ಬಿಗ್ ಬಾಸ್ ಬರುವ ಮುನ್ನ ವಿನಯ್ ಸಂಗೀತ ನಡುವೆ ಏನಾಗಿತ್ತು ಗೊತ್ತಾ, ಪ್ರೇಕ್ಷಕರಿಗೆ ಅ.ತಿದೊಡ್ಡ ಸುದ್ದಿ
ವಿನಯ್ ಹಾಗೂ ಸಂಗೀತಾ ಹರ ಹರ ಮಹದೇವ ಧಾರಾವಾಹಿಯಲ್ಲಿ ಶಿವ ಹಾಗೂ ಪಾರ್ವತಿ ಪಾತ್ರ ಮಾಡಿದ್ದರು. ಸಾಮಾನ್ಯವಾಗಿ ಒಂದೇ ಧಾರಾವಾಹಿಯಲ್ಲಿ ನಟಿಸಿದರೆ ಒಳ್ಳೆಯ ಫ್ರೆಂಡ್ಶಿಪ್ ಬೆಳೆದಿರುತ್ತದೆ. ಇವರ ಮಧ್ಯೆಯೂ ಅದೇ ರ‍್ಯಾಪೋ ಇರಬಹುದು ಎಂದು ಅನೇಕರು ಭಾವಿಸಿದ್ದರು.
ಆದರೆ, ಆ ರೀತಿ ಆಗಿಲ್ಲ. ಬಿಗ್ ಬಾಸ್ ಮನೆಯಲ್ಲಿ ವಿನಯ್ ಗೌಡ ಹಾಗೂ ಸಂಗೀತಾ ಮಧ್ಯೆ ಕಿತ್ತಾಟ ನಡೆಯುತ್ತಲೇ ಇದೆ. ಒಂದೇ ಧಾರಾವಾಹಿಯಲ್ಲಿ ನಟಿಸಿದ ಹೊರತಾಗಿಯೂ ಇಬ್ಬರೂ ಕಿತ್ತಾಡಿಕೊಳ್ಳುತ್ತಿದ್ದಾರೆ. ಇದು ವೀಕ್ಷಕರಿಗೆ ಅಚ್ಚರಿ ಮೂಡಿಸಿದೆ. ಇವರ ಮಧ್ಯೆ ಇಷ್ಟೊಂದು ಕಿತ್ತಾಟ ಏಕೆ ಎಂಬುದು ಅನೇಕರ ಪ್ರಶ್ನೆ ಆಗಿತ್ತು. ಇದಕ್ಕೆ ವಿನಯ್ ಕಡೆಯಿಂದ ಉತ್ತರ ಸಿಕ್ಕಿದೆ.
ಮೊದಲ ವಾರದಿಂದಲೇ ಇವರು ಕಚ್ಚಾಡಿಕೊಂಡರು. ಈ ವಾರವಂತೂ ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿತ್ತು ಇವರ ಜಗಳ ಹಾಗಾಗಿ ವಿನಯ್ ಗೌಡ ಅವರು ಅವಳಿಗೆ ಯಾವಾಗಲೂ ನನಗಿಂತ ಚೆನ್ನಾಗಿ ಆ್ಯಕ್ಟ್ ಮಾಡಬೇಕು, ನನಗಿಂತ ಉತ್ತಮವಾಗಿರಬೇಕು ಎಂದುಕೊಳ್ಳುತ್ತಾಳೆ ಎಂದಿದ್ದಾರೆ ವಿನಯ್. ಇದೇ ಇಬ್ಬರೂ ಜಗಳಕ್ಕೆ ಕಾರಣ ಎಂಬುದನ್ನು ಅವರು ಒಪ್ಪಿಕೊಂಡಿದ್ದಾರೆ.
ಇವರಿಬ್ಬರು ಉತ್ತಮ ಸ್ನೇಹಿತರು ಎಂದು ತಿಳಿದುಕೊಂಡಿದ್ದ ಪ್ರೇಕ್ಷಕರು ಇವರಿಬ್ಬರ ಕಿತ್ತಾಟ ನೋಡಿ ಇವರೇನು ದುಶ್ಮನ್‌ಗಳ ಎಂದು ಅಂದುಕೊಂಡಿದ್ದಾರೆ. ಸಂಗೀತ ಮತ್ತು ವಿನಯ್ ಎಷ್ಟರಮಟ್ಟಿಗೆ ಕಿತ್ತಾಡುತ್ತಾರೆ ಎಂದರೆ ಅವರವರ ಯೋಗ್ಯತೆಯ ಬಗ್ಗೆ ಅವರವರ ಮಾತನಾಡಿಕೊಂಡು ವೀಕ್ಷಕರ ಮುಂದೆ ತಮ್ಮ ಮಾನ ತಾವೇ ಹರಾಜಿಗಿಟ್ಟುಕೊಂಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.