ಫೋಟೋಶೂಟ್ ಮಾಡುವಾಗ 'ಒಳಗಡೆ‌ ಏನೂ ಹಾಕಬೇಡಿ ಎಂದ ನಿರ್ಮಾಪಕ; ಕನ್ನಡ ನ.ಟಿಯಿಂದ ದೂರು

 | 
Haj

ಸಾಮಾನ್ಯವಾಗಿ ರಿಯಾಲಿಟಿ ಶೋ ನೋಡುವವರಿಗೆ ಆಯೇಶಾ ಖಾನ್ ತಿಳಿದೇ ಇರುತ್ತಾಳೆ. ನಟನೆ, ಸೌಂದರ್ಯ ಇವುಗಳಿಗಿಂತ ವಿವಾದಾತ್ಮಕ ಹೇಳಿಕೆಗೆ ಹೆಸರುವಾಸಿಯಾಗಿರುವ ಆಯೇಶಾ ಖಾನ್ ಕಳೆದ ಕೆಲವು ದಿನಗಳಿಂದ ಆಯೇಶಾ ಖಾನ್ ಸುದ್ದಿಯಲ್ಲಿದ್ದಾರೆ. ಅವರು ಬಿಗ್ ಬಾಸ್ ಹಿಂದಿ ಸೀಸನ್ 17ರಲ್ಲಿ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿದ್ದರು. 

ಇದರಿಂದ ಅವರ ಜನಪ್ರಿಯತೆ ಹೆಚ್ಚಾಗಿದೆ. ಆಯೇಶಾ ಖಾನ್ ಸಾಮಾಜಿಕ ಜಾಲತಾಣದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಕೆಲ ದಿನಗಳ ಹಿಂದೆ ಮುನಾವರ್ ಫಾರೂಕಿ ವಿರುದ್ಧ ಆಯೇಶಾ ಖಾನ್ ಗಂಭೀರ ಹಾಗೂ ಆಘಾತಕಾರಿ ಆರೋಪ ಮಾಡಿದ್ದರು. ಮುನಾವರ್​ ಜೊತೆ ಪ್ರೀತಿಯಲ್ಲಿ ಇದ್ದಿದ್ದಾಗಿ ಅವರು ಹೇಳಿಕೊಂಡಿದ್ದರು. 

ಆಯೇಶಾ ಖಾನ್ ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟಯ ದಿನ ಸಾಕಷ್ಟು ಚರ್ಚೆಗೆ ಒಳಗಾದರು. ಅವರು ಹಲವು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದು, ಒಂದು ಶಾಕಿಂಗ್ ವಿಚಾರ ರಿವೀಲ್ ಮಾಡಿದ್ದಾರೆ. ತಮಗಾದ ಕಹಿ ಅನುಭವಗಳ ಬಗ್ಗೆ ಅವರು ಮಾತನಾಡಿದ್ದಾರೆ.

ಬಿಗ್ ಬಾಸ್ ಮನೆಯಿಂದ ಬಂದ ನಂತರ ಆಯೇಶಾ ಖಾನ್ ಸಾಮಾಜಿಕ ಜಾಲತಾಣದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಆಯೇಶಾ ಖಾನ್ ಕೆಲವು ಆಘಾತಕಾರಿ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಒಮ್ಮೆ ತಮ್ಮ ತಂದೆಯ ವಯಸ್ಸಿನ ವ್ಯಕ್ತಿಯೊಬ್ಬರು ತಮ್ಮ ದೇಹದ ಬಗ್ಗೆ ತುಂಬಾ ಕೊಳಕು ಕಾಮೆಂಟ್‌ಗಳನ್ನು ಮಾಡಿದ್ದರು ಎಂದು ಆಯೇಶಾ ಖಾನ್ ಹೇಳಿದ್ದಾರೆ. 

ನಾನು ನಮ್ಮ ಮನೆಯ ಅಪಾರ್ಟ್​ಮೆಂಟ್​ ಕಟ್ಟಡದ ಕೆಳಗೆ ನಡೆದುಕೊಂಡು ಹೋಗುತ್ತಿದ್ದಾಗ ನನ್ನ ತಂದೆಯ ವಯಸ್ಸಿನ ವ್ಯಕ್ತಿಯೊಬ್ಬರು ನನ್ನ ದೇಹದ ಬಗ್ಗೆ ಅಸಭ್ಯವಾಗಿ ಕಾಮೆಂಟ್ ಮಾಡಲು ಪ್ರಾರಂಭಿಸಿದರು ಎಂದು ಕಹಿ ಘಟನೆಯನ್ನು ಅವರು ನೆನಪಿಸಿಕೊಂಡಿದ್ದಾರೆ.ಆಯೇಶಾ ಖಾನ್ ಅವರ ಈ ಮಾತು ಕೇಳಿ ಅಭಿಮಾನಿಗಳು ಶಾಕ್ ಆಗಿದ್ದಾರೆ. ಆಯೇಶಾ ಖಾನ್ ಈ ರೀತಿಯ ವಿಚಾರಗಳಲ್ಲಿ ಮೌನ ಮುರಿದಿದ್ದು ಕಡಿಮೆ. 

ಇದೇ ಮೊದಲ ಬಾರಿಗೆ ಅವರು ಈ ಬಗ್ಗೆ ಮಾತನಾಡಿದ್ದಾರೆ. ಆಯೇಶಾ ಖಾನ್ ಅಪಾರ ಸಂಪತ್ತಿನ ಒಡತಿ. ಆಯೇಶಾ ಖಾನ್ ಸಾಮಾಜಿಕ ಜಾಲತಾಣಗಳಲ್ಲೂ ಸಕ್ರಿಯರಾಗಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.