ಕ್ರಿಕೆಟರ್ ಯಜುವೇಂದ್ರ ಚಹಲ್ ಡಿವೋರ್ಸ್ ಬಳಿಕ ಸಂಪೂರ್ಣ ಬದಲಾದ ಧನುಶ್ರೀ ವರ್ಮಾ
Mar 14, 2025, 18:03 IST
|

ಇತ್ತೀಚೆಗೆ ಯಜುವೇಂದ್ರ ಚಹಾಲ್ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದ ವೇಳ ಗ್ಯಾಲರಿಯಲ್ಲಿ ಆರ್‌ಜೆ ಮಹ್ವಾಶ್ ಜೊತೆ ಕಾಣಿಸಿಕೊಂಡಿದ್ದರು. ಈ ವೇಳೆ ಧನಶ್ರೀ ವರ್ಮಾ ಮತ್ತೆ ಸುದ್ದಿಯಾಗಿದ್ದರು. ಚಹಲ್‌ನಿಂದ ದೂರವಾದ ಬಳಿಕ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾಧ್ಯಮದ ಮುಂದೆ ಧನಶ್ರೀ ವರ್ಮಾ ಕಾಣಿಸಿಕೊಂಡಿದ್ದಾರೆ. ಈ ವೇಳೆ ಧನಶ್ರೀ ವರ್ಮಾ ಭಾವುಕರಾಗಿದ್ದಾರೆ. ಧನಶ್ರೀ ವರ್ಮಾ ಭಾವುಕರಾಗಿರುವುದಕ್ಕೆ ಕಾರಣವೂ ಬಹಿರಂಗವಾಗಿದೆ.
ಇನ್ನು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಧನಶ್ರೀ ವರ್ಮಾ ನಾನು ತುಂಭಾ ಭಾವುಕಳಾಗಿದ್ದೇನೆ, ಭಾವುಕತೆಯ ಅನುಭವವಾಗುತ್ತಿದೆ ಎಂದು ಧನಶ್ರೀ ವರ್ಮಾ ಹೇಳಿದ್ದಾರೆ. ಸಾರ್ವಜನಿಕವಾಗಿ ಕಾಣಿಸಿಕೊಂಡು ಭಾವುಕರಾಗಿರುವುದಾಗಿ ಧನಶ್ರೀ ವರ್ಮಾ ಹೇಳಿದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್‌ಗಳು ವ್ಯಕ್ತವಾಗಿದೆ. ಕೈಯಲ್ಲಿರುವ ದುಡ್ಡು ಖಾಲಿಯಾಗಿರುವ ಸಾಧ್ಯತೆ ಇದೆ. ಹೀಗಾಗಿ ಭಾವುಕಳಾಗಿರುವ ಸಾಧ್ಯತೆ ಇದೆ ಎಂದು ಪ್ರತಿಕ್ರಿಯಿಸಿದ್ದಾರೆ.
ಅಷ್ಟಕ್ಕೂ ಧನಶ್ರಿ ವರ್ಮಾ ಭಾವುಕರಾಗಲು ಪ್ರಮುಖ ಕಾರಣವಿದೆ. ಬಾಲಿವುಡ್ ನಟ ಅಭಿಷೇಕ್ ಅಭಿನಯದ ಬಿ ಹ್ಯಾಪಿ ಚಿತ್ರ ಪ್ರದರ್ಶನಕ್ಕೆ ಧನಶ್ರೀ ವರ್ಮಾ ಹಾಜರಾಗಿದ್ದರು. ಮುಂಬೈನಲ್ಲಿ ಈ ಚಿತ್ರವನ್ನು ಧನಶ್ರೀ ವರ್ಮಾ ವೀಕ್ಷಿಸಿದ್ದಾರೆ. ಚಿತ್ರ ವೀಕ್ಷಿಸಿ ಹೊರಬಂದ ಧನಶ್ರೀ ವರ್ಮಾ ಬಳಿ ಮಾಧ್ಯಮ ಪ್ರಶ್ನಿಸಿತ್ತು. ಚಿತ್ರದ ಕುರಿತು ಕೇಳಿತ್ತು. ಇದಕ್ಕೆ ಉತ್ತರಿಸಿದ ಧನಶ್ರೀ ವರ್ಮಾ ಚಿತ್ರ ಉತ್ತಮವಾಗಿದೆ. ನಾನು ತೀರಾ ಭಾವುಕಳಾಗಿದ್ದೇನೆ ಎಂದಿದ್ದಾರೆ. ಅಭಿಷೇಕ್ ಬಚ್ಚನ್ ಅಭಿನಯದ ಬಿ ಹ್ಯಾಪಿ ಚಿತ್ರ ವೀಕ್ಷಿಸಿ ಧನಶ್ರೀ ವರ್ಮಾ ಭಾವುಕರಾಗಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Fri,14 Mar 2025
ಲಂಡನ್ ನಲ್ಲಿ ಗೆಳೆಯನ ಜೊತೆ ಕಾಲಕಳೆಯುತ್ತಿರುವ ಅನುಶ್ರೀ
Fri,14 Mar 2025
ಮಗು ನಾಮಕರಣಕ್ಕೆ ದರ್ಶನ್ ಬರಲ್ಲ, ಬಿರುಗಾಳಿ ಎಬ್ಬಿಸಿದ ಸುಮಲತಾ
Fri,14 Mar 2025