ಮಂಗಳೂರಿನಲ್ಲಿ ಚಂದನ್ ಶೆಟ್ಟಿ ಎರಡನೇ ಮದುವೆ? ನಿವೇದಿತಾ ಗೌಡ ಶಾ ಕ್
Oct 4, 2024, 07:38 IST
|

ಕನ್ನಡದ ರ್‍ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ವಿಚ್ಛೇದನ ಪಡೆದಿರುವುದು ಗೊತ್ತೇ ಇದೆ. ಇದೀಗ ಚಂದನ್ ಅವರು ಹೆಚ್ಚಾಗಿ ತಮ್ಮ ಸಿನಿಮಾಗಳಿಗೆ ಒತ್ತು ನೀಡುತ್ತಿದ್ದಾರೆ. ಇದರ ಜತೆಗೆ ಹಲವು ಸಂದರ್ಶನಗಳಲ್ಲಿ ತಮ್ಮ ವೈಯಕ್ತಿಕ ವಿಚಾರಗಳನ್ನು ಹೇಳಿಕೋಳ್ಳುತ್ತಿದ್ದಾರೆ. ಇದೀಗ ವಿಸ್ತಾರ ನ್ಯೂಸ್ ಜತೆ ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ನಿವೇದಿತಾ ಕೂಡ ಈಗಾಗಲೇ ಡಿವೋರ್ಸ್ ಆದ ಬಳಿಕ ರೀಲ್ಸ್ ಶೇರ್ ಮಾಡಿಕೊಳ್ಳುತ್ತಿದ್ದಾರೆ. ತಮ್ಮ ಕರಿಯರ್‌ಗೆ ಸಾಕಷ್ಟು ಸಮಯ ಇಡುತ್ತಿದ್ದಾರೆ. ಇದರ ಬೆನ್ನಲ್ಲೇ ಚಂದನ್ ಶೆಟ್ಟಿ ಎರಡನೇ ಮದುವೆ ಆಗ್ತಾರೆ ಅನ್ನೋ ಸುದ್ದಿ ಎಲ್ಲೆಡೆ ವೈರಲ್ ಆಗಿದ್ದು ಅದರಲ್ಲೂ ಡ್ಯಾಶ್ ಹಾಡಿಗೆ ಹೆಜ್ಜೆ ಹಾಕಿದ ಸಂಜನಾ ಆನಂದ ಅವರೊಂದಿಗೆ ಮದುವೆ ಆಗಲಿದ್ದಾರೆ ಅನ್ನೋ ಮಾತು ಕೇಳಿ ಬರ್ತಿದೆ.
ಅಷ್ಟಕ್ಕೂ ಅವರಿಬ್ಬರು ಒಟ್ಟಿಗೆ ಕಾಣಿಸಿ ಕೊಳ್ಳುತ್ತಿರೋದು ಯಾಕಂದ್ರೆ ನಟಿ ಸಂಜನಾ ಆನಂದ್ ನಾಯಕಿಯಾಗಿ ಅಭಿನಯಿಸುತ್ತಿರುವ ಸೂತ್ರಧಾರಿ ಸಿನಿಮಾದ ಚಿತ್ರೀಕರಣ ಕೊನೆ ಹಂತಕ್ಕೆ ತಲುಪಿದೆ. ಇನ್ನು ಸೂತ್ರಧಾರಿ ಸಿನಿಮಾದಲ್ಲಿ ತೆರೆಮೇಲೆ ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ನಾಯಕನಾಗಿ ಅಭಿನಯಿಸುತ್ತಿದ್ದು, ಚಂದನ್ ಶೆಟ್ಟಿಗೆ ಸಂಜನಾ ಆನಂದ್ ನಾಯಕಿಯಾಗಿ ಜೋಡಿಯಾಗುತ್ತಿದ್ದಾರೆ.
ರ್ಯಾಪರ್ ಚಂದನ್ ಶೆಟ್ಟಿ ಪೂರ್ಣ ಪ್ರಮಾಣದ ನಾಯಕನಾಗಿ ನಟಿಸುತ್ತಿರುವ ಸೂತ್ರಧಾರಿ ಚಿತ್ರಕ್ಕೆ ನಾಯಕಿಯಾಗಿ ಸಲಗ ಖ್ಯಾತಿಯ ಸಂಜನಾ ಆನಂದ್ ಹೀರೋಯಿನ್ ಆಗಿ ಆಯ್ಕೆಯಾಗಿದ್ದಾರೆ. ತಮ್ಮ ಹಾಡುಗಳ ಮೂಲಕ ಪಡ್ಡೆ ಹುಡುಗರ ಮತ್ತು ಹುಡುಗಿಯರ ಮನಗೆದ್ದ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕ ನಟನಾಗಿ ಅಭಿನಯಿಸುತ್ತಿರುವ ಸಿನಿಮಾವಿದು.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.