ಮಗು ಮಾಡುವ ವಿಚಾರಕ್ಕೆ ಡಿವೋರ್ಸ್ ‌ಆಯ್ತು, ವರ್ಷದ‌‌ ಬಳಿಕ ಸತ್ಯ ಹೇಳಿದ ಚಂದನ್

 | 
Nx
ಕನ್ನಡದ ಗಾಯಕ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ದಾಂಪತ್ಯ ಬದುಕು ಈಗಾಗಲೇ ಅಂತ್ಯ ಕಂಡಿದೆ. ನ್ಯಾಯಾಲಯಕ್ಕೆ ಮನವಿ ಮಾಡಿದ್ದ ಸ್ಟಾರ್ ಜೋಡಿ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆಯಲು ತೀರ್ಮಾನಿಸಿದ್ದರು. ಡಿವೋರ್ಸ್‌ ಸುದ್ದಿ ಎಲ್ಲೆಡೆ ಹಬ್ಬುತ್ತಿದ್ದಂತೆ ಖುದ್ದು ಚಂದನ್, ನಿವೇದಿತಾ ಅವರೇ ಈ ಬಗ್ಗೆ ಮಾಹಿತಿ ನೀಡಿದ್ದರು. ಆ ಬೆನ್ನಲ್ಲೇ ಚಂದನ್ ಶೆಟ್ಟಿ ಅವರು ಮದುವೆಯ ಬಗ್ಗೆ ಪಶ್ಚಾತ್ತಾಪದ ಮಾತನಾಡಿದ್ದಾರೆ.
ಹೌದು, ಕಳೆದ ವಾರವಷ್ಟೇ ನಿವೇದಿತಾ ಗೌಡ ಮತ್ತು ಗಾಯಕ ಚಂದನ್‌ ಶೆಟ್ಟಿ ಡಿವೋರ್ಸ್ ಪ್ರಕರಣ ಸಾಕಷ್ಟು ಸದ್ದು ಮಾಡಿತ್ತು. ಈ ಇಬ್ಬರೂ ಕೋರ್ಟ್‌ನಲ್ಲಿ ಕಾಣಿಸಿಕೊಂಡು ಅಭಿಮಾನಿಗಳಲ್ಲಿ ಶಾಕ್‌ ಮೂಡಿಸಿದ್ದರು. ಕೊನೆಗೆ ಡಿವೋರ್ಸ್ ಬಳಿಕ ನಿವೇದಿತಾ ಗೌಡ ಮತ್ತು ಗಾಯಕ ಚಂದನ್‌ ಶೆಟ್ಟಿ ಬಂದು ಪತ್ರಿಕಾಗೋಷ್ಠಿ ನಡೆಸಿ ಅಧಿಕೃತವಾಗಿ ನಾವು ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ನೀಡುತ್ತಿದ್ದೇವೆ ಅಂತ ಹೇಳಿದ್ದರು.
ಡಿವೋರ್ಸ್ ಪಡೆದ ಬಂದು ವಾರದ ಬಳಿಕ ಗಾಯಕ, ನಟ ಚಂದನ್​ ಶೆಟ್ಟಿ ಅವರು ಱಪಿಡ್​ ರಶ್ಮಿ ಅವರ ಸಂದರ್ಶನದಲ್ಲಿ ಕಾಣಿಸಿಕೊಂಡಿದ್ದಾರೆ. ತಾವು ಜೀವನದಲ್ಲಿ ಕಂಡ ಏರುಪೇರುಗಳ ಬಗ್ಗೆ ಮನಬಿಚ್ಚಿ ಮಾತಾಡಿದ್ದಾರೆ. ಇನ್ನೂ ಅದರಲ್ಲೂ ತಮ್ಮ ಮದುವೆ ಬಗ್ಗೆ ಮಾತಾಡಿದ ಚಂದನ್ ಶೆಟ್ಟಿ, ನಾನು ಸ್ವಲ್ಪ ಖರ್ಚು ಮಾಡುವುದು ಜಾಸ್ತಿ. ಅದು ಇದು ಅಂತ ಸುಖಾ ಸುಮ್ಮನೆ ಖರ್ಚು ಮಾಡ್ತಾ ಇದ್ದೇ. ಕೋವಿಡ್​ ಬಳಿಕವೇ ನಾನು ಪಾಠ ಕಲಿತುಕೊಂಡೆ.
ಟ್ರೊಲ್ ಮಾಡ್ಬೇಡಿ ಅವಳ ಬದುಕು ಹಾಳಾಗಬಾರದು.ಒಟ್ನಲ್ಲಿ ನಿವೇದಿತಾ ಗೌಡ ಅವರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಕೆಲವರು ಉದ್ದೇಶ ಇಟ್ಟುಕೊಂಡು ಮಾಡುತ್ತಿರುವ ಕೃತ್ಯ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗುತ್ತಿದೆ ಎಂದಿದ್ದಾರೆ. ಈ ಬಗ್ಗೆ ಸದ್ಯ ನಿವೇದಿತಾ ಗೌಡ ಅಭಿಮಾನಿಗಳು ಕೂಡ ಬೇಸರ ಹೊರ ಹಾಕುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇದು ಇಲ್ಲಿಗೇ ನಿಲ್ಲುತ್ತಾ? ಅಥವಾ ನಿವೇದಿತಾ ಗೌಡ, ಈ ರೀತಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವ ಸೋಷಿಯಲ್ ಮೀಡಿಯಾದ ಕೆಲವರ ವಿರುದ್ಧ ಕ್ರಮವನ್ನ ಕೈಗೊಳ್ಳುತ್ತಾರಾ? ಅನ್ನೋದನ್ನ ಕಾದು ನೋಡಬೇಕು.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.