FactCheck:ಅರ್ಜುನ್ ಜನ್ಯಗೆ ಮತ್ತೆ ಹೃದಯಾಘಾತ, ವೈರಲ್ ಸುದ್ದಿಯ ಅಸಲಿಯತ್ತು ಇ ಲ್ಲಿದೆ
Jun 14, 2025, 18:24 IST
|

ಮೈಸೂರಿನ ನಿವಾಸದಲ್ಲಿದ್ದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಕಳೆದ ಭಾನುವಾರ ತೀವ್ರ ಎದೆ ನೋವು, ಬೆನ್ನು ನೋವು, ತಲೆ ನೋವು, ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಆಸ್ಪತ್ರೆಗೆ ಅರ್ಜುನ್ ಜನ್ಯ ದಾಖಲಿಸಲಾಗಿತ್ತು. ಇತ್ತಿಚಿಗೆ
ಮೈಸೂರಿನ ಹೊರವಲಯದಲ್ಲಿ ಐಷಾರಾಮಿ ವಿಲ್ಲಾವೊಂದನ್ನು ಅರ್ಜುನ್ ಜನ್ಯ ಖರೀದಿ ಮಾಡಿದ್ದಾರೆ. ಆಗಾಗ ಮೈಸೂರಿಗೆ ಬಂದು ಹೋಗುತ್ತಿರುವ ಅರ್ಜುನ್ ಜನ್ಯ, ಕಳೆದ ಭಾನುವಾರ ಕೂಡ ಮೈಸೂರಿನ ತಮ್ಮ ವಿಲ್ಲಾದಲ್ಲಿ ತಂಗಿದ್ದರು. ಇದ್ದಕ್ಕಿದ್ದಂತೆ ಅರ್ಜುನ್ ಜನ್ಯಗೆ ತೀವ್ರ ಎದೆ ನೋವು ಕಾಣಿಸಿಕೊಂಡಿತ್ತು. ಅಷ್ಟು ಮಾತ್ರವಲ್ಲದೆ ಲಘು ಹೃದಯಾಘಾತ ಉಂಟಾಗಿತ್ತು.
ಕಳೆದ ಒಂದೂವರೆ ದಶಕದಿಂದ ಕನ್ನಡ ಚಿತ್ರರಂಗದಲ್ಲಿ ಅರ್ಜುನ್ ಜನ್ಯ ಸಕ್ರಿಯರಾಗಿದ್ದಾರೆ. ಹಲವು ಸೂಪರ್ ಹಿಟ್ ಗೀತೆಗಳನ್ನು ನೀಡಿರುವ ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಕನ್ನಡದ ಜನಪ್ರಿಯ ನಟರ ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡುವ ಮೂಲಕ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ.
ಎಲ್ಲರಲ್ಲಿಯೂ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಗ್ಯಾಸ್ಟ್ರಿಕ್ ಸಮಸ್ಯೆ ಅವರಲ್ಲಿಯೂ ಕಂಡುಬಂದಿದೆ. ಅದಕ್ಕೆ ಚಿಕಿತ್ಸೆ ಮುಂದುವರಿದಿದೆ. ತಲೆನೋವು ಮತ್ತು ಬೆನ್ನು ನೋವಿನಿಂದ ಸಂಪೂರ್ಣ ಗುಣಮುಖರಾಗಿಲ್ಲ ಎಂದು ವೈದ್ಯರು ಹೇಳಿದ್ದರು. ಇನ್ನು ಅತಿಯಾದ ಕೆಲಸದ ಒತ್ತಡ ಹಾಗೂ ನಿದ್ದೆ ಆಹಾರದ ಮೇಲೆ ಗಮನ ಇಲ್ಲದಿರೋದೆ ಹೃದಯಾಘಾತಕ್ಕೆ ಮೂಲ ಕಾರಣ ಎಂದು ಹೇಳಲಾಗುತ್ತಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Wed,2 Jul 2025