್ದ ಬಾಲಿವುಡ್ ನಟಿಯರು, ಕೋಟ್ಯಾಂತರ ರೂಪಾಯಿ ಸಂಪಾದನೆ ಮಾಡುತ್ತಿದ್ದರು. ಜೊತೆಗೆ ಐಶಾರಾಮಿ ಜೀವನ ಕೂಡ ನಡೆಸುತ್ತಿದ್ದರು. ಇಷ್ಟು ಮಾತ್ರವಲ್ಲದೇ ಬೇಕಾಬಿಟ್ಟಿ ಪಬ್ಬು ಪಾರ್ಟಿ ಅಂತ ಎಂಜಾಯ್ ಮಾಡುತ್ತಿದ್ದರು.
ಆದರೆ ಇದೀಗ ಈ ಎಲ್ಲ ಎಂಜಾಯ್ ಗೂ ಬ್ರೇಕ್ ಬಿದ್ದಿದೆ. ಕೋಟ್ಯಾಂತರ ರೂಪಾಯಿ ಸಂಭಾವನೆ ಪಾತಾಳಕ್ಕೆ ಬಿದ್ದಿದೆ. ಹೌದು, ಇತ್ತೀಚಿನ ದಿನಗಳಲ್ಲಿ ಬಾಲಿವುಡ್ ಅಂಗಳದಲ್ಲಿ ಸಾಕಷ್ಟು ಸಿನಿಮಾಗಳು ನೆಲ ಕಚ್ಚುತ್ತಿದೆ. ಇದರಿಂದ ಅನೇಕ ಹೀರೋಯಿನ್ ಗಳು ಅವಕಾಶವಿಲ್ಲದೆ ಬೇರೆ ಬೇರೆ ದಾರಿ ಹಿಡಿಯುವ ಪರಿಸ್ಥಿತಿ ಎದುರಾಗಿದೆ. ಅದರಲ್ಲೂ ಮುಖ್ಯವಾಗಿ ಹೊಸ ಹೊಸ ನಟಿಯರು ಬಾಲಿವುಡ್ ಸಿನಿಮಾದಲ್ಲಿ ಅವಕಾಶ ಸಿಗಲು ಸಾಕಷ್ಟು ಹರಸಾಹಸ ಪಡುತ್ತಿದ್ದಾರೆ.
ತಮ್ಮ ಬಟ್ಟೆ ಹಾಗೂ ಸೌಂದರ್ಯಕ್ಕೆ ವಿಪರೀತವಾದ ಹಣ ಖರ್ಚು ಮಾಡುತ್ತಿದ್ದಾರೆ. ಜೊತೆಗೆ ಮಾಡೆಲಿಂಗ್ ಕ್ಷೇತ್ರದಲ್ಲೂ ಹೆಚ್ಚಾಗಿ ಶ್ರಮ ಹಾಕುತ್ತಿದ್ದಾರೆ. ಇದೀಗ ಬಾಲಿವುಡ್ ಬೆಡಗಿ ಮಲೈಕಾ ಅರೋರಾ ಕೂಡ ಬಾಲಿವುಡ್ ಅಂಗಳದಲ್ಲಿ ಅವಕಾಶ ಕಳೆದುಕೊಂಡಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಹಾಗಾಗಿ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಆಕ್ಟಿವ್ ಆಗಿದ್ದಾರೆ. ಜೊತೆಗೆ ಸೋಶಿಯಲ್ ಮೀಡಿಯಾದಲ್ಲಿ ತನ್ನ ಬಟ್ಟೆಯ ಮೂಲಕ ಸೌಂದರ್ಯವನ್ನು ಹೊರಹಾಕುತ್ತಿದ್ದಾರೆ.
ಮಲೈಕಾ ಅರೋರಾ ಅವರು ಸಿನಿಮಾ ಅವಕಾಶ ಕಳೆದುಕೊಳ್ಳುವ ಮುನ್ನ ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚಾಗಿ ಫೇಮಸ್ ಆಗುವ ಹುಚ್ಚಿಗೆ ಬಿದ್ದಿದ್ದಾರೆ. ಹೌದು, ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚಾಗಿ ಫೇಮಸ್ ಇರುವಂತಹ ನಟಿಯರಿಗೆ ಸಿನಿಮಾದಲ್ಲಿ ಅವಕಾಶ ಹೆಚ್ಚಾಗಿರುತ್ತದೆ. ಹಾಗಾಗಿ ಬಾಲಿವುಡ್ ನಟಿಯರು ತುಂಡು ಬಟ್ಟೆ ಹಾಕಿಕೊಂಡು ಕೋಟ್ಯಾಂತರ ಅಭಿಮಾನಿಗಳ ಗಮನಸೆಳೆಯುತ್ತಾರೆ. ಇದೀಗ ಬಾಲಿವುಡ್ ಅಂಗಳದಲ್ಲಿ ಮಲೈಕಾ ಅರೋರಾ ಅವರು ಕೂಡ ತಮ್ಮ ಬಟ್ಟೆಯ ಮೂಲಕ ಸಾಕಷ್ಟು ಅಭಿಮಾನಿಗಳಿಗೆ ದಿನ ಬೆಳಗ್ಗೆ ದರ್ಶನ ಕೊಡುತ್ತಾರೆ. ಆದರೆ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಮಲೈಕಾ ಅರೋರಾ ಅವರು ಸ್ಟೆಜ್ ಮೇಲೆ ಬ್ರಾ ಕಾಣುವ ಹಾಗೇ ಬಟ್ಟೆ ಹಾಕಿ ಮುಜುಗರಕ್ಕೆ ಒಳಗಾಗಿದ್ದಾರೆ, ಆದರೆ ಅದೇ ಸಮಯದಲ್ಲಿ ಮಲೈಕಾ ಅರೋರಾ ತನ್ನ ಎಡವಟ್ಟನ್ನು ಅರ್ಥ ಮಾಡಿಕೊಂಡಿದ್ದಾರೆ.
(ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಆದಷ್ಟು ಬೆಂಬಲಿಸಿ ಪ್ರೀಯಾ ಮಿತ್ರರೆ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.