ಚುನಾವಣಾ ಸಂದರ್ಭದಲ್ಲಿ ಪ್ರವೀಣ್ ನೆಟ್ಟಾರ್ ಮನೆ ಗೃಹಪ್ರವೇಶ, ರಾಜ್ಯಾಧ್ಯಕ್ಷನನ್ನು ಹಾಡಿ ಹೊಗಳಿದ ಕುಟುಂಬಸ್ಥರು

 | 
Bxbx

ಚುನಾವಣೆ ಬಂತೆಂದರೆ ಸಾಕು ರಾಜಕಾರಣಿಗಳು ಜನ ಸೇವಕರಾಗಿ ಬದಲಾಗಿಬಿಡುತ್ತಾರೆ. ಡಾಂಬರು ಕಾಣದ ರಸ್ತೆಗಳು ಲಕಲಕನೆ ಹೊಳೆಯುತ್ತವೆ.ಬಡವರಿಗೆ ಸುಲಭವಾಗಿ ಸಾಲ ಸೌಲಭ್ಯ ಸಿಗುತ್ತದೆ ಅಷ್ಟೇಏಕೆ ಯುದ್ಧದಲ್ಲಿ , ಇಲ್ಲವೇ ಬೇರೆ ಕಾರಣಗಳಿಂದ ಮಾಡಿದ ಜನಕ್ಕೆ ಪರಿಹಾರ ಒದಗಿ ಬರುತ್ತದೆ. ಹೌದು ಮತದಾಂದರ ಅಟ್ಟಹಾಸಕ್ಕೆ ಬಲಿಯಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕನಸಿನ ಮನೆಯ ಗೃಹಪ್ರವೇಶ ಇಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಾವಿರರು ಕಾರ್ಯಕರ್ತರ ಸಮ್ಮುಖದಲ್ಲಿ ನಡೆಯಿತು. Bxx

ಇದೇ ವೇಳೆ ಮನೆ ಮುಂದೆ ನಿರ್ಮಾಣ ಮಾಡಲಾದ ಪ್ರವೀಣ್ ಸ್ಮಾರಕವನ್ನು ಲೋಕಾರ್ಪಣೆ ಮಾಡಲಾಯಿತು.‌ ಹೌದು ಹಾಳಾಗಿ ಟ್ರೋಲ್ ಆಗುತ್ತಿದ್ದ ರಸ್ತೆಗಳೆಲ್ಲ ಇಂದು ಈ ಕಾರಣದಿಂದ ನಳಿನ್ ಕುಮಾರ್ ಅವರ ಕಣ್ಣಿಗೆ ಬಿದ್ದವು. ಇದೇ ವೇಳೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿರುವ ಪ್ರವೀಣ್ ಹಳೆ ಮನೆಯ ಆವರಣದಲ್ಲೇ ಬಿಜೆಪಿ ವತಿಯಿಂದ ಹೊಸ ಮನೆ ನಿರ್ಮಾಣ ಮಾಡಲಾಗಿದೆ. ನೂತನ ನಿವಾಸಕ್ಕೆ ಪ್ರವೀಣ್ ಹೆಸರಿಡಲಾಗಿದ್ದು, ಮನೆ ಮುಂದೆ ಸ್ಥಾಪಿಸಿರುವ ಪ್ರವೀಣ್ ಸ್ಮಾರಕವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಲೋಕಾರ್ಪಣೆ ಮಾಡಿದರು. Bxx

ಇದೇ ವೇಳೆ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದ್ದರು. ಪ್ರವೀಣ್ ಕೊಲೆಯಾಗಿದ್ದ ಸಂದರ್ಭದಲ್ಲಿ ಪ್ರವೀಣ್ ಕನಸಿನಂತೆ ಮನೆ ನಿರ್ಮಾಣ ಮಾಡಿಕೊಡುವುದಾಗಿ ಬಿಜೆಪಿ ಭರವಸೆ ನೀಡಿತ್ತು. ಅದರಂತೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಸುಳ್ಯ ತಾಲೂಕಿನ ನೆಟ್ಟಾರುವಿನಲ್ಲಿ ಐದೇ ತಿಂಗಳಲ್ಲಿ ವಿಶಾಲವಾದ ಸುಂದರ ಮನೆ ನಿರ್ಮಾಣವಾಗಿದೆ. 70 ಲಕ್ಷ ವೆಚ್ಚದಲ್ಲಿ, 2,800 ಚದರಡಿ ವಿಸ್ತೀರ್ಣದಲ್ಲಿ ಮನೆ‌‌ ನಿರ್ಮಾಣ ಮಾಡಲಾಗಿದೆ. Bx

ಮಾತ್ರವಲ್ಲದೆ, ನೀಡಿದ ಆಶ್ವಾಸನೆಯಂತೆ, ಪ್ರವೀಣ್ ಪತ್ನಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ‌ಕಚೇರಿಯಲ್ಲಿ ಉದ್ಯೋಗವನ್ನೂ ಕೊಡಿಸಲಾಗಿದೆ. ಹಾಗಾಗಿ ನಾವು ನುಡಿದಂತೆ ನಡೆದಿದ್ದೇವೆ ಎಂದು ಬೀಗುತ್ತಿದ್ದ ನಳಿನ್ ಕುಮಾರ್ ಕಟೀಲು ಅವರಿಗೆ ಅಲ್ಲಿನ ಜನ ನಿಮಗೀಗ ನಮ್ಮ ನೆನಪಾಯಿತು ಅಲ್ಲವೇ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. (ಪ್ರೀಯ ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.