ಕೊನೆಗೂ ಮುಂದಿನ ಮುಖ್ಯಮಂತ್ರಿ ಘೋಷಣೆ ಮಾಡಿದ ಕಾಂಗ್ರೆಸ್ ಪಕ್ಷ, ಬೆಚ್ಚಿಬಿದ್ದ ಸಿದ್ದರಾಮಯ್ಯ

 | 
Hd

ಬೆಂಗಳೂರು: ಸ್ನೇಹಿತರೆ ನಮಸ್ಕಾರ, ಇದೀಗ ಕರ್ನಾಟಕದಲ್ಲಿ ಬಹುಮತದಿಂದ ಗೆದ್ದು ಅಧಿಕಾರಕ್ಕೆ ಏರುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ಸಿಎಮ್ ಯಾರಗಬೇಕು ಎಂಬ ಚರ್ಚೆ ನಡೆಯುತ್ತಿದೆ. ಹೌದು, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ರವರು ಸತತ ಐದು ವರ್ಷಗಳಿಂದ ಕಾಂಗ್ರೆಸ್ ಗೆಲುವಿಗೆ ಪಣ ತೊಟ್ಟಿದ್ದರು. Ss

ಆದರೆ, ಇದೀಗ ಈ ಇಬ್ಬರ ಶ್ರಮದಿಂದ ಇಡೀ ಕರ್ನಾಟಕದಲ್ಲಿ ಭರ್ಜರಿಯಾಗಿ ಕಾಂಗ್ರೆಸ್ ಪಕ್ಷ ಗೆಲುವಿನ ಸಂಭ್ರಮ ಆಚರಿಸುತ್ತಿದೆ. ಹೌದು, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಸತತ ಪ್ರಯತ್ನದಿಂದ ಇವತ್ತು ಕಾಂಗ್ರೆಸ್ ಪಕ್ಷ‌ ಎಷ್ಟು ಪ್ರಬಲ ಇದೆ ಎಂಬುವುದು ಇಡೀ ಭಾರತಕ್ಕೆ ಮುಟ್ಟಿಸಿದ್ದಾರೆ. Vs

ಇದೀಗ ಕಾಂಗ್ರೆಸ್ ಪಕ್ಷ ಗೆದ್ದ ಬಳಿಕ ಸಿಎಮ್ ಯಾರಾಗ ಬೇಕು ಎಂಬ ಹೊಸ ಅಲೆ ಎದ್ದಿದೆ. ಡಿಕೆ ಶಿವಕುಮಾರ್ ರವರು ಕಾಂಗ್ರೆಸ್ ಪಕ್ಷಕ್ಕೆ‌ ಹೆಚ್ಚಾಗಿ ಶ್ರಮ ಪಟ್ಟ ರಾಜಕಾರಣಿ.‌ ಹಾಗಾಗಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂಬುವುದು ಹಲವರ ವಾದ. ಆದರೆ, ಹುಟ್ಟು ಕಾಂಗ್ರೆಸ್ ಮೂಲಕ ಗೆಲುವು ಸಾಧಿಸಿದ ಸಿದ್ದರಾಮಯ್ಯ ರವರು ಹಲವಾರು ಬಾರಿ ಸಿಎಮ್ ಆಗಿದ್ದ ರಾಜಕಾರಣಿ. Vv

ಹಾಗಾಗಿ ಈ ಬಾರಿ ಸಿದ್ದರಾಮಯ್ಯ ಸಿಎಮ್ ಎಂಬ ಕೂಗು ಹೆಚ್ಚಾಗಿ ಕೇಳಿ ಬರುತ್ತಿದೆ. ಜೊತೆಗೆ ರಾಜ್ಯ ರಾಜಕೀಯದಲ್ಲಿ ಸಿದ್ದರಾಮಯ್ಯ ನವರಷ್ಟು ಪವರ್ ಫುಲ್ ಮಂತ್ರಿ ಯಾರು ಕೂಡ ಇಲ್ಲ‌ ಎಂಬುವುದು ಕಾಂಗ್ರೆಸ್ ಹೈಕಮಾಂಡ್ ಗೆ ಮೊದಲೇ ತಿಳಿದಿದೆ. ಹೀಗಾಗಿ ಸಿದ್ದರಾಮಯ್ಯ ನವರು ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತಿದೆ. Gg(ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಆದಷ್ಟು ಬೆಂಬಲಿಸಿ ಪ್ರೀಯಾ ಮಿತ್ರರೆ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ