ಭಾಗ್ಯಲಕ್ಷ್ಮಿ ತಾಂಡವ್ ರವರ ಹೆಂಡತಿ ಎಷ್ಟು ಮುದ್ದಾಗಿದ್ದಾರೆ ಗೊತ್ತಾ, ಚಂದುಳ್ಳಿ ಚೆಲುವೆ ಎಂದ ಕನ್ನಡಿಗರು

ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ 'ಭಾಗ್ಯಲಕ್ಷ್ಮಿ' ಧಾರಾವಾಹಿಯ ಎಲ್ಲಾ ಪಾತ್ರಗಳು ವೀಕ್ಷಕರಿಗೆ ಬಹಳ ಇಷ್ಟ. ಆದರೆ ಅದರಲ್ಲಿ ತಾಂಡವ್ ಪಾತ್ರಧಾರಿ ಎಂದರೆ ಕೆಲವರಿಗೆ ಕೋಪವೇ ಬರುತ್ತದೆ ಹೌದು ಮುಗ್ಧ ಹೆಂಡತಿಯನ್ನು ಒಂದಲ್ಲಾ ಒಂದು ವಿಷಯಕ್ಕೆ ಸದಾ ಬೈಯ್ಯುವ ಪಾತ್ರ ಅದು. ಅಷ್ಟೇ ಅಲ್ಲ, ಜೊತೆಗೆ ಬೇರೆ ಹುಡುಗಿ ಜೊತೆ ಅಫೇರ್ ಕೂಡಾ. ತಾಂಡವ್ ಅಲಿಯಾಸ್ ಸುದರ್ಶನ್ ರಂಗಪ್ರಸಾದ್ ಪತ್ನಿ ಸಂಗೀತಾ ಭಟ್, ಪತಿ ತೆಗೆದಿರುವ ಫೋಟೋಗಳನ್ನು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ತಾವು ಹಂಚಿಕೊಂಡಿರುವ ಫೋಟೋಗಳಿಗೆ ಸಂಗೀತಾ ಭಟ್ ಪತಿ ಸುದರ್ಶನ್‌ಗೆ ಫೋಟೋ ಕರ್ಟಸಿ ನೀಡಿದ್ದಾರೆ. ಪಿಂಕ್ ಬಣ್ಣದ ಬಿಕಿನಿಯಲ್ಲಿ ಸಂಗೀತಾ ಭಟ್, ಬಹಳ ಹಾಟ್ ಆಗಿ ಕಾಣುತ್ತಿದ್ದಾರೆ.ಬಿಕಿನಿ ಫೋಟೋಗಳನ್ನು ಹಂಚಿಕೊಂಡಿರುವ ನಟಿ ಸಂಗೀತಾ ಭಟ್, ಕಮೆಂಟ್ ಆಫ್ ಮಾಡಿದ್ದಾರೆ. ಶೂಟಿಂಗ್ ಶೆಡ್ಯೂಲ್‌ನಿಂದ ಬ್ರೇಕ್ ಪಡೆದಿದ್ದ ಸುದರ್ಶನ್ ಇತ್ತೀಚೆಗೆ ಪತ್ನಿ ಸಂಗೀತಾ ಜೊತೆ ಇಂಡೊನೇಷ್ಯಾದ ಬಾಲಿಗೆ ತೆರಳಿದ್ದಾಗ ಕ್ಲಿಕ್ಕಿಸಿದ್ದ ಫೋಟೋಗಳಿವು.
ಸಂಗೀತಾ ಭಟ್ ನಟಿಯಾಗಿ, ಮಾಡೆಲ್ ಆಗಿ ಗುರುತಿಸಿಕೊಂಡಿದ್ದಾರೆ. ತಮಿಳು ಸಿನಿಮಾ ಮೂಲಕ ಸಂಗೀತ ಭಟ್ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಕನ್ನಡದಲ್ಲಿ ಕೆಲವೊಂದು ಸಿನಿಮಾಗಳಲ್ಲಿ ನಟಿಸಿರುವ ಸಂಗೀತಾ ಭಟ್ ಕಾರಣಾಂತರಗಳಿಂದ ಸಿನಿಮಾ ಇಂಡಸ್ಟ್ರಿಗೆ ಗುಡ್ ಬೈ ಹೇಳಿದ್ದರು. ಆದರೆ 2 ವರ್ಷಗಳ ನಂತರ ಮತ್ತೆ ಸಿನಿಮಾಗಳಲ್ಲಿ ನಟಿಸಿದ್ದರು.2018 ರಲ್ಲಿ ನಡೆದ ಮಿ ಟೂ ಅಭಿಯಾನದ ವೇಳೆ ಸಂಗೀತಾ ಭಟ್, ತಾವೂ ಕೂಡಾ ಚಿತ್ರರಂಗದಲ್ಲಿ ಕಿರುಕುಳ ಅನುಭವಿಸಿದ್ಧೇನೆ ಎಂದು 3 ಪುಟಗಳ ಸುದೀರ್ಘ ಪತ್ರ ಬರೆದು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.
ನಟನೆಯಿಂದ ದೂರ ಉಳಿದ ನಂತರ ಸಂಗೀತಾ ಭಟ್ ಕೆಲವು ದಿನಗಳ ಕಾಲ ಜರ್ಮನಿಯಲ್ಲಿದ್ದರು. ಕಳೆದ ವರ್ಷ ತರೆ ಕಂಡ '48 ಅವರ್ಸ್' ಸಿನಿಮಾ ನಂತರ ಸಂಗೀತಾ ಹೊಸ ಸಿನಿಮಾಗಳಲ್ಲಿ ಕಾಣಿಸಿಕೊಂಡಿಲ್ಲ ಆದರೆ ಈಗ ಹಾಟ್ ಫೋಟೋಗಳ ಮೂಲಕ ಹುಡುಗರ ನಿದ್ದೆ ಕದ್ದಿದ್ದಾರೆ. (ಪ್ರೀಯ ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.