ದೇಶದಲ್ಲಿ ಕೊರೋನಾ ಆರ್ಭಟ, 2024 ರ ಭೀ.ಕರ ಭವಿಷ್ಯ ನುಡಿದ ಕೋಡಿಶ್ರೀ

 | 
Hmj
ಮನುಷ್ಯ ಮಾಡಿದ ತಪ್ಪುಗಳನ್ನು ದೇವರು ಕ್ಷಮಿಸುತ್ತಾನೆ. ಆದರೆ, ಮನುಷ್ಯ ಮಾಡಿದ ಪಾಪ‌ಕರ್ಮಗಳು ಮನುಷ್ಯನನ್ನು ಕ್ಷಮಿಸುವುದಿಲ್ಲ. ಮನುಷ್ಯನ‌ ಪಾಪಕರ್ಮಗಳೇ ಇಂತಹ ಪರಿಸ್ಥಿತಿಗೆ ಕಾರಣ. ಮನುಷ್ಯನ‌ ಕರ್ಮ ಭಾದೆಗಳು ಹೆಚ್ಚಾದಾಗ ಇಂತಹ ಪರಿಸ್ಥಿತಿಯನ್ನು ಸಾಮೂಹಿಕವಾಗಿ ಅನುಭವಿಸಬೇಕಾಗುತ್ತದೆ. 
ಶ್ರಾವಣ ಮಾಸದ ಮಧ್ಯಭಾಗದಲ್ಲಿ ಮಳೆಯಾಗಿದೆ. ಅಮಾವಾಸ್ಯೆ ಕಳೆದ ನಂತರ ಇನ್ನೂ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕದಲ್ಲಿ ಮಳೆ ಮುನ್ಸೂಚನೆಯನ್ನು ನೀಡಿದರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಅದು ಅವರವರ ವಿಚಾರ ಅದರ ಬಗ್ಗೆ ಹೇಳಲು ಆಗುವುದಿಲ್ಲ. ದೇಶದ ಬಗ್ಗೆ ಈ ಹಿಂದೆಯೂ ಹೇಳಿದ್ದೆ, ದೊಡ್ಡ ದೊಡ್ಡ ನಗರಗಳಿಗೆ ಆಪತ್ತು ಕಾದಿದೆ. 
ರಾಜಕೀಯ ವ್ಯವಸ್ಥೆಯಲ್ಲಿ‌ ಅಸ್ಥಿರತೆ ಉಂಟಾಗಲಿದೆ ಎಂದು ಹೇಳಿದ್ದೆ ಎಂದು ತಿಳಿಸಿದರು. ಈ ಮೂಲಕ ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲೂ ಅಸ್ಥಿರತೆ ಕಾಡಲಿದೆ ಎಂದು ಸೂಚ್ಯವಾಗಿ ಹೇಳಿದರು. ಆದರೀಗ ಅವರು ಹೇಳಿರುವುದು ನಿಜವಾಗಿದೆ ಮಳೆ ಕಡಿಮೆಯಾಗಿದೆ ಮಾತ್ರವಲ್ಲದೆ ಇಸ್ರೇಲ್ ಅಲ್ಲಿ ಯುದ್ಧದ ಸಂದರ್ಭ ಎದುರಾಗಿದೆ. ಒಂದೇ ಸರ್ಕಾರ ಬರುತ್ತದೆ, ಸ್ಥಿರ ಸರ್ಕಾರ ಇರುತ್ತದೆ ಎಂದು ಹೇಳಿದ್ದೆ, ಅದು ನಿಜವಾಗಿದೆ. 
ಅದರಂತೆ ಈ ಬಾರಿ ರಾಜ್ಯದಲ್ಲಿ ಸಾಕಷ್ಟು ಮಳೆ ಬರುತ್ತದೆ. ಜತೆಗೆ ಜಲಪ್ರಳಯ ಆಗುವ ಲಕ್ಷಣ ಇದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿಗಳು ಭವಿಷ್ಯ ನುಡಿದಿದ್ದಾರೆ. ಈ ಮೊದಲು ಬಾಂಬ್‌ಗಳು, ಭೂಕಂಪ, ಯುದ್ದಭೀತಿ, ಜನ ಜನಗಳ ಮೇಲೆ ನಿಯಂತ್ರಣ ಕಳೆದುಕೊಂಡು ಹುಚ್ಚರಾಗುವುದು, ದೇಹ ಅಶಕ್ತಿಯಿಂದ ದಾರಿಯಲ್ಲಿ ಬಿದ್ದು ಸಾಯುವುದು. ದೇಹ ಅಂಗಾಂಗಗಳ ಮೇಲೆ ಪ್ರಭಾವ ಕಳೆದುಕೊಳ್ಳುತ್ತವೆ' ಎಂದು ಕೋಡಿಶ್ರೀ ನುಡಿದಿದ್ದರು.
ಇತ್ತೀಚಿನ ಪ್ರಕರಣಗಳನ್ನು ಗಮನಿಸುತ್ತಿದ್ದರೆ ಸ್ವಾಮೀಜಿ ನುಡಿದಿದ್ದ ಈ ಸ್ಪೋಟಕ ಭವಿಷ್ಯ ಈಗ ನಿಜವಾಗುತ್ತಿದೆಯೇ ಎಂಬ ಅನುಮಾನ ಮೂಡುತ್ತಿದೆ. ಹೌದು, ಇತ್ತೀಚೆಗೆ ಎಳೆ ಪ್ರಾಯದ ಯುವಕ ಯುವತಿಯರು ನೋಡು ನೋಡುತ್ತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪುತ್ತಿರುವ ಪ್ರಕರಣಗಳು ಕೂಡ ಹೆಚ್ಚಾಗಿ ಜನರನ್ನು ಚಿಂತೆ ಗೆ ತಳ್ಳುತ್ತಿದೆ.