ಚಾಲೆಜಿಂಗ್ ಸ್ಟಾರ್ ದರ್ಶನ್ ಮೆಚ್ಚುಗೆಗಾಗಿ ಎದೆಯ ಮೇಲೆ ಟ್ಯಾಟೂ ಹಾಕಿಸಿಕೊಂಡ ಚೆಲುವೆ

 | 
Hui

ನಟ ದರ್ಶನ್ ಅಭಿಮಾನಿಗಳ ಪಾಲಿಗೆ ಡಿ-ಬಾಸ್ ಆಗಿದ್ದಾರೆ, ಸಾಕಷ್ಟು ಸವಾಲುಗಳನ್ನು ಎದುರಿಸಿ ಇಂದು ಈ ಹಂತಕ್ಕೆ ಬಂದಿದ್ದಾರೆ. ಆದರೂ ಆಗಾಗ ತಮ್ಮ ಕಾಂಟ್ರವರ್ಸಿ ಮಧ್ಯೆ ದೊಡ್ಡ ಸುದ್ದಿಯಾಗುತ್ತಾರೆ. ಇಷ್ಟೆಲ್ಲಾ ಇದ್ದರೂ ಅಭಿಮಾನಿಗಳು ಮಾತ್ರ ನಟ ದರ್ಶನ್‌ರ, ಮೇಲೆ ಇಟ್ಟಿರುವ ಅಭಿಮಾನ ಒಂದು ಚೂರು ಕೂಡ ಮರೆತಿಲ್ಲ. ಹೀಗಾಗಿ ದರ್ಶನ್ ಅವರ ಬಗ್ಗೆ ಅಭಿಮಾನದ ಪರಾಕಾಷ್ಠೆ ಮೆರೆಯುತ್ತಿದ್ದಾರೆ!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಏನೇ ಮಾಡಿದ್ದರು ಈಗ ವಿವಾದದ ಸುಳಿಗೆ ಸಿಲುಕುತ್ತಾ ಇದ್ದಾರೆ. ನಿರ್ಮಾಪಕ ಉಮಾಪತಿ ಬಗ್ಗೆ ಬಾಯಿಗೆ ಬಂದಂತೆ ದರ್ಶನ್ ಅವರು ಮಾತನಾಡಿದ್ದಾರೆ ಅಂತಾ ಆರೋಪ ಕೇಳಿಬರುತ್ತಿದೆ. ನಟ ದರ್ಶನ್‌ ವಿರುದ್ಧ ಪೊಲೀಸ್ ಠಾಣೆಗೆ ಸಾಲು ಸಾಲು ಕಂಪ್ಲೇಂಟ್ ರಿಜಿಸ್ಟರ್ ಆಗುತ್ತಿದ್ದು, ಈಗ ಹೊಸ ತಲೆನೋವು ಶುರುವಾಗಿದೆ. ಇಷ್ಟೆಲ್ಲದರ ನಡುವೆ ಇದೀಗ ದರ್ಶನ್ ಅವರ ಮಹಿಳಾ ಅಭಿಮಾನಿ ತಮ್ಮ ಎದೆಯ ಮೇಲೆ ದರ್ಶನ್ ಅವರ ಟ್ಯಾಟೂನ ಹಾಕಿಸಿಕೊಂಡಿದ್ದಾರೆ. ಆ ವಿಡಿಯೋ ಕಣ್ತುಂಬಿಕೊಳ್ಳಲು ಮುಂದೆ ಓದಿ.

2023 ದರ್ಶನ್ ಅವರ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಸರ್ಪ್ರೈಸ್ ಕೊಟ್ಟಿದೆ. ಯಾಕೆ ಅಂದರೆ ಈ ವರ್ಷ ಎರಡೆರಡು ಸಿನಿಮಾ ರಿಲೀಸ್ ಆಗಿದ್ದವು. ಕೆಲವು ತಿಂಗಳ ಹಿಂದಷ್ಟೇ 'ಕ್ರಾಂತಿ' ಸಿನಿಮಾ ರಿಲೀಸ್ ಆಗಿ ದಾಖಲೆ ಧೂಳ್ ಮಾಡಿತ್ತು. ಇದೀಗ ಫ್ಯಾನ್ಸ್ ಪಾಲಿನ ಡಿ-ಬಾಸ್ ದರ್ಶನ್ ಅವರು ಕಾಟೇರ ಮೂಲಕ ರೀ ಎಂಟ್ರಿಯನ್ನ ಕೊಟ್ಟು ಮತ್ತೊಂದು ದಾಖಲೆ ಬರೆದಿದ್ದಾರೆ. ಹೀಗಾಗಿ, ಸಹಜವಾಗಿಯೇ ಅಭಿಮಾನಿಗಳಿಗೆ ಕುತೂಹಲ ಇದೆ. ಈ ಹೊತ್ತಲ್ಲೇ ಮಹಿಳಾ ಅಭಿಮಾನಿಯ ಟ್ಯಾಟೂ ವಿಡಿಯೋ ವೈರಲ್ ಆಗುತ್ತಿದೆ, ಮಹಿಳಾ ಅಭಿಮಾನಿಯು ಎದೆ ಮೇಲೆ ಟ್ಯಾಟೂ ಹಾಕಿಸಿಕೊಂಡು ಅಭಿಮಾನದ ಪರಾಕಾಷ್ಠೆ ಮೆರೆದಿದ್ದಾರೆ.Hhh

ಕನ್ನಡಿಗರ ಪ್ರೀತಿಯ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾ ಅಖಾಡದಲ್ಲಿ ಮಾತ್ರ ಶತ್ರುಗಳನ್ನು ಪುಡಿ ಮಾಡಿಲ್ಲ, ನಿಜ ಬದುಕಿನಲ್ಲಿ ಕೂಡ ಸಾಕಷ್ಟು ಶತ್ರುಗಳನ್ನ ಎದುರಿಸಿದ್ದಾರೆ. ಹೀಗೆ ಎಲ್ಲಾ ರೀತಿ ಸವಾಲುಗಳನ್ನು ಎದುರಿಸಿ ಗೆದ್ದು ನಿಂತಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು, ದೊಡ್ಡ ಹೆಸರು ಮಾಡಿದ್ದಾರೆ. ಕರ್ನಾಟಕ ಮೂಲೆ ಮೂಲೆಯಲ್ಲು ಡಿ-ಬಾಸ್ ದರ್ಶನ್ ಅವರಿಗೆ ಕೋಟಿ ಕೋಟಿ ಫ್ಯಾನ್ಸ್ ಇದ್ದಾರೆ. ಹೀಗೆ ನಟ ದರ್ಶನ್ ಅವರಿಗೆ ದೊಡ್ಡ ಫ್ಯಾನ್ ಫಾಲೋವರ್ಸ್ ಇದ್ದು, ಈಗ ಟ್ಯಾಟೂ ಹಾಕಿಸಿಕೊಂಡಿರುವ ಮಹಿಳೆ ಕೂಡ ದರ್ಶನ್ ಅವರ ಅಭಿಮಾನಿ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.