ಹೆಂಡತಿ ಜೊತೆ ಸಕ್ಕತ್ ಬೋಲ್ಡ್ ಆಗಿ ಬೆಂಗಳೂರು ಸುತ್ತಿದ ದರ್ಶನ್, ಮೆಚ್ಚಿಕೊಂಡ ಕರುನಾಡು
ಸ್ಯಾಂಡಲ್‌ವುಡ್‌ನ ಮೋಸ್ಟ್ ಎಕ್ಸ್‌ಪೆಕ್ಟೆಡ್ ಸಿನಿಮಾಗಳಲ್ಲಿ 'ಕಾಟೇರ' ಕೂಡ ಒಂದು. ಈ ಸಿನಿಮಾದ ಶೂಟಿಂಗ್ ಮೈಸೂರಿನ ಸುತ್ತಮುತ್ತವೇ ನಡೆಯುತ್ತಿದೆ. ತರುಣ್ ಸುಧೀರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಸಿನಿಮಾ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದೆ. ಅದರಲ್ಲೂ ತರುಣ್ ಸುದೀರ್ ಹಾಗೂ ದರ್ಶನ್ ಕಾಂಬಿನೇಷನ್‌ನಲ್ಲಿ ರೆಡಿಯಾಗುತ್ತಿರುವ ಈ ಸಿನಿಮಾ ಇನ್ನು ಹೆಚ್ಚು ಕುತೂಹಲ ಮೂಡಿಸಿದೆ.
ಇನ್ನು ಕಾಟೇರ 70ರ ದಶಕದ ವೇಳೆ ನಡೆದ ಕಥೆಗೆ ಕಾಲ್ಪನಿಕ ಟಚ್ ಕೊಡುವ ಸಿನಿಮಾ. ಚಿತ್ರದಲ್ಲಿ ಡಿಬಾಸ್ ರೆಟ್ರೋ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದೇ ಕಾರಣಕ್ಕಾಗಿ ಸಿನಿಮಾದ ಮೇಲೆ ನಿರೀಕ್ಷೆಗಳು ಹೆಚ್ಚಾಗುತ್ತಿವೆ. ಈ ನಡುವೆ ಶೂಟಿಂಗ್ ಸಮಯದಲ್ಲಿ ದರ್ಶನ್ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಹೊರಬುತ್ತಿರುವ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಇನ್ನು ಈ ಘಟನೆಯ ನಂತರ ದರ್ಶನ ಅವರು ಮನೆಯಲ್ಲಿ ರೆಸ್ಟ್ ಮಾಡುತ್ತಾರೆ ಎಂದು ಅಂದುಕೊಂಡಿದ್ದ ಅಭಿಮಾನಿಗಳಿಗೆ ಸಣ್ಣದೊಂದು ಶಾಕ್ ನೀಡಿದ್ದಾರೆ.
ಪತ್ನಿ ವಿಜಯಲಕ್ಷ್ಮಿ ಯೊಂದಿಗೆ ತನ್ನ ಹಳೆಯ ಗೆಳೆಯರನ್ನು ಭೇಟಿಯಾಗಿ ಅವರೊಂದಿಗೆ ಕಾಲ ಕಳೆದಿದ್ದಾರೆ. ದರ್ಶನ್ ಆಸ್ಪತ್ರೆಯಿಂದ ನಿರ್ಗಮಿಸುತ್ತಿರುವ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ದರ್ಶನ್ ಆಸ್ಪತ್ರೆಗೆ ಬಂದ ವಿಷಯ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು ಆಸ್ಪತ್ರೆ ಮುಂದೆ ಜಮಾಯಿಸಿದ್ದರು. ಈ ವೇಳೆ ದರ್ಶನ್ ಕುಂಟುತ್ತಲೇ ಆಸ್ಪತ್ರೆಯಿಂದ ಹೊರಬಂದಿದ್ದ ವಿಡಿಯೋ ನೋಡಿ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದರು ಆದರೆ ಇದೀಗ ನೆಮ್ಮದಿಯ ಉಸಿರು ಬಿಟ್ಟಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.