ಸಿಲ್ಕ್ ಸ್ಮಿತಾ ಶ.ವವನ್ನು ಬಿಡದ ಕಾ.ಮುಕರು, ಈಕೆಯ ಮೈಮಾಟ ನೋಡಿ ಎಷ್ಟು ಜನ ಅದನ್ನು ಮಾ.ಡಿದ್ದಾರೆ ಗೊತ್ತಾ

 | 
Hfd

ಸೆಕ್ಸ್​ ಬಾಂಬ್​ ಎಂದೇ ಖ್ಯಾತಿ ಪಡೆದಿದ್ದ ನಟಿ ಸಿಲ್ಕ್ ಸ್ಮಿತಾ ಅವರನ್ನು ನೋಡುವುದಕ್ಕಾಗಿಯೇ ಒಂದು ಕಾಲದಲ್ಲಿ ಚಿತ್ರರಂಗಗಳಲ್ಲಿ ನೂಕು ನುಗ್ಗಲಾಗುತ್ತಿತ್ತು. ಈಕೆಯ ಡ್ಯಾನ್ಸ್ ಚಿತ್ರದಲ್ಲಿ ಇದೆ ಎಂದರೆ ಸ್ಟಾರ್​ ನಟರೂ ತಮ್ಮ ಸಿನಿಮಾ ಬಿಡುಗಡೆಯನ್ನು ಮುಂದೂಡುತ್ತಿದ್ದರು ಎನ್ನುವ ಕಾಲವದು. 

ಇಂದಿನ ನಟಿಮಣಿಗಳಂತೆ ಪೈಪೋಟಿಗೆ ಬಿದ್ದು ಧಾರಾಳ ದೇಹ ಪ್ರದರ್ಶನಕ್ಕೆ ಅಂದಿನ ನಟಿಯರು ಒಪ್ಪದ ಕಾರಣ ಬಿ ಗ್ರೇಡ್​ ಕಲಾವಿದೆ ಎನ್ನುವ ಪಟ್ಟ ಕಟ್ಟಿ ಕೆಲವು ನಟಿಯರನ್ನು ಬಳಸಿಕೊಳ್ಳುವ ಕಾಲದಲ್ಲಿ ಸಕತ್​ ಫೇಮಸ್​ ಆದವರು ಸಿಲ್ಕ್​ ಸ್ಮಿತಾ. ಇಂದಿನ ನಟಿಯರಿಗಿಂತಲೂ ನೂರು ಪಾಲು ಉತ್ತಮ ಸೌಂದರ್ಯ ಹಾಗೂ ನಟನಾ ಸಾಮರ್ಥ್ಯ ಹೊಂದಿದ್ದರೂ ನಾಯಕಿಯಾಗಿ ಮಿಂಚುವ ಅವಕಾಶ ಸಿಕ್ಕಿರಲಿಲ್ಲ ಕೆಲವು ನಟಿಯರಿಗೆ. 

ಅಂಥವರನ್ನು ಕ್ಯಾಬರೆ ನೃತ್ಯಕ್ಕೆ ಬಳಸಿಕೊಳ್ಳಲಾಗುತ್ತಿತ್ತು. ಅಂಥವರಲ್ಲಿ ಒಬ್ಬರು ಈಕೆ. ಸೆಪ್ಟೆಂಬರ್​ 23 ನಟಿ ಸಿಲ್ಕ್​ ಸ್ಮಿತಾ ಅವರ 7ನೇ ಪುಣ್ಯತಿಥಿ. ಜೀವನದಲ್ಲಿ ಆರ್ಥಿಕ ಹಿನ್ನಡೆ ಮತ್ತು ಹದಗೆಟ್ಟ ಸಂಬಂಧಗಳಿಂದ ನಟಿ 1996 ರಲ್ಲಿ 35ನೇ ವಯಸ್ಸಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡರು. ಚಿಕ್ಕ ವಯಸ್ಸಿನಲ್ಲೇ ಮದುವೆಯಾಗಿ ವಿಚ್ಛೇದನ ಪಡೆದಿದ್ದರು. ಹೊಳೆಯುವ ಕಣ್ಣುಗಳು, ಸುವಾಸನೆಯ ಕೂದಲು ಮತ್ತು ದ್ರಾವಿಡ ಮೈಬಣ್ಣವು ಸಿಲ್ಕ್ ಸ್ಮಿತಾಳನ್ನು ಖ್ಯಾತಿಯ ಉತ್ತುಂಗಕ್ಕೆ ಕೊಂಡೊಯ್ದಿತು.

ಸಿನಿಮಾ ರಂಗದಲ್ಲಿ ಉತ್ತುಂಗದಲ್ಲಿ ಇರುವಾಗಲೇ ಅವರ ಆತ್ಮಹತ್ಯೆ ಸುದ್ದಿ ಅಭಿಮಾನಿಗಳಲ್ಲಿ ದೊಡ್ಡ ಆಘಾತವನ್ನುಂಟು ಮಾಡಿತು. ಚೆನ್ನೈನ ಫ್ಲಾಟ್‌ನಲ್ಲಿ ಅವರ ಮೃತದೇಹ ಪತ್ತೆಯಾಗಿತ್ತು. ಸ್ಮಿತಾ ಅವರ ದೇಹದಲ್ಲಿ ಹೆಚ್ಚುವರಿ ಆಲ್ಕೋಹಾಲ್​ ಕಂಡುಬಂದಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ನಿರ್ಣಯಿಸಲಾಯಿತು. 1996ರ ಸೆಪ್ಟೆಂಬರ್​ 23ರಂದು ಸ್ಮಿತಾ ಇಹಲೋಕ ತ್ಯಜಿಸಿಯೇ ಬಿಟ್ಟರು. 
ತಮಿಳು, ತೆಲುಗು, ಕನ್ನಡ, ಮಲಯಾಳಂ ಮತ್ತು ಹಿಂದಿ ಸಿನಿಮಾಗಳಲ್ಲಿ ನಟಿಸಿದ್ದ ಸಿಲ್ಕ್​ ಸ್ಮಿತಾ ಅವರಿಗೆ ದೇಶಾದ್ಯಂತ ದೊಡ್ಡ ಅಭಿಮಾನಿ ಬಳಗವೇ ಇತ್ತು. 

ಆದರೆ ಬದುಕಿರುವಾಗ ಈಕೆ ಯಾರ ಕಣ್ಣಿಗೂ ಕಾಣುವುದು ಕಷ್ಟವೇ ಆಗಿತ್ತು. ಆದ್ದರಿಂದ ಆಕೆಯ ಶವದೊಂದಿಗೆ ಲೈಂಗಿಕ ತೃಷೆಯನ್ನು ತೀರಿಸಿಕೊಳ್ಳಲಾಗಿತ್ತು ಎಂದಿದ್ದಾರೆ ಬೈಲ್ವಾನ್ ರಂಗನಾಥನ್. ಅವರು ಹೇಳಿದ್ದೇನೆಂದರೆ, ಶವಾಗಾರದಲ್ಲಿರುವ ನೌಕರರು ಕುಡಿದ ಅಮಲಿನಲ್ಲಿ ಇರುತ್ತಾರೆ. ಶವಾಗಾರದ ವಾತಾವರಣವೇ ಹಾಗಿರುತ್ತದೆ. 

ಅಲ್ಲಿನ ಹೆಚ್ಚು ನೌಕರರು ಬೆಳಗ್ಗೆ ಕೆಲಸ ಆರಂಭಿಸಿದಾಗಿನಿಂದ ಕುಡಿದಿರುತ್ತಾರೆ. ಇದೇ ಅಮಲಿನಲ್ಲಿ ಕುಡಿದು ಪ್ರಜ್ಞಾಹೀನರಾಗಿರುವ ನೌಕರರು ಹಲವು ಬಾರಿ ಸಿಲ್ಕ್ ಸ್ಮಿತಾ ಅವರ ಶವದೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಾರೆ ಎಂದಿದ್ದಾರೆ ಬೈಲ್ವಾನ್ ರಂಗನಾಥನ್. ನಾನು ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದಾಗ ಶವ ಪರೀಕ್ಷೆ ನಡೆದ ಸ್ಥಳಕ್ಕೆ ಹೋಗಿ ಖುದ್ದು ನೋಡಿದ್ದೆ ಎಂದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.