ಯೂಟ್ಯೂಬ್ ವಾಹಿನಿಯಿಂದ ವೈಷ್ಣವಿ ಗೌಡ ಅವರು ಪ್ರತಿ ತಿಂಗಳು ಎಷ್ಟು ಲಕ್ಷ ದುಡಿಯುತ್ತಾರೆ ಗೊತ್ತಾ

ಕನ್ನಡದ ಪ್ರೇಕ್ಷಕರಿಗೆ ಸನ್ನಿಧಿಯಂತಲೇ ಪರಿಚಯವಿರುವ ವೈಷ್ಣವಿ ಕನ್ನಡ ಕಿರುತೆರೆಲೋಕದ ಜನಪ್ರಿಯ ನಟಿ ಇದೀಗ ಸೀತಾರಾಮ ಸೀರಿಯಲ್ ಅಲ್ಲಿ ಸೀತಾ ಆಗಿ ಲೀಡ್ ರೋಲ್ ಅಲ್ಲಿ ಮಿಂಚುತ್ತಿದ್ದಾರೆ. ಅಗ್ನಿ ಸಾಕ್ಷಿ ಸೀರಿಯಲ್ ಮೂಲಕ ಮನೆ ಮಾತಾಗಿರುವ ವೈಷ್ಣವಿ ಹಲವು ಉತ್ಪನ್ನಗಳ ರಾಯಭಾರಿಯೂ ಹೌದು.
ಇವರು ಒಂದು ದಿನ ತಮ್ಮ ತಾಯಿಯೊಂದಿಗೆ ಮಂದಿರಕ್ಕೆ ಹೋದಾಗ ಸಹಾಯಕ ನಿರ್ದೇಶಕರೊಬ್ಬರು ನೋಡಿ ತಮ್ಮ ಸೀರಿಯಲ್‌ನಲ್ಲಿ ನಟಿಸಲು ಆಫರ್ ನೀಡಿದರು. ಜೀ ಕನ್ನಡದ `ದೇವಿ' ಸೀರಿಯಲ್‌ನಿಂದ ಇವರ ಕಿರುತೆರೆ ಪಯಣ ಆರಂಭವಾಯಿತು. ನಂತರ ಪುನರ್‌ವಿವಾಹ'ದಲ್ಲಿ ನಟಿಸಿ ಅಗ್ನಸಾಕ್ಷಿ ಸೀರಿಯಲ್‌ನ ಸನ್ನಿಧಿಯಾಗಿ ಆಯ್ಕೆಗೊಂಡರು. ಈ ಪಾತ್ರದ ಮೂಲಕ ಅಪಾರ ಜನಮನ್ನಣೆ ಪಡೆದರು.
ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ವಿಧ್ಯಾಭ್ಯಾಸ ಮಾಡುತ್ತಿದ್ದ ಇವರು ತಮ್ಮ ನಿರತ ನಟನೆಯಿಂದ ಪದವಿ ಅರ್ಧಕ್ಕೆ ಬಿಟ್ಟರು. ನಂತರ ಬೆಂಗಳೂರು ವಿಶ್ವವಿದ್ಯಾನಿಲಯದ ದೂರಶಿಕ್ಷಣ ಮೂಲಕ ಪದವಿ ಪಡೆದರು. ಭರತನಾಟ್ಯಂ, ಕುಚಿಪುಡಿ ಮತ್ತು ಬೆಲ್ಲಿ ಡ್ಯಾನ್ಸಿಂಗ್‌ನಲ್ಲಿ ಪರಿಣಿತಿ ಇರುವ ಇವರು ಗಿರಿಗಿಟ್ಲೆ ಮೂಲಕ ನಾಯಕಿಯಾಗಿ ಚಂದನವನ ಪ್ರವೇಶಿಸಿದ್ದಾರೆ.
ಭರ್ಜರಿ ಕಾಮಿಡಿ ಎಂಬ ರಿಯಾಲಿಟಿ ಶೋ ಅನ್ನು ನಿರೂಪಣೆ ಮಾಡಿದ್ದರು. ಕುಣಿಯೋಣ ಬಾರ ಡ್ಯಾನ್ಸ್ ರಿಯಾಲಿಟಿ ಶೋದಲ್ಲಿ ಹಾಗೂ ಬಿಗ್ಬಾಸ್ ಶೋ ಅಲ್ಲಿ ಕೂಡ ಭಾಗವಹಿಸಿದ್ದರು. ಇದ್ದಕ್ಕಿದ್ದಂತೆ ಮತ್ತೊಂದು ಯುಟ್ಯೂಬ್ ಚಾನೆಲ್ ಆರಂಭಿಸಿದ ವೈಷ್ಣವಿ. ಸಂಭಾವನೆ ಕೇಳಿ ಶಾಕ್ ಆದ ನೆಟ್ಟಿಗರು ಮೊಬೈಲ್ ನಂಬರ್ ಗೆಸ್ ಮಾಡುತ್ತಿದ್ದಾರೆ.
ಹೌದು ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸೀತಾ ರಾಮಾ ಧಾರಾವಾಹಿಯಲ್ಲಿ ಮಿಂಚುತ್ತಿರುವ ವೈಷ್ಣವಿ ತಮ್ಮ ಹೊಸ ಯುಟ್ಯೂಬ್ ಚಾನೆಲ್ ಮೂಲಕ ಜನರಿಗೆ ಮತ್ತಷ್ಟು ಹತ್ತಿರವಾಗುತ್ತಿದ್ದಾರೆ. ಆರಂಭದಿಂದಲ್ಲೂ ಅತಿ ಹೆಚ್ಚು ಟಿಆರ್‌ಪಿ ಪಡೆಯುತ್ತಿರುವ ಧಾರಾವಹಿಯಲ್ಲಿ ಸೈಲೆಂಟ್ ಪಾತ್ರದ ಮೂಲಕ ಗಮನ ಸೆಳೆದಿದ್ದಾರೆ.
ಇನ್ನು ಇವರ ಹೊಸ ಯು ಟ್ಯೂಬ್ ಚಾನೆಲ್ ಬಗ್ಗೆ ಹಾಗೂ ಸೀತಾರಾಮ ಸೀರಿಯಲ್ ಬಗ್ಗೆ ಸಂದರ್ಶನ ನೀಡುವ ಸಂಧರ್ಭದಲ್ಲಿ ಹೊಸ ಯು ಟ್ಯೂಬ್ ಇಂದ ಗಳಿಸುವ ಹಣ ಎಷ್ಟು ಕೇಳಿದ್ದಕ್ಕೆ ಅಂಬಾರಿ ದುಡಿಯುತ್ತಿರುವುದಕ್ಕಿಂತ ಏನ್ ಒಂದೆರಡು ಲಕ್ಷ ಕಡಿಮೆ ಇರಬಹುದು. ನಾನು ಯಾವತ್ತೂ ದುಡ್ಡಿನ ಬಗ್ಗೆ ಮಾತನಾಡುವುದಿಲ್ಲ ಮಾತನಾಡಲು ಇಷ್ಟವಿಲ್ಲ ಎಂದು ನಕ್ಕಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.