ಯಶ್ ಮೇಲಿನ ದ್ವೇಷಕ್ಕೆ ಕುಬೇರನನ್ನೇ ಮದುವೆಯಾದ ದೀಪಿಕಾ ದಾಸ್, ಸ್ವಂತ ‌ತಂಗಿ ಮದುವೆಗೆ ಬಂದಿಲ್ಲ ರಾಕಿ‌ಬಾಯ್

 | 
Fff

ಕಿರುತೆರೆ ನಟಿ ಹಾಗೂ ಬಿಗ್ ಬಾಸ್ ಸೀಸನ್​ 7 ಹಾಗೂ 9ರ ಸ್ಪರ್ಧಿ ದೀಪಿಕಾ ದಾಸ್​​ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ನಟಿ ದೀಪಿಕಾ ಸೀಕ್ರೆಟ್​ ಆಗಿ ಮದುವೆಯಾಗಲು ಕಾರಣ ಏನು ಅನ್ನೋದನ್ನು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಹೌದು ಕಿರುತೆರೆಯ ಬ್ಯೂಟಿ ದೀಪಿಕಾ ದಾಸ್  ತಮ್ಮ ಅಭಿಮಾನಿಗಳಿಗೆ ಮಾರ್ಚ್ 1ರಂದು ಮದುವೆಯ ಸುದ್ದಿ ಹೇಳುವ ಮೂಲಕ ಗುಡ್ ನ್ಯೂಸ್ ಕೊಟ್ಟಿದ್ದರು. ಬಿಗ್ ಬಾಸ್ ಕನ್ನಡ 7ರ ಸ್ಪರ್ಧಿ ದೀಪಿಕಾ ಮದುವೆಯ  ಸುಂದರ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಫ್ಯಾನ್ಸ್‌ಗೆ ಅಚ್ಚರಿ ಮೂಡಿಸಿದ್ದರು. ಇದೀಗ ತನ್ನ ಕರಿಮಣಿ ಮಾಲೀಕನನ್ನು ನಟಿ ಪರಿಚಯಿಸಿದ್ದಾರೆ. 

ಪತಿಯ ಹೆಸರು ದೀಪಕ್  ಎಂದು ರಿವೀಲ್ ಮಾಡಿ ತಮ್ಮ ಮದುವೆಯ ಬಗ್ಗೆ ನಟಿ ಸಂತಸ ವ್ಯಕ್ತಪಡಿಸಿದ್ದಾರೆ. ಪದ್ಧತಿಯ ಬದ್ಧವಾಗಿ, ಡೆಸ್ಟಿನೇಷನ್ ವೆಡ್ಡಿಂಗ್ ಪ್ಲ್ಯಾನ್ ನನ್ನ ಕನಸಾಗಿತ್ತು. ಇದೀಗ ಅದು ಈಡೇರಿದೆ ಎಂದು ನಟಿ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ದಿಢೀರ್ ಅಂತ ಆಗಿದ ಮದುವೆ ಅಲ್ಲ. ಈ ಮದುವೆಗೆ ಹಲವು ದಿನಗಳಿಂದ ಪ್ಲ್ಯಾನ್ ಮಾಡಲಾಗಿತ್ತು ಎಂದಿದ್ದಾರೆ.

ರಾಕಿಂಗ್ ಸ್ಟಾರ್ ಚಿಕ್ಕಮ್ಮನ ಮಗಳಾದ ದೀಪಿಕಾ ಎಲ್ಲಿ ಕೂಡ ಅದನ್ನು ಹೇಳಿಕೊಂಡಿರಲಿಲ್ಲ. ಹಣದ ವಿಚಾರಕ್ಕೆ ಸಂಬಂಧಿಸಿ ಇಬ್ಬರ ನಡುವೆ ಮುನಿಸಿತ್ತು. ಹಾಗಾಗಿ ಯಶ್ ಮೀರಿಸುವ ಶ್ರೀಮಂತ ಯುವಕನನ್ನು ಮದುವೆಯಾಗಿ ಯಶ್ ಗೆ ಸವಾಲು ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ. ಒಟ್ಟಿನಲ್ಲಿ ಏನೇ ಇರಲಿ ಇವರ ದಾಂಪತ್ಯ ಜೀವನ ಚೆನ್ನಾಗಿರಲಿ ಎನ್ನುವುದು ನಮ್ಮೆಲ್ಲರ ಹಾರೈಕೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.