ಪವಿತ್ರ ಗೌಡನನ್ನು ನೋಡಿ ಹಲ್ಲು ಕಿಸಿದ ದರ್ಶನ್? ಕೋರ್ಟ್ ಆವರಣದಲ್ಲಿ ಪವಿತ್ರ ದರ್ಶನ್ ಮುಖಾಮುಖಿ
Jan 12, 2025, 07:41 IST
|
ಕನ್ನಡ ಸಿನಿಮಾ ರಂಗದ ದೊಡ್ಡ ಸ್ಟಾರ್ ಆಗಿ ಬೆಳೆದರೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಹಲವು ರೀತಿಯ ಸಂಕಷ್ಟಗಳು ಎದುರಾಗುತ್ತಿವೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬಳ್ಳಾರಿ ಜೈಲು ಸೇರಿ ಹೊರಗೆ ಬಂದಿದ್ದರೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಈ ಸಮಯದಲ್ಲಿ ಹಲವು ರೀತಿ ಸಂಕಷ್ಟಗಳು ಎದುರಾಗುತ್ತಿವೆ. ಹೀಗಿದ್ದಾಗಲೇ, ಪವಿತ್ರಾ ಗೌಡ ಬೆನ್ನು ಸವರಿ ಡಿ-ಬಾಸ್ ದರ್ಶನ್ ತೂಗುದೀಪ್.
ಪವಿತ್ರಾ ಗೌಡ ನಟಿಯಾಗಿ ಒಂದೆರಡು ಕನ್ನಡ ಸಿನಿಮಾ ಮಾಡಿದ್ದರೂ ಅವೆಲ್ಲಾ ಅಟ್ಟರ್ ಫ್ಲಾಪ್ ಆಗಿದ್ದವು. ಪವಿತ್ರಾ ಗೌಡ ಕನ್ನಡ ಸಿನಿಮಾ ರಂಗದಲ್ಲಿ ಸಾಲು ಸಾಲು ಸೋಲನ್ನು ಕಂಡಿದ್ದರು. ಹೀಗಿದ್ದಾಗಲೇ 2014ರ ಬುಲ್ ಬುಲ್ ಸಿನಿಮಾದಲ್ಲಿ ತನಗೆ ಹೀರೋಯಿನ್ ಆಗಿ ನಟಿಸಲು ಚಾನ್ಸ್ ಕೊಡಿ ಅಂತ ಪವಿತ್ರಾ ಗೌಡ ಅವರು, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಎದುರು ಮನವಿ ಮಾಡಿದ್ದರಂತೆ.
ಹೀಗೆ ಶುರುವಾಗಿತ್ತು ಡಿ-ಬಾಸ್ ದರ್ಶನ್ ತೂಗುದೀಪ್ & ಪವಿತ್ರಾ ಗೌಡ ಸ್ನೇಹ. ಆದರೆ ಇದೀಗ.ರೇಣುಕಾಸ್ವಾಮಿ ಕೊಲೆ ಕೇಸ್ ನಂತರ ಪವಿತ್ರಾ ಗೌಡ & ಡಿ-ಬಾಸ್ ದರ್ಶನ್ ತೂಗುದೀಪ್ ಮಧ್ಯೆ ದ್ವೇಷ ಬೆಳೆದಿದೆ. ಇದೇ ಕಾರಣಕ್ಕೆ ಇಬ್ಬರೂ ಒಬ್ಬರನ್ನು ಮತ್ತೊಬ್ಬರು ಮಾತನಾಡಿಸುತ್ತಿಲ್ಲ, ಅಂತಾ ಹೇಳಲಾಗಿತ್ತು. ಆದರೆ ಇದೀಗ ಬೇರೆಯದ್ದೇ ಸುದ್ದಿಯು ಹೊರಗೆ ಬರುತ್ತಿದೆ. ಈ ಸುದ್ದಿ ಇದೀಗ ಸಂಚಲನ ಸೃಷ್ಟಿ ಮಾಡಿದೆ. ಸೋಷಿಯಲ್ ಮೀಡಿಯಾದಲ್ಲಿ, ಪವಿತ್ರಾ ಗೌಡ ಬೆನ್ನು ಸವರಿ ಡಿ-ಬಾಸ್ ದರ್ಶನ್ ತೂಗುದೀಪ್ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.
ಹೌದು, ರೇಣುಕಾಸ್ವಾಮಿ ಕೊಲೆ ಕೇಸ್ ಹಿನ್ನೆಲೆ ಕೋರ್ಟ್‌ಗೆ ಬಂದ ಸಮಯದಲ್ಲಿ ಪವಿತ್ರಾ ಗೌಡ ಸಿಕ್ಕಾಪಟ್ಟೆ ಎಮೋಷನಲ್ ಆಗಿ ಕಣ್ಣೀರು ಹಾಕುವ ಪರಿಸ್ಥಿತಿಗೆ ತಲುಪಿದ್ದರಂತೆ. ಇದನ್ನ ಗಮನಿಸಿ, ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಪವಿತ್ರಾ ಗೌಡ ಹತ್ತಿರ ಹೋಗಿ ಬೆನ್ನು ಸವರಿ ಸಮಾಧಾನ ಮಾಡಿದ್ದಾರಂತೆ. ಈ ಬಗ್ಗೆ ಸುದ್ದಿ ಹಬ್ಬಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಹಾಗೇ ಚರ್ಚೆ ಕೂಡ ಬಲು ಜೋರಾಗಿ ನಡೆಯುತ್ತಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.