ಯುವ ಪತ್ನಿ ಶ್ರೀದೇವಿ ಮೇಲೆ ಕೇಸ್ ಹಾಕಿದ ದೊಡ್ಮನೆ; ಯಾ ಕೆ ಏನಾಯಿತು ಗೊ ತ್ತಾ

 | 
Jjj

ಸ್ಯಾಂಡಲ್ ವುಡ್ ನಲ್ಲಿ ದಿನಕ್ಕೊಂದು ವಿಚ್ಛೇದನದ ಮಾತು ಕೇಳಿಬರುತ್ತಿದೆ.ಇದೀಗ ಯುವ ರಾಜ್‌ಕುಮಾರ್ ನಟಿ ಸಪ್ತಮಿ ಗೌಡ  ಜತೆ ಸಂಬಂಧ ಹೊಂದಿದ್ದಾರೆ ಎಂಬುದಾಗಿ ಯುವ ಪತ್ನಿ ಶ್ರೀದೇವಿ ಭೈರಪ್ಪ ಆರೋಪಿಸಿದ್ದರು. ಇದರ ಬೆನ್ನಲ್ಲೇ ಶ್ರೀದೇವಿ ವಿರುದ್ಧ ಕಾನೂನು ಹೋರಾಟಕ್ಕೆ ಸಪ್ತಮಿ ಗೌಡ ಕುಟುಂಬ ನಿರ್ಧರಿಸಿದೆ.

ಯುವ ರಾಜ್‌ಕುಮಾರ್ ಪರ ವಕೀಲ ನೀಡಿದ ನೋಟೀಸ್‌ಗೆ ತಿರುಗೇಟು ನೀಡಿದ ಶ್ರೀದೇವಿ, ಯುವ ರಾಜಕುಮಾರ್ ಹಾಗೂ ಸಪ್ತಮಿ ಗೌಡ ರೂಮ್‌ನಲ್ಲಿ ಇದ್ದರು ಎಂದು ಉಲ್ಲೇಖಿಸಿದ್ದರು. ಹೀಗಾಗಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್ ದಾಖಲಿಸುವ ಬಗ್ಗೆ ಸಪ್ತಮಿ ಗೌಡ ಕುಟುಂಬಸ್ಥರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ಸಪ್ತಮಿ ಗೌಡ ತಂದೆ ಎಸ್‌ಕೆ ಉಮೇಶ್‌  ಮಾಹಿತಿ ನೀಡಿದ್ದಾರೆ.

ಶ್ರೀದೇವಿ ಭೈರಪ್ಪ ಅವರಿಗೆ ರಾಧಯ್ಯ ಎಂಬ ವ್ಯಕ್ತಿ ಜತೆ ಅಕ್ರಮ ಸಂಬಂಧ ಇದೆ. ಇದರಿಂದಾಗಿ ಕಳೆದ ಎರಡು ವರ್ಷಗಳಿಂದ ಯುವ ಹಾಗೂ ಶ್ರೀದೇವಿ ನಡುವಿನ ಸಂಬಂಧ ಹಳಸಿತ್ತು ಎಂದು ಯುವ ಪರ ವಕೀಲ ಹೇಳಿಕೆ ನೀಡಿದ್ದರು. ಈ ಬೆನ್ನಲ್ಲೆ ಶ್ರೀದೇವಿ ಕ್ಯಾರೆಕ್ಟರ್ ಬಗ್ಗೆ ಏನೇನೋ ಆರೋಪ ಮಾಡಿದ್ದಾರೆ ಆದರೆ ಅದೆಲ್ಲವೂ ಸುಳ್ಳು ಎಂದು ಶ್ರೀದೇವಿ ಪರ ವಕೀಲ ಪಿ.ಭಾಸ್ಕರ್ ರಾವ್ ಪ್ರತಿಕ್ರಿಯಿಸಿದ್ದಾರೆ.

ಯುವ ರಾಜ್‌ಕುಮಾರ್ ನೋಟಿಸ್‌ಗೆ ಉತ್ತರ ಕೊಡಬೇಕಿತ್ತು. ಆದರೆ ಶ್ರೀದೇವಿ ಮೈಸೂರಿಗೆ ಬಂದ ಮೇಲೆ ಮಾತನಾಡಿ ರಿಪ್ಲೈ ಮಾಡುತ್ತೇನೆ. ನೋಟಿಸ್‌ನಲ್ಲಿ ಸುಳ್ಳು ಆರೋಪ ಮಾಡಿದ್ದಾರೆ. ಅದೆಲ್ಲವನ್ನೂ ಸುಳ್ಳು ಎಂದು ಸಾಬೀತು ಮಾಡಲು ಅವಕಾಶವಿದೆ. ಹಣಕಾಸಿನ ವಹಿವಾಟು ಬೇರೆ, ದಾಂಪತ್ಯ ಬೇರೆ, ಇದೊಂದು ವೈಯುಕ್ತಿಕವಾದ ಪ್ರಕರಣವಾಗಿದೆ. ಯುವ ರಾಜ್ ಕುಮಾರ್ ವಕೀಲರು ಬಹಿರಂಗವಾಗಿ ಮಾತನಾಡಬಾರದಿತ್ತು ಎಂದು ತಿಳಿಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.