ಸಕ್ಕತ್ ಹಾಟ್ ಆಗಿ ಕಾಣಿಸುತ್ತಿದ್ದ ನಿತ್ಯಾ ಮೆನನ್ ಮೈಮಾಟ ಏನಾಯಿತು ಗೊತ್ತಾ, ಕಣ್ಣೀರಿಟ್ಟ ಕಿಚ್ಚ ಸುದೀಪ್

 | 
ಕಮ

ಬಹುಭಾಷಾ ನಟಿ ನಿತ್ಯಾ ಮೆನನ್ ಅವರ ಮನೆಯಲ್ಲಿ ಸೂತಕದ ಛಾಯೆ ಮನೆ ಮಾಡಿದೆ. ಹೌದು ನಿತ್ಯಾ ಅವರ ಅಜ್ಜಿ ಇತ್ತೀಚಿಗೆ ಇಹಲೋಕ ತ್ಯಜಿಸಿದ್ದಾರೆ. ಎಂದೂ ಬಾರದ ಲೋಕಕ್ಕೆ ಹೋಗಿರುವ ಅಜ್ಜಿ ಬಗ್ಗೆ ನಟಿ ಕಣ್ಣೀರಿಟ್ಟಿದ್ದಾರೆ. ಅಜ್ಜಿ ಫೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ, ನಿತ್ಯಾ ಭಾವುಕರಾಗಿದ್ದಾರೆ.

ಕನ್ನಡದ ಮೈನಾ ಕೋಟಿಗೊಬ್ಬ2 ಸಿನಿಮಾಗಳಲ್ಲಿ ನಟಿಸಿರುವ ನಿತ್ಯಾ ಮೆನನ್ ಬಹುಭಾಷಾ ನಟಿಯಾಗಿ ಮಿಂಚ್ತಿದ್ದಾರೆ. ಹಿಂದಿ, ತೆಲುಗು, ತಮಿಳು ಸಿನಿಮಾಗಳಲ್ಲಿ ಬೆಂಗಳೂರಿನ ಬೆಡಗಿ ನಿತ್ಯಾ ಬ್ಯುಸಿಯಾಗಿದ್ದಾರೆ. ಸೌಂದರ್ಯದ ಜೊತೆ ಪ್ರತಿಭೆಯಿರುವ ಟ್ಯಾಲೆಂಟೆಡ್ ನಟಿ ನಿತ್ಯಾ ವಿಭಿನ್ನ ಪಾತ್ರಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ.

ಆದರೆ ಇದೀಗ ತುಂಬಾ ಪ್ರೀತಿಸುತ್ತಿದ್ದ ನಿತ್ಯಾ ಅಜ್ಜಿ ತೀರಿಕೊಂಡರು. ನಿತ್ಯಾ ಈ ಮೊದಲೇ ಅಜ್ಜನನ್ನು ಕಳೆದುಕೊಂಡಳು. ಈಗ ಇವರಿಬ್ಬರು ಜೊತೆಗಿಲ್ಲ ಎನ್ನುವುದನ್ನು ನಿತ್ಯಾ ಮೆನನ್‌ಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ನೋವಿನಿಂದಾಗಿ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಅಜ್ಜಿ ಮತ್ತು ಅಜ್ಜನೊಂದಿಗಿನ ಚಿತ್ರವನ್ನು ಹಂಚಿಕೊಂಡಿದ್ದಾರೆ. ಯುಗವೊಂದು ಕೊನೆಗೊಂಡಿದೆ. ಗುಡ್ ಬೈ ಅಜ್ಜಿ ಮತ್ತು ನನ್ನ ಚೆರ್ರಿಮನ್. 

ನಾನು ನಿಮ್ಮನ್ನು ಬೇರೊಂದು ಜಗತ್ತಿನಲ್ಲಿ ಭೇಟಿಯಾಗುತ್ತೇನೆ ಎಂದು ಅವರು ಪೋಸ್ಟ್ ಮಾಡಿದ್ದಾರೆ. ತಮ್ಮ ಅಜ್ಜ, ಅಜ್ಜಿಯ ಜೊತೆಗೆ ಇರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್ ನೋಡಿದ ನೆಟ್ಟಿಗರು ದುಖಃದಲ್ಲಿರುವ ನಟಿಗೆ ಧೈರ್ಯ ಹೇಳಿದ್ದಾರೆ. ಸದ್ಯ ಈ ಪೋಸ್ಟ್‌ ಸಖತ್‌ ವೈರಲ್‌ ಆಗುತ್ತಿದೆ.ಬೇಸರದಿಂದ ಹೊರಬರಲು ನಿತ್ಯಾ ಮೆನೆನ್ ಗೆ ಸ್ನೇಹಿತರು ಬಂಧುಗಳು ತಿಳಿ ಹೇಳುತ್ತಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.