ದರ್ಶನ್ ಬಿಡುಗಡೆ ಬಳಿಕ ಸಿಹಿಸುದ್ದಿ ಕೊಟ್ಟ ಧರ್ಮಕೀರ್ತಿ ತಾಜ್, ಅನುಷಾ ರೈ ಗೆ ಟಕ್ಕರ್ ಕೊಟ್ಟ ಧರ್ಮ
May 12, 2025, 21:29 IST
|

ಹೌದು, ತೆಲುಗಿನ ಬ್ಲಡ್ ರೋಸಸ್ ಅನ್ನೋ ಕ್ರೈಮ್ ಥ್ರಿಲ್ಲರ್ ಸಿನಿಮಾದಲ್ಲಿ ಧರ್ಮ ಕೀರ್ತಿರಾಜ್ ಅವರು ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಸಿಕೊಂಡಿದ್ದಾರೆ. ಅದರ ಫಸ್ಟ್ ಲುಕ್ ರಿಲೀಸ್ ಆಗಿದೆ. ಹೈದರಾಬಾದ್‌ನಲ್ಲಿ ಈ ಸಿನಿಮಾದ ಚಿತ್ರೀಕರಣ ನಡೆದಿದೆ. ರಾಮೋಜಿ ರಾವ್ ಫಿಲ್ಮ್ ಸಿಟಿಯಲ್ಲೂ ಈ ಸಿನಿಮಾಗೆ ಶೂಟಿಂಗ್ ಮಾಡಲಾಗಿದೆ.
ಬ್ಲಡ್ ರೋಸಸ್' ಸಿನಿಮಾವನ್ನು ಟಿಬಿಆರ್ ಸಿನಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಹರೀಶ್ ಕೆ ನಿರ್ಮಾಣ ಮಾಡಿದ್ದು, ಎಂ ಗುರುರಾಜನ್ ಅವರು ನಿರ್ದೇಶನ ಮಾಡಿದ್ದಾರೆ. ಶ್ರೀಲು, ಸುಮನ್, ಟಾರ್ಜನ್, ಘರ್ಷಣ ಶ್ರೀನಿವಾಸ್, ಜಗದೀಶ್ವರಿ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಶಿವಕುಮಾರ್ ಛಾಯಾಗ್ರಹಣ ಇರುವ ಈ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ಸ್ ಕೆಲಸಗಳು ಭರದಿಂದ ಸಾಗಿವೆ.
ಇದೀಗ ಅಪ್ಸರ ರಾಣಿ ಅವರು ನಟ ಧರ್ಮ ಜೊತೆಗೆ 'ಬ್ಲಡ್ ರೋಸಸ್' ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಅಪ್ಸರ ರಾಣಿ ಕೂಡ ಇಲ್ಲಿ ಪೊಲೀಸ್ ಅಧಿಕಾರಿಯಾಗಿಯೇ ಮಿಂಚಲಿದ್ದಾರೆ. ಅತೀ ಶೀಘ್ರದಲ್ಲೇ ಈ ಸಿನಿಮಾವನ್ನು ತೆರೆಗೆ ತರುವ ಪ್ಲ್ಯಾನ್ ಚಿತ್ರತಂಡದ್ದು. ಧರ್ಮ ನಟಿಸಿರುವುದರಿಂದ ಕನ್ನಡದಲ್ಲೂ ಈ ಚಿತ್ರ ತೆರೆಗೆ ಬರಲಿದೆಯಾ? ಕಾದುನೋಡ ಬೇಕಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Wed,21 May 2025
ರಾಧಿಕಾ ಕುಮಾರಸ್ವಾಮಿ ಮಗಳು ಎಷ್ಟು ಮುದ್ದಾಗಿದ್ದಾರೆ, ತಾಯಿಗೆ ತಕ್ಕ ಮಗಳು
Tue,20 May 2025