ಮಗನ ಜೊತೆ ಭರ್ಜರಿ ಬಿರಿಯಾನಿ ಸವಿದ ದರ್ಶನ್, ಕೇವಲ 400 ರೂಪಾಯಿಯಲ್ಲಿ ಮಧ್ಯಾಹ್ನದ ಊಟ ಸವಿದ ದಾಸ
Jun 23, 2025, 08:43 IST
|

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಮೇಲೆ ದರ್ಶನ್ ಹೊರಬಂದ್ಮೇಲೆ ಪತಿಯ ವ್ಯವಹಾರವನ್ನು ವಿಜಯಲಕ್ಷ್ಮಿ ಅವರೇ ನೋಡಿಕೊಳ್ತಿದ್ದಾರೆ. ದರ್ಶನ್‌ಗೆ ಎಲ್ಲೇ ಶೂಟಿಂಗ್ ಇದ್ರೂ ಅಥವಾ ಯಾವುದೇ ಕಾರ್ಯಕ್ರಮ ಆಗಿದ್ರೂ ಪತ್ನಿ ಜೊತೆಯಾಗಿರುತ್ತಾರೆ. ಇದು ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ. ಇದೀಗ ಮಗನ ಜೊತೆ ಕೂಡ ಟೈಮ್ ಪಾಸ್ ಮಾಡ್ತಿದ್ದಾರೆ.
ಅಲ್ಲವೇ ಅಲ್ಲ. ಈ ಹಿಂದೆ ದರ್ಶನ್ ಹೋಗಿದ್ದ ಮಾಡಾಯಿಕಾವು ಭಗವತಿ ದೇಗುಲ ಶತ್ರಸಂಹಾರ ಪೂಜೆಗೆ ಫೇಮಸ್. ಮಾಡಾಯಿಕಾವು ದೇವಸ್ಥಾನ ಅಥವಾ ತಿರುವರ್ಕಾಡು ಭಗವತಿ ದೇವಸ್ಥಾನ ಅಂತ ಕರೆಯಲ್ಪಡುವ ಇದು ಕೇರಳದ ಒಂದು ಪ್ರಾಚೀನ ಶಕ್ತಿ ದೇವಾಲಯವಾಗಿದ್ದು, ಕಣ್ಣೂರಿನ ಪಳಯಂಗಡಿ ಬಳಿ ಇದೆ. ಮಡಾಯಿಕ್ಕಾವು ದೇವಸ್ಥಾನ ಭದ್ರಕಾಳಿಯ ಉಗ್ರ ರೂಪವನ್ನು ಹೊಂದಿದೆ. ಉತ್ತರ ಕೇರಳದ ಭದ್ರಕಾಳಿ ದೇವಾಲಯಗಳ 'ತಾಯಿ ದೇವಾಲಯ' ಅಂತ ಇದನ್ನ ಪರಿಗಣಿಸಲಾಗಿದೆ. ದೇವಾಲಯ ಸಂಕೀರ್ಣದಲ್ಲಿ ಶಿವ, ಸಪ್ತ ಮಾತೃಕ, ಗಣಪತಿ, ವೀರಭದ್ರ, ಕ್ಷೇತ್ರಪಾಲ ಮತ್ತು ಶಾಸ್ತವು ದೇವತೆಗಳು ಇದ್ದಾರೆ. ಸ್ಥಳೀಯ ಜಾನಪದ ಕಥೆಗಳ ಪ್ರಕಾರ, ಈ ದೇವಾಲಯವು ಮಾಟಮಂತ್ರ ಮತ್ತು ಅತೀಂದ್ರಿಯ ಕ್ರಮ ತೆಗೆದುಹಾಕಲು ಆಶ್ರಯ ನೀಡುವ ತಾಣವಾಗಿದೆ.
ಇಲ್ಲಿ ಅನೇಕ ರಾಜಕಾರಣಿಗಳು ಬಂದು ಶತ್ರಸಂಹಾರ ಪೂಜೆ ಮಾಡಿಸಿದ್ದಾರೆ. ಇಂಥಾ ಶಕ್ತಿಸ್ಥಳದಲ್ಲಿ ದರ್ಶನ್ ಕೂಡ ಸಂಕಷ್ಟ ಪರಿಹಾರಕ್ಕಾಗಿ ಪೂಜೆ ಸಲ್ಲಿಸಿದ್ದಾರೆ. ಇನ್ನೂ ನಿನ್ನೆ ದರ್ಶನ್ ಹೋಗಿರುವ ಕಣ್ಣೂರಿನ ಕೊಟ್ಟಿಯೂರು ಮಹಾದೇವ ದೇಗುಲ ಕೂಡ ಬಹಳಾನೇ ವಿಶೇಷವಾದದ್ದು. ದಕ್ಷರಾಜ ಯಾಗವನ್ನ ಮಾಡಿದ ಜಾಗ ಇದುವೇ ಅಂತ ಹೇಳಲಾಗುತ್ತೆ. ಈ 'ಕೊಟ್ಟಿಯೂರು' ಹೆಸರು 'ಕತ್ತಿ-ಯೂರ್' ಅನ್ನೋ ಪದದಿಂದ ಬಂದಿದೆ.
ಈ ದೇವಾಲಯದ ಶಿವಲಿಂಗವು ಸ್ವಯಂಭು ಲಿಂಗವಾಗಿದ್ದು ಇಲ್ಲಿ ಪೂಜೆ ಮಾಡಿದ್ರೆ ಇಷ್ಟಾರ್ಥ ಸಿದ್ದಿಯಾಗುತ್ತೆ ಅನ್ನೋ ನಂಬಿಕೆ ಇದೆ. ಸದ್ಯ ಕೊಟ್ಟಿಯೂರು ದೇಗುಲದಲ್ಲಿ ವೈಶಾಖ ಮಹೋತ್ಸವ ನಡೀತಾ ಇದ್ದು, ಜೂನ್ 8 ರಿಂದ ಜುಲೈ 4 ರವರೆಗೆ ಈ ದೇವಸ್ಥಾನ ಭಕ್ತರಿಗಾಗಿ ತೆರೆದಿದೆ. ಈ ಇಪ್ಪತ್ತೆಂಟು ದಿನಗಳ ಅವಧಿಯಲ್ಲಿ ಲಕ್ಷಾಂತರ ಭಕ್ತರು ಇಲ್ಲಿಗೆ ಭೇಟಿ ಕೊಡ್ತಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023