ಬಿಗ್ ಬಾಸ್ ಮನೆಯಲ್ಲಿ ಡಬಲ್ Elimination, ಗೋಲ್ಡ್ ಸುರೇಶ್ ಜೊತೆ ರಜತ್ ಕೂಡ ಔಟ್
Dec 15, 2024, 21:32 IST
|

ಇನ್ನು ಮನೆಯಲ್ಲಿ ಸದಾ ಇನ್ನೊಬ್ಬರ ಬಗ್ಗೆ ಮಾತಾನಾಡುತ್ತಾ ಜಗಳ ತಂದಿಡುವ ಸ್ಪರ್ಧಿಗಳು ಇಡೀ ಬಿಗ್ ಬಾಸ್ ಮನೆಯ ನೆಮ್ಮದಿ ಹಾಳಾಗಿದೆ. ಹಾಗಾಗಿ ಈ ವಾರ ಡಬಲ್ ಎಲಿಮಿನೇಷನ್ ಪ್ರಕ್ರಿಯೆ ನಡೆದಿದೆ.
ಇನ್ನು ಈ ಮೊದಲೇ ಎಲಿಮಿನೇಟ್ ಆಗಿದ್ದ ಧನರಾಜ್ ಹಾಗೂ ಗೋಲ್ಡ್ ಸುರೇಶ್ ಇಬ್ಬರಲ್ಲಿ ಒಬ್ಬರು ಈ ವಾರ ಮನೆಯಿಂದ ಹೊರಹೋಗಿದ್ದಾರೆ. ಜೊತೆಗೆ ಕಿಚ್ಚನ ವಾರದ ಕಥೆಯಲ್ಲಿ ಬಿಗ್ ಬಾಸ್ ಸ್ಪರ್ಧಿಗಳಿಗೆ ಸ್ಪೆಷಲ್ ಕ್ಲಾಸ್ ಕೂಡ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Wed,21 May 2025
ರಾಧಿಕಾ ಕುಮಾರಸ್ವಾಮಿ ಮಗಳು ಎಷ್ಟು ಮುದ್ದಾಗಿದ್ದಾರೆ, ತಾಯಿಗೆ ತಕ್ಕ ಮಗಳು
Tue,20 May 2025