FactCheck:ಹೇಳದೆ ಕೇಳದೆ ಮದುವೆಯಾದ ಚೈತ್ರ ಕುಂದಾಪುರ, ಮೌನಮುರಿದ ಕಿಚ್ಚ್ ಸುದೀಪ್
May 11, 2025, 23:19 IST
|

ಈಗ ಶ್ರೀಕಾಂತ್ ಕಶ್ಯಪ್ ಜೊತೆಯಲ್ಲಿ ಸಪ್ತಪದಿ ತುಳಿದಿದ್ದಾರೆ. ಕಿಚ್ಚ ಸುದೀಪ್ ಅವರಿಂದ ಫೈಯರ್ ಬ್ರ್ಯಾಂಡ್ ಎನ್ನುವ ಪಟ್ಟ ಪಡೆದುಕೊಂಡು ಬಿಗ್ ಬಾಸ್ ಮನೆಯೊಳಗೆ ಚೈತ್ರಾ ಕುಂದಾಪುರ ಪ್ರವೇಶ ಪಡೆದಿದ್ದರು. ಅಲ್ಲಿಯೇ ಇವರ ಮದುವೆ ಮ್ಯಾಟರ್ ರಿವೀಲ್ ಆಗಿತ್ತು. ಬಿಗ್ ಬಾಸ್ ಮನೆಯಲ್ಲಿ ಮದುವೆ ಫಿಕ್ಸ್ ಆಗಿದೆ ಎನ್ನುವ ಮಾತನ್ನು ಕೂಡ ಕೇಳಿದ್ದರು. ಈಗ ಅದೇ ಹುಡುಗನೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಉಡುಪಿಯ ಹಿರಿಯಡ್ಕ ಮೂಲಕ ಶ್ರೀಕಾಂತ್ ಕಶ್ಯಪ್ ಅವರನ್ನು ಚೈತ್ರಾ ಕುಂದಾಪುರ ಕಾಲೇಜು ದಿನಗಳಿಂದ ಪ್ರೀತಿ ಮಾಡುತ್ತಿದ್ದರು. ಇವರಿಬ್ಬರದ್ದು ಸುಮಾರು 12 ವರ್ಷಗಳ ಪ್ರೀತಿ. ಈ ಪ್ರೀತಿ ಈಗ ಹಿರಿಯರ ಸಮ್ಮತಿಯ ಮೇಲೆಗೆ ದಾಂಪತ್ಯಕ್ಕೆ ಕಾಲಿಟ್ಟಿದೆ. ಕುಂದಾಪುರದ ದೇವಸ್ಥಾನದಲ್ಲಿ ಕುಟುಂಬಸ್ಥರು, ಆತ್ಮೀಯರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಶ್ರೀಕಾಂತ್ ಕಶ್ಯಪ್ ತಾಳಿ ಕಟ್ಟುತ್ತಿದ್ದಂತೆ ಕಿಚ್ಚ ಸುದೀಪ್ ಹೇಳಿದಂತೆ ವಿವಾಹ ಆಗಿದ್ದೇನೆ ಎಂದು ಚೈತ್ರಾ ಕುಂದಾಪುರ ಭಾವುಕರಾಗಿದ್ದಾರೆ.
ಚೈತ್ರಾ ಕುಂದಾಪುರ ವಿವಾಹ ಹಿಂದೂ ಸಂಪ್ರದಾಯದಂತೆ ನಡೆದಿದೆ. ಕುಂದಾಪುರದ ದೇವಸ್ಥಾನದಲ್ಲಿ ನಡೆದ ಈ ಮದುವೆಗೆ ಕೆಲವು ಮಂದಿಗಷ್ಟೇ ಆಹ್ವಾನ ನೀಡಲಾಗಿತ್ತು. ಚೈತ್ರಾ ಕುಂದಾಪುರ ಮಾಧ್ಯಮಗಳಿಗೆ ಮಾಹಿತಿ ನೀಡಿದಂತೆ ಕೇವಲ 100 ಮಂದಿಗಷ್ಟೇ ಆಹ್ವಾನ ನೀಡಲಾಗಿತ್ತು. ಅದರಲ್ಲಿ ಎರಡೂ ಕಡೆಯ ಕುಟುಂಬಸ್ಥರು, ಆತ್ಮೀಯರಿಗೆ ಆಹ್ವಾನ ನೀಡಲಾಗಿತ್ತು. ತನ್ನ ಬಿಗ್‌ಬಾಸ್ ಸ್ನೇಹಿತರಿಗೂ ಆಹ್ವಾನ ನೀಡಲಾಗಿತ್ತು. ಅನಿವಾರ್ಯ ಕಾರಣಗಳಿಂದ ಕಿಚ್ಚ ಸುದೀಪ್ ಮದುವೆಗೆ ಹಾಜರಾಗಿಲ್ಲ ಎನ್ನಲಾಗುತ್ತಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Wed,21 May 2025
ರಾಧಿಕಾ ಕುಮಾರಸ್ವಾಮಿ ಮಗಳು ಎಷ್ಟು ಮುದ್ದಾಗಿದ್ದಾರೆ, ತಾಯಿಗೆ ತಕ್ಕ ಮಗಳು
Tue,20 May 2025