ತಂದೆಗೆ ಕೌಂಟರ್ ಕೊಟ್ಟ ಚೈತ್ರ ಕುಂದಾಪುರ, ಮನೆಗೆ ಮಾರಿ ಬಾರಿಗೆ ಅಲೆಮಾರಿ

 | 
Js
ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಮದುವೆ ಬಗ್ಗೆ ತಂದೆ ಬಾಲಕೃಷ್ಣ ನಾಯ್ಕ್ ಚಕಾರವೆತ್ತಿದ್ದಾರೆ. ಮದುವೆಗೆ ತನ್ನನ್ನು ಕರೆದಿಲ್ಲ ಮಾಧ್ಯಮದ ಮುಂದೆ ತಂದೆ ಕಿಡಿಕಾರಿದ್ದರು. ತಂದೆಯ ಆರೋಪಕ್ಕೆಲ್ಲಾ ಚೈತ್ರಾ ತಿರುಗೇಟು ನೀಡಿದ್ದಾರೆ. ಹೆಣ್ಣು ಮಕ್ಕಳ ಜವಾಬ್ದಾರಿ ಹೊತ್ತು ಮದುವೆಯೂ ಮಾಡಲಿಲ್ಲ ಎಂದು ಕುಡುಕ ತಂದೆಯ ಚಿತ್ರ ಹಿಂಸೆ ಎಂದು ಫೈರ್ ಬ್ರ್ಯಾಂಡ್ ಚೈತ್ರಾ ಕುಂದಾಪುರ ರಿಯಾಕ್ಟ್ ಮಾಡಿದ್ದಾರೆ. 
ಚೈತ್ರಾ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ, ಕುಡುಕ ತಂದೆಯ ಚಿತ್ರ ಹಿಂಸೆ ಅನುಭವಿಸಿದವರಿಗಷ್ಟೇ ಗೊತ್ತು. ಎಂತಹ ಮಕ್ಕಳಿಗೂ ಕುಡುಕ ತಂದೆ ಸಿಗಬಾರದು. ಎರಡು ಕ್ವಾಟರ್ ನಾನು ಕೊಟ್ರೆ ನನ್ನ ಮಕ್ಕಳು ದೇವರು ಅನ್ನುವವರ ಮಾತಿಗೆ ಬೆಲೆ ಕೊಡುವವರು ಮೂರ್ಖರಾಗ್ತಾರೆ ಅಂತ ಬರೆದುಕೊಳ್ಳುವ ಮೂಲಕ ತಿರುಗೇಟು ಕೊಟ್ಟಿದ್ದಾರೆ.
ಮಕ್ಕಳು ಬೇಕೆಂದರು ಆದರೆ ಹೆತ್ತ ಮಗಳನ್ನು ಸಾಕಲಿಲ್ಲ, ಫೀಸು ಕಟ್ಟಿ ಓದಿಸಲಿಲ್ಲ. ಹೆಣ್ಣು ಮಕ್ಕಳ ಜವಾಬ್ದಾರಿ ಹೊತ್ತು ಮದುವೆಯೂ ಮಾಡಲಿಲ್ಲ. ಕಟ್ಟಿಕೊಂಡ ಹೆಂಡ್ತಿಗೆ ಹೊಡೆದು ಚಿತ್ರಹಿಂಸೆ ಮಾಡಿದ್ದು ಬಿಟ್ಟರೆ ಬೇರೆ ಏನು ಇಲ್ಲ. ಎಲ್ಲಾ ಮುಗಿದ್ಮೇಲೆ ಅಪವಾದ ಹಾಕೋಕೆ ಮಾತ್ರ ತಂದೆ ಎನ್ನುವ ಹೆಸರು ವಾವ್ ಎಂದು ತಂದೆಯ ವಾಗ್ದಾಳಿಗೆ ಚೈತ್ರಾ ಕುಂದಾಪುರ ಪ್ರತ್ಯುತ್ತರ ನೀಡಿದ್ದಾರೆ.
ಕುಡುಕ ತಂದೆಯ ಚಿತ್ರ ಹಿಂಸೆ ಅನುಭವಿಸಿದವರಿಗಷ್ಟೇ ಗೊತ್ತು.ಎಂತಹ ಮಕ್ಕಳಿಗೂ ಕುಡುಕ ತಂದೆ ಸಿಗಬಾರದು. ಎರಡು ಕ್ವಾಟರ್ ನಾನು ಕೊಟ್ರೆ ನನ್ನ ಮಕ್ಕಳು ದೇವರು ಅನ್ನುವವರ ಮಾತಿಗೆ ಬೆಲೆ ಕೊಡುವವರು ಮೂರ್ಖರಾಗ್ತಾರೆ ಅಂತ ಬರೆದುಕೊಳ್ಳುವ ಮೂಲಕ ತಿರುಗೇಟು ಕೊಟ್ಟಿದ್ದಾರೆ.. '2 ಕ್ವಾರ್ಟರ್ ಕೊಟ್ರೆ ಮಾತ್ರ ಮಕ್ಕಳು ದೇವರು, ಇಂತಹ ತಂದೆ ಯಾರಿಗೂ ಬೇಡ. ಹೆತ್ತ ಮಕ್ಕಳನ್ನು ಸಾಕಲಿಲ್ಲ ಎಂದು ಚೈತ್ರ ಕುಂದಾಪುರ ತನ್ನ ಸಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.