ಮಳೆಗಾಲದಲ್ಲಿ ಪ್ರೇಮಿಗಳ ಸ ರಸದಾಟ; ಸರ್ಕಾರಿ ಬಸ್ಸಿನಲ್ಲೇ ಈ ಕುಸ್ತಿ

 | 
Jz

ಈ ಪ್ರೀತಿಗೆ ಕಣ್ಣಿಲ್ಲ, ಪ್ರೀತಿಯಲ್ಲಿ ಬಿದ್ದವರಿಗೆ ಜಗತ್ತಿನ ಪರಿಜ್ಞಾನವೇ ಇರುವುದಿಲ್ಲ ಅಂತಾರೆ. ಈ ಮಾತು ನಿಜವೆಂದು ಇಲ್ಲೊಂದು ಜೋಡಿ ತೋರಿಸಿಕೊಟ್ಟಿದ್ದು, ಸಾರ್ವಜನಿಕರು ಪ್ರಯಾಣಿಸುತ್ತಿದ್ದಂತ ಬಸ್ಸಿನಲ್ಲಿಯೇ ಪ್ರೇಮಿಗಳಿಬ್ಬರು ರೊಮ್ಯಾನ್ಸ್ ಮಾಡುತ್ತಾ, ಅಸಭ್ಯವಾಗಿ ವರ್ತಿಸಿದ್ದಾರೆ. ಈ ಕುರಿತ ವಿಡಿಯೋ ಇದೀಗ ವೈರಲ್ ಆಗಿದ್ದು, ಇವರ ಹುಚ್ಚಾಟ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ.

ಕೆಲವರು ಅಕ್ಕಪಕ್ಕ ಯಾರಿದ್ದಾರೆ ಎಂಬುದನ್ನು ಕೂಡಾ ಗಮನಿಸದೆ ಸಾರ್ವಜನಿಕ ಸ್ಥಳಗಳಲ್ಲಿ ರೊಮ್ಯಾನ್ಸ್ ಮಾಡುತ್ತಾ ಇತರರಿಗೂ ಮುಜುಗರವಾಗುವಂತೆ ವರ್ತಿಸುತ್ತಿರುತ್ತಾರೆ. ಹೀಗೆ ಪ್ರೇಮಿಗಳು ಪ್ರೀತಿಯ ಎಲ್ಲೆಗಳನ್ನು ಮೀರಿ ಅಸಭ್ಯವಾಗಿ ವರ್ತಿಸುವ ಘಟನೆಗಳು ಆಗಾಗ್ಗೆ ನಡೆಯುತ್ತಿರುತ್ತವೆ. ಇದೀಗ ಅಂತಹದ್ದೇ ಘಟನೆಯೊಂದು ಇದೀಗ ನಡೆದಿದ್ದು, ಪ್ರೇಮಿಗಳಿಬ್ಬರು ಪ್ರಯಾಣಿಕರು ತುಂಬಿದ್ದ ಬಸ್ಸಿನಲ್ಲೇ ರೊಮ್ಯಾನ್ಸ್ ಮಾಡುತ್ತಾ ಅಸಭ್ಯವಾಗಿ ವರ್ತಿಸಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್ ಆಗಿದೆ.

ಈ ಘಟನೆ ಒಡಿಶಾದಲ್ಲಿ ನಡೆದಿದ್ದು, ಇಲ್ಲಿನ ರೂರ್ಕೆಲಾ ಎಂಬಲ್ಲಿ ಪ್ರೇಮಿಗಳಿಬ್ಬರು ಚಲಿಸುತ್ತಿದ್ದ ಬಸ್ಸಿನಲ್ಲಿ ರೊಮ್ಯಾನ್ಸ್ ಮಾಡುತ್ತಾ ಅಸಭ್ಯವಾಗಿ ವರ್ತಿಸಿದ್ದಾರೆ. ಈ ದೃಶ್ಯವನ್ನು ಪ್ರಯಾಣಿಕರೊಬ್ಬರು ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದು, ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿದೆ. ಈ ಕುರಿತ ವಿಡಿಯೋವೊಂದನ್ನು ಶುಭಮ್ ಶರ್ಮಾ (@Shubham_fd) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ .

ಮೆಟ್ರೋ ಆಯ್ತು ಇದೀಗ ಬಸ್ಸಿನಲ್ಲಿಯೂ ಇಂತಹ ಅಸಹ್ಯ ಘಟನೆಗಳು ನಡೆಯುತ್ತಿವೆ ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.ವೈರಲ್ ವಿಡಿಯೋದಲ್ಲಿ ಪ್ರೇಮಿಗಳಿಬ್ಬರು ಬಸ್ಸಿನ ಹಿಂಬದಿಯ ಸೀಟಿನಲ್ಲಿ ಕುಳಿತು, ಲೋಕದ ಪರಿಜ್ಞಾನವೇ ಇಲ್ಲದೆ ಚುಂಬಿಸುತ್ತಾ, ರೊಮಾನ್ಸ್ ಮಾಡುತ್ತಾ ಅಸಭ್ಯವಾಗಿ ವರ್ತಿಸುತ್ತಿರುವ ದೃಶ್ಯವನ್ನು ಕಾಣಬಹುದು. 

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 20 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಛಿ ಛೀ… ಇದು ನಾಚಿಕೆಗೇಡಿನ ಸಂಗತಿ ಎಂದು ನೆಟ್ಟಿಗರು ಆ ಪ್ರೇಮಿಗಳ ವಿರುದ್ಧ ಗರಂ ಆಗಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.