ಶೂಟಿಂಗ್ ನಲ್ಲೂ ಬಿಡದೆ ಆ ಕೆಲಸ ಮಾಡುತ್ತಾನೆ ಚಂದನ್; ನಿವೇದಿತಾ ಗೌಡ

 | 
Hd

ರಿಯಾಲಿಟಿ ಶೋ ಮೂಲಕ ಗುರುತಿಸಿಕೊಂಡು, ಬಾಳ ಬಂಧನಕ್ಕೂ ಕಾಲಿಟ್ಟಿವರು ಚಂದನ್‌ ಶೆಟ್ಟಿ ಮತ್ತು ನಿವೇದಿತಾ ಗೌಡ. ಅದಾದ ಮೇಲೆ ನಿವೇದಿತಾ ಹಲವು ಕಿರುತೆರೆ ಶೋಗಳಲ್ಲಿ ಕಾಣಿಸಿಕೊಂಡರೆ, ಪತಿ ಚಂದನ್‌ ಶೆಟ್ಟಿಯ ಆಲ್ಬಂ ಹಾಡಿನಲ್ಲೂ ಹೆಜ್ಜೆಹಾಕಿದರು. ಈಗ ಈ ಜೋಡಿ ಒಂದೇ ಸಿನಿಮಾದಲ್ಲಿ ನಾಯಕ ನಾಯಕಿಯಾಗಿಯೂ ನಟಿಸಲಿದ್ದಾರೆ.

ಪುನೀತ್ ಆ್ಯಕ್ಷನ್ ಕಟ್ ಹೇಳಲಿರುವ ಸೈಕೋ ಥ್ರಿಲ್ಲರ್ ಚಿತ್ರದಲ್ಲಿ ಚಂದನ್‌ ಶೆಟ್ಟಿ ಮತ್ತು ನಿವೇದಿತಾ ಜೋಡಿ ಮೊದಲ ಸಲ ಒಂದಾಗಲಿದೆ. ಬಿಗ್ ಬಾಸ್ ವಿನ್ನರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾಗೌಡ ದಂಪತಿ ಇದೇ ಮೊದಲಬಾರಿಗೆ ಬೆಳ್ಳಿತೆರೆಯ ಮೇಲೂ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸೈಕೋಥ್ರಿಲ್ಲರ್ ಕಥಾಹಂದರ ಹೊಂದಿರುವ ಆ ಚಿತ್ರಕ್ಕೆ ಪುನೀತ್ ಶ್ರೀನಿವಾಸ್ ಅವರು ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. 

ಆಫ್ ಸ್ಕ್ರೀನ್ ಅಲ್ಲಿ ಮಾತ್ರವಲ್ಲ ಆನ್ ಸ್ಕ್ರೀನ್ ಮೇಲೆ ಕೂಡ ಒಟ್ಟಾಗಿ ರೊಮ್ಯಾನ್ಸ್ ಮಾಡಿರೋದು ಸಂತೋಷ ತಂದಿದೆ ಎಂದಿದ್ದಾರ ನಿವೇದಿತಾ ಗೌಡ. ಇನ್ನು ಪುನೀತ್ ಶ್ರೀನಿವಾಸ್ ಕನ್ನಡ ಚಿತ್ರರಂಗಕ್ಕೆ ಹೊಸಬರೇನಲ್ಲ. ಶಿವಣ್ಣ, ಸುದೀಪ್‌ ಚಿತ್ರಗಳಿಗೆ ಆ್ಯಕ್ಷನ್ ಕಟ್ ಹೇಳಿದ ನಂದಕಿಶೋರ್ ಅವರ ಬಳಿ ಸಹಾಯಕರಾಗಿಯೂ ಪುನೀತ್‌ ಕೆಲಸ ಮಾಡಿದ್ದಾರೆ.
ಬಾರ್ಬಿಡಾಲ್​ ಎಂದೇ ಫೇಮಸ್​ ಆಗಿರೋ ನಿವೇದಿತಾ ಗೌಡ ಇತ್ತೀಚಿಗೆ ರೀಲ್ಸ್​ ಮಾಡುವುದು ಹೆಚ್ಚುತ್ತಲೇ ಇದೆ. ದಿನಕ್ಕೊಂದರಂತೆ ಡ್ರೆಸ್​ ಮಾಡಿಕೊಂಡು ರೀಲ್ಸ್​ ಮಾಡುತ್ತಾರೆ. ಇವರ ಸೌಂದರ್ಯಕ್ಕಾಗಿಯೇ ಫ್ಯಾನ್ಸ್​ ಸಂಖ್ಯೆ ಸಕತ್​ ಹೆಚ್ಚಿದೆ. 

ಇದೇ ಕಾರಣಕ್ಕೆ ಇವರು ಇನ್​ಸ್ಟಾಗ್ರಾಮ್​ನಲ್ಲಿ ವಾರಕ್ಕೆ ಏನಿಲ್ಲವೆಂದರೂ ನಾಲ್ಕೈದು ವಿಡಿಯೋ ಅಪ್​ಲೋಡ್​  ಮಾಡುತ್ತಾರೆ. ಹಲವೊಮ್ಮ ಸಿಂಗಲ್​ ಆಗಿ, ಕೆಲವೊಮ್ಮೆ ಪತಿ ಚಂದನ್​ ಶೆಟ್ಟಿ ಜೊತೆ ಈಕೆ ಇನ್​ಸ್ಟಾಗ್ರಾಮ್​ನಲ್ಲಿ ರೀಲ್ಸ್​ ಹಾಕುತ್ತಿರುತ್ತಾರೆ. ಇವರು ಹಾಕುವ ಎಲ್ಲಾ ವಿಡಿಯೋಗಳು ಸಕತ್​ ಸುದ್ದಿ ಮಾಡುತ್ತೆ. ಇದೀಗ ಸಿನೆಮಾ ಕಾದು ನೋಡಬೇಕಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.