ಕನ್ನಡದ ಸ್ಟಾರ್ ನಟರ ಮೇಲೆ ರೊಚ್ಚಿಗೆದ್ದ ಕ್ರೇಜಿಸ್ಟಾರ್, ದಶ೯ನ್ ಒಬ್ಬನೇ ನಿಜವಾದ ಹೀರೋ

 | 
H

ಹಲವಾರು ಹಿಟ್ ಸಿನಿಮಾ ಮಾಡಿದ ರವಿಚಂದ್ರನ್  ಅವರು ನಟನಾಗಿ, ನಿರ್ಮಾಪಕನಾಗಿ, ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ಸಿನಿಮಾ ನಿರ್ಮಾಣ ಮಾಡಿ ಅವರು ಕೈ ಸುಟ್ಟಿಕೊಂಡಿದ್ದೂ ಇದೆ. ಆದರೆ, ಅವರೆಂದೂ ಸಿನಿಮಾ ಕೃಷಿ ನಿಲ್ಲಿಸಿಲ್ಲ. ಈ ವಿಚಾರದ ಕುರಿತು ಅವರು ಒಮ್ಮೆ ಮಾತನಾಡಿದ್ದರು. ನನಗೆ ರಾಯಲ್ ಆಗಿ ಬದುಕೋಕೆ ಹಣ ಬೇಡ, ರಾಯಲ್ ಆಗಿ ಸಿನಿಮಾ ಮಾಡೋಕೆ ಹಣ ಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರವಿಚಂದ್ರನ್ ಅವರಿಗೆ ಚಿತ್ರರಂಗದ ಬಗ್ಗೆ ಅಪಾರ ಪ್ರೀತಿ ಇದೆ. ಇದನ್ನು ಅನೇಕ ವೇದಿಕೆ ಮೇಲೆ ಅವರು ತೋರಿಸಿದ್ದರು. ರವಿಚಂದ್ರನ್ ಮನೆ ಖಾಲಿ ಮಾಡಿದ, ದುಡ್ಡು ಕಳೆದುಕೊಂಡ ಎಂದೆಲ್ಲ ಹೇಳ್ತಾರೆ. ನಾನು ಇವತ್ತು ಹಣ ಕಳೆದುಕೊಂಡಿದ್ದಲ್ಲ, ಕಳೆದ 30 ವರ್ಷಗಳಿಂದ ದುಡ್ಡನ್ನು ಕಳೆದುಕೊಂಡೇ ಬರ್ತಿದೀನಿ. ನಾನು ಕಳೆದುಕೊಂಡೇ ನಗ್ತಾ ಬಂದಿರೋದು. ನಾನು ದುಡ್ಡು ಕಳೆದುಕೊಂಡಿದ್ದು ನಿಮಗೋಸ್ಕರ. ನಿಮ್ಮ ಮನಸ್ಸು ಗೆಲ್ಲಲು ಎಲ್ಲವನ್ನೂ ಕಳೆದುಕೊಂಡಿದ್ದೀನಿ ಎಂದಿದ್ದಾರೆ ರವಿಚಂದ್ರನ್.

ನನಗೆ ಈ ಬಗ್ಗೆ ಬೇಸರ ಇಲ್ಲ. ಗೆಲ್ತೀನಿ ಅನ್ನೋ ಆವೇಶ ಇದೆಯಲ್ಲ ಅದು ಯಾವಾಗಲೂ ಕಡಿಮೆ ಆಗಿಲ್ಲ. ನಾನು ಯಾರಿಗೋ ಕಾಂಪಿಟೇಟರ್​ ಅಲ್ಲ. ನನ್ನನ್ನು ನಾನು ಗೆಲ್ಲಬೇಕಿದೆ. ನಾನು ದುಡ್ಡಿಗೋಸ್ಕರ ದುಡಿದಿಲ್ಲ. ನನಗೆ ದುಡ್ಡು ಬೇಡವೂ ಬೇಡ. ನನಗೆ ದುಡ್ಡು ಬೇಕು ಅನ್ನೋದು ಸಿನಿಮಾ ಮಾಡೋಕೆ. ಅದಕ್ಕೋಸರ ಇಲ್ಲಿ ಬಂದು ಕೂತಿದಿನಿ. ನಾನು ದುಡಿಯೋದು ರಾಯಲ್ ಆಗಿ ಬದುಕಬೇಕು ಎಂದಲ್ಲ, ರಾಯಲ್ ಆಗಿ ಸಿನಿಮಾ ಮಾಡಬೇಕು ಎಂದು ಹೇಳಿದ್ದಾರೆ ರವಿಚಂದ್ರನ್ ಅವರು.

ಇನ್ನು ಅವರ ಅಕೌಂಟ್ ಅಲ್ಲಿ ಅವರ ಖರ್ಚಿಗೆ ಎಸ್ಟು ಹಣಬೇಕೊ ಅಷ್ಟು ಹಣವಿದೆ ಎಂದಿದ್ದಾರೆ.ಸಿನಿಮಾ ಸೋತಿದೆ ಎಂದು ನನಗೆ ಬೇಸರ ಆಗಿಲ್ಲ. ನಿಮ್ಮನ್ನು ಮೆಚ್ಚಿಸಿಲ್ಲ ಎಂಬುದಷ್ಟೇ ಬೇಸರ. ನಿಮಗೆ ನನ್ನ ಸಿನಿಮಾಗೆ ನುಗ್ಗಿ ಅಭ್ಯಾಸ. ಆ ದಿನ ಮತ್ತೆ ಬರುತ್ತೆ. ಆ ಬಗ್ಗೆ ಭರವಸೆ ನೀಡುತ್ತೇನೆ. ನನ್ನ ಜೊತೆ ಇದ್ದವರು ಬೆಳೆದಿದ್ದಾರೆ. ಮಾತೆತ್ತಿದರೆ ರವಿಚಂದ್ರನ್ ಪ್ರೇಮಲೋಕದ ಬಗ್ಗೆ ಮಾತಾಡ್ತಾರೆ ಎಂದು ಅನೇಕರು ಟೀಕೆ ಮಾಡಿದ್ದಿದೆ. 

ಹುಟ್ಟಿಸಿದ ಅಪ್ಪ-ಅಮ್ಮನ ಬದಲಾಯಿಸೋಕೆ ಆಗುತ್ತಾ? ಆ ಸಿನಿಮಾ ನಮ್ಮನ್ನು ಇಲ್ಲಿವರೆಗೆ ತಂದು ಬಿಟ್ಟಿದೆ. ಆ ಸಿನಿಮಾ ಅಷ್ಟು ಕೆಲಸ ಮಾಡಿದೆ. ಆ ಸಿನಿಮಾ ನೋಡಿ ನಿಮ್ಮ ಅಪ್ಪ-ಅಮ್ಮ ಪ್ರೀತಿಸಿ ಕಲಿತಿರಬಹುದು ಎಂದು ರವಿಚಂದ್ರನ್ ಅವರು ಹೇಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.