ಮುದ್ದಾದ ಹೆಣ್ಣುಮಗುವಿಗೆ ಜನ್ಮ ಕೊಟ್ಟ ದೀಪಿಕಾ ಪಡುಕೋಣೆ; ಕನ್ನಡಿಗರು ಸಂಭ್ರಮ
Aug 22, 2024, 18:03 IST
|
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ದಂಪತಿ ತಮ್ಮ ವೃತ್ತಿಪರ ಮತ್ತು ವೈಯಕ್ತಿಕ ಜೀವನದಿಂದಲೇ ಆಗ್ಗಾಗ್ಗೆ ಮುಖ್ಯಾಂಶದಲ್ಲಿರುತ್ತಾರೆ. ಅಂದಹಾಗೆ ಈ ಜೋಡಿ ಮುದ್ದಾದ ಮಗುವನ್ನು ಬರಮಾಡಿಕೊಳ್ಳುವ ಸಂಭ್ರಮದಲ್ಲಿದ್ದಾರೆ.
ಈ ಮಧ್ಯೆ ದೀಪಿಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂಬ ಸುದ್ದಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಅಷ್ಟಕ್ಕೂ ಈ ಸುದ್ದಿ ನಿಜವೇ ಎಂಬುದನ್ನು ಮುಂದೆ ತಿಳಿಯೋಣ.ದೀಪಿಕಾ ಗರ್ಭಿಣಿಯಾದಾಗಿನಿಂದ ಒಂದಲ್ಲ ಒಂದು ವದಂತಿ ಹರಿದಾಡುತ್ತಲೇ ಇವೆ. ಇತ್ತೀಚೆಗೆಯಷ್ಟೇ ದೀಪಿಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಫೇಕ್ ಸುದ್ದಿ ಹರಿದಾಡಿತ್ತು.
ಈ ಬೆನ್ನಲ್ಲೇ ಇದೀಗ ಮತ್ತೊಂದು ಸುದ್ದಿ ವೈರಲ್ ಆಗಿದ್ದು, ದೀಪಿಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ದಂಪತಿಗೆ ಹೆಣ್ಣು ಮಗು ಜನಿಸಿದೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ಹರಡುತ್ತಿದೆ. ಖಾಸಗಿ ಆಸ್ಪತ್ರೆಯೊಂದರಲ್ಲಿ ದೀಪಿಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂಬ ಸುಳ್ಳು ಸುದ್ದಿ ಹರಿದಾಡುತ್ತಿವೆ.
ಈ ವದಂತಿಗಳಿಂದ ದೀಪಿಕಾ ಮತ್ತು ರಣವೀರ್ ಸಿಂಗ್ ನಿರಂತರವಾಗಿ ತೊಂದರೆಗೊಳಗಾಗಿದ್ದಾರೆ. ಪ್ರತಿದಿನ ಒಂದಲ್ಲ ಒಂದು ರೀತಿಯ ವದಂತಿಗಳು ಹರಿದಾಡುತ್ತಲೇ ಇವೆ. ಇದು ಈ ಸೆಲೆಬ್ರಿಟಿ ಜೋಡಿಗೆ ತಲೆನೋವಾಗಿ ಪರಿಣಮಿಸಿದೆ. ದಂಪತಿ ತಮ್ಮ ಖಾಸಗಿತನವನ್ನು ಗೌರವಿಸುವಂತೆ ಪದೇ ಪದೇ ಮನವಿ ಮಾಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.