ಮುಗ್ಧ ಹೆಣ್ಣುಮಗಳು ಸೌಜನ್ಯಳನ್ನು ಆ ಪಾಪಿಗಳು ಅತ್ಯಾ.ಚಾರ ಮಾಡಿದ್ದು ಯಾಕೆ ಗೊತ್ತಾ, ಮತ್ತೊಂದು ಸತ್ಯ ಹೊರಬಿತ್ತು
ಕೆಲ ದಿನಗಳ ಹಿಂದಷ್ಟೇ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಕೊಲೆಗೆ ಭೂಮಿ ಮೋಹ ಕಾರಣ ಎಂದು ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಹೊಸ ಬಾಂಬ್ ಸಿಡಿಸಿದ್ದರು. ಹೌದು ಬೆಳ್ತಂಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು, ಧರ್ಮಸ್ಥಳ ಹೆಗಡೆ ಪರಿವಾರದ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದರು.
ಹೆಗಡೆ ಪರಿವಾರದಂತಹ ಜಮೀನ್ದಾರರು ಹುಟ್ಟಲೇಬಾರದು. ತಾಲೂಕಿನ ಎಲ್ಲಾ ಜಮೀನುಗಳನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ನನ್ನ ತಂದೆಯೂ ಜಮೀನ್ದಾರ ಆಗಿದ್ದವರು. ಆದರೆ, ಯಾರ್ಯಾರ ಜಮೀನನ್ನು ವಶಪಡಿಸಿಕೊಳ್ಳಲು ನಾನು ಬಿಡಲಿಲ್ಲ. ಆ ಕಾರಣಕ್ಕಾಗಿ ನನ್ನ ಹೆಸರಿನಲ್ಲಿ ಇಂದಿಗೂ ಯಾವುದೇ ಜಮೀನಿಲ್ಲ ಎಂದು ಗುಡುಗಿದ್ದರು. ಇದೀಗ ಎಲ್ಲೆಡೆ ಅದೇ ಸುದ್ದಿ ಹರಿದಾಡುತ್ತಿದ್ದು.
ಜಮೀನನ್ನು ತಮ್ಮದಾಗಿಸಿಕೊಳ್ಳಲು ಸೌಜನ್ಯಾಳನ್ನು ದಾಳವಾಗಿ ಬಳಸಿದ್ದಾರೆ ಎನ್ನಲಾಗ್ತಿದೆ.ಎನ್ನು ಸೌಜನ್ಯಾ ಕೊಲೆ ಪ್ರಕರಣದ ನೈಜ ಆರೋಪಿಯ ಶೀಘ್ರ ಪತ್ತೆ ಹಾಗೂ ನ್ಯಾಯ ಒದಗಿಸುವಂತೆ ಕೋರಿ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿ, ಶ್ರೀ ಅಣ್ಣಪ್ಪ ಸ್ವಾಮಿ ಬೆಟ್ಟ ಮತ್ತು ಧರ್ಮದೇವತೆಗಳ ಸನ್ನಿಧಿಯಲ್ಲಿ ಊರಿನ ನಾಗರಿಕರು ಭಾನುವಾರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಇನ್ನು ಇಂದು ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ತಪ್ಪು ಮಾಡಿಲ್ಲ.
ತಪ್ಪಿತಸ್ಥರನ್ನು ಶಿಕ್ಷಿಸು ಎಂದು ಧರ್ಮಸ್ಥಳದ ಅಣ್ಣಪ್ಪ ಸ್ವಾಮಿ ದೇಗುಲದ ಮುಂದೆ ನಿಂತು ಧೀರಜ್ ಕೆಲ್ಲಾ, ಮಲ್ಲಿಕ್ ಮತ್ತು ಉದಯ್ ಜೈನ್ ಪ್ರಮಾಣ ಮಾಡಿದ್ದಾರೆ. ಒಟ್ಟಿನಲ್ಲಿ ಕೆಲವರು ಸೌಜನ್ಯಾ ಅತ್ಯಾಚಾರ ಕೊಲೆ ಭೂಮಿಗಾಗಿ ಅಂದರೆ ಇನ್ನು ಕೆಲವರು ಅತ್ಯಾಚಾರಿಗಳ ಟಾರ್ಗೆಟ್ ಬೇರೆ ಅವರಾಗಿದ್ದರು. ಆ ಸಮಯದಲ್ಲಿ ಅವರ ಕೈಗೆ ಸಿಕ್ಕಿ ಬಲಿಪಶು ಆದದ್ದು ಸೌಜನ್ಯಾ ಎನ್ನಲಾಗ್ತಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.