FactCheck:ಆಂಜನೇಯನ ಗದೆ ಹಾಗೂ ಶ್ರೀರಾಮನ ಬಾಣ ಇವತ್ತಿಗೂ ಇದೆ, ಅಸಲಿಯತ್ತು ಇಲ್ಲಿದೆ
Apr 9, 2025, 17:31 IST
|

ಹೌದು, ತ್ರೇತಾಯುಗದಲ್ಲಿ ಪ್ರಭು ಶ್ರೀರಾಮ ಪ್ರಭು ಬಳಕೆ ಮಾಡಿದ್ದರೆನ್ನಲಾದ ಬಾಣವು ಯಾದಗಿರಿ ಜಿಲ್ಲೆಯ ಗ್ರಾಮವೊಂದರಲ್ಲಿ ಪತ್ತೆಯಾಗಿದೆ. ನಾಳೆ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯಾಗುತ್ತಿದೆ. ಆದರೆ, ಇತ್ತ ಯಾದಗಿರಿ ಜಿಲ್ಲೆಯಲ್ಲಿ ಶ್ರೀರಾಮನ ಬಾಣ ಪ್ರತ್ಯಕ್ಷವಾಗಿದೆ. ರಾಮನ ಬಾಣ ಪ್ರತ್ಯಕ್ಷವಾದ ಸ್ಥಳದಲ್ಲಿ ದೇವಸ್ಥಾನ ನಿರ್ಮಿಸಿ ಬಾಣಕ್ಕೆ ನಿತ್ಯ ಪೂಜೆ ಸಲ್ಲಿಕೆ ಮಾಡಲಾಗುತ್ತಿದೆ. ಈ ಬಾಣವು 7 ಅಡಿಗಿಂತಲೂ ಎತ್ತರವಾಗಿದ್ದು, ಘನಘಾತ್ರದ್ದಾಗಿದೆ. ಇದು ಉಕ್ಕಿನ ಅದಿರು ಹಾಗೂ ಕಬ್ಬಿಣ ಮಿಶ್ರಿತ ಲೇಪನ ಹೊಂದಿರುವ ರಾಮ ಬಾಣವಾಗಿದೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಿಬರಬಂಡಿ ಗ್ರಾಮದಲ್ಲಿರುವ ದೇವಸ್ಥಾನದಲ್ಲಿ ರಾಮ ಬಾಣ ಪತ್ತೆಯಾಗಿದೆ. ಗ್ರಾಮಸ್ಥರು ಇಲ್ಲಿ ಲಭ್ಯವಾದ ರಾಮ ಬಾಣವನ್ನು ತಲೆತಲಾಂತರದಿಂದ ದೇವಸ್ಥಾನ ನಿರ್ಮಿಸಿ ಪೂಜಿಸುತ್ತಿದ್ದಾರೆ. ರಾಮನು ಬಾಗಲಕೋಟೆ ಜಿಲ್ಲೆಯ ಸೀತಾಮಾತೆ ನೆಲೆಸಿದ್ದ ಶೀತಿಮನಿಯಿಂದ ಲಂಕೆಗೆ ಬಿಟ್ಟಿದ್ದ ಎನ್ನಲಾದ ಬಾಣ ಇದಾಗಿದೆ. ಆದರೆ, ಈ ಬಾಣ ಲಂಕೆಗೆ ತಲುಪದೇ ಶಿಬರಬಂಡಿ ಗ್ರಾಮದಲ್ಲಿ ಬಿದ್ದಿತ್ತು ಎನ್ನಲಾಗಿದೆ. ಅಂದೇ ರಾಮನ ಕುಲ ಸಮಾಪ್ತಿಯಾಗಿದೆ ಎಂದು ಶಿಬಿರಬಂಡಿ ಗ್ರಾಮಸ್ಥರು ಹೇಳುತ್ತಿದ್ದಾರೆ.
ರಾಮನ ಪ್ರತೀಕವಾದ ಬಾಣ ಸಿಕ್ಕಿರೋ ಸ್ಥಳದಲ್ಲಿ ಗ್ರಾಮಸ್ಥರು ದೇವಸ್ಥಾನ ನಿರ್ಮಿಇಸಿದ್ದಾರೆ. ಅಂದಿನಿಂದ ಶಿಬರಬಂಡಿ ಶ್ರೀರಾಮನ ಬಾಣ ದೇವಸ್ಥಾನ ಐತಿಹಾಸಿಕ ಸ್ಥಳ ಎಂದೇ ಪ್ರಸಿದ್ಧಿ ಪಡೆದಿದೆ. ದೇವಸ್ಥಾನದಲ್ಲಿ ರಾಮನ ಬಾಣಕ್ಕೆ ಪೂಜೆ ಸಲ್ಲಿಸಿ ರಾಮನನ್ನ ಆರಾಧಿಸಲಾಗುತ್ತದೆ. ಈ ಬಾಣವನ್ನು ತೇತ್ರಾಯುಗದಲ್ಲಿ ರಾಮ ಬಳಸಿದ್ದಾರೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಇದರಂತೆ ಹನುಮನ ಗದೆಯು ಸಹ ದೊರೆತಿದ್ದು ರಾಮಯಣ ಮಹಾಭಾರತ ಕಟ್ಟು ಕಥೆ ಎನ್ನುವವರಿಗೆ ಇದು ನಿಜವೆಂದು ಸಾಬೀತಾಗುವಂತಾಗಿದೆ
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Thu,1 May 2025