FactCheck:ಕನ್ನಡದ ಬಗ್ಗೆ ಮಾತಾನಾಡಿದ ಕಮಲ್ ಹಾಸನ್ ಗೆ ತಿರುಗೇಟು ಕೊಟ್ಟ ದರ್ಶನ್

 | 
Nd
ಕನ್ನಡ ಭಾಷೆ ಬಗ್ಗೆ ಬಾಯಿಗೆ ಬಂದ ರೀತಿ ಮಾತನಾಡಿ, ಕನ್ನಡ ಭಾಷೆ ಹುಟ್ಟಿದ್ದೇ ತಮಿಳು ಭಾಷೆಯಿಂದ ಅಂತಾ ಹೇಳಿದ್ದ ತಮಿಳು ನಟ ಕಮಲ್ ಹಾಸನ್ ವಿರುದ್ಧ ಕನ್ನಡಿಗರು ಇದೀಗ ರೊಚ್ಚಿಗೆದ್ದು ಹೋರಾಟ ಶುರು ಮಾಡಿದ್ದಾರೆ. ತಮಿಳು ನಟ ಕಮಲ್ ಹಾಸನ್ ಕನ್ನಡಿಗರ ಬಳಿ ಕ್ಷಮೆ ಕೇಳದೇ ಹೋದರೆ ಸರಿಯಾಗಿ ಶಾಸ್ತಿ ಮಾಡುವ ಎಚ್ಚರಿಕೆ ಕೂಡ ನೀಡುತ್ತಿದ್ದಾರೆ ಕೋಟಿ ಕೋಟಿ ಕನ್ನಡಿಗರು. 
ಕನ್ನಡ ಬಿಟ್ಟು ಕನ್ನಡಿಗರು ಬದುಕಲು ಆಗಲ್ಲ, ಕನ್ನಡ ಭಾಷೆ ಬಗ್ಗೆ ಯಾರಾದರೂ ಮಾತು ಆಡಿದರೆ ಅವರಿಗೆ ಉಳಿಗಾಲ ಇಲ್ಲ ಅನ್ನೋದು ತಮಿಳು ನಟ ಕಮಲ್ ಹಾಸನ್ ವಿಚಾರದಲ್ಲಿ ಇದೀಗ ಮತ್ತೆ ರಿಯಲ್ ಅನ್ನೋದು ನಿಜವಾಗಿದೆ. ಕನ್ನಡಿಗರ ತಂಟೆಗೆ ಬಂದ ಎಲ್ಲರನ್ನ ಉಡೀಸ್ ಮಾಡೋದು ಮತ್ತೆ ಮತ್ತೆ ನಿಜವಾಗುತ್ತಿದೆ. ಅದರಲ್ಲೂ ಕನ್ನಡ ಅಭಿಮಾನಿಗಳು ತಮಿಳು ನಟ ಕಮಲ್ ಹಾಸನ್ ವಿರುದ್ಧ ಕರ್ನಾಟಕ ಬಂದ್ ಮಾಡಿ ಹೋರಾಟ ನಡೆಸಲು ಸಿದ್ಧತೆಯನ್ನ ನಡೆಸಿದ್ದರು.
ಕನ್ನಡ ನಾಡು & ನುಡಿ ಬಗ್ಗೆ ಮಾತನಾಡಿದರೆ, ಕನ್ನಡಿಗರ ತಾಳ್ಮೆ ಕೆಣಕಿದರೆ ಅದಕ್ಕೆ ತಕ್ಕ ಪಾಠ ಗ್ಯಾರಂಟಿ ಅನ್ನೋದು ಇದೀಗ ಮತ್ತೊಮ್ಮೆ ಪ್ರೂವ್ ಆಗಿದೆ. ತಮಿಳು ನಟ ಕಮಲ್ ಹಾಸನ್ ಕನ್ನಡ ಭಾಷೆ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ ಎಂಬ ಸುದ್ದಿ ಹಬ್ಬಿದ ನಂತರ ಕನ್ನಡ ಪರ ಸಂಘಟನೆಗಳ ನಾಯಕರು ಇದೀಗ ಹೋರಾಟಕ್ಕೆ ಸಜ್ಜಾಗಿದ್ದಾರೆ. ಅದರಲ್ಲೂ, ಕರ್ನಾಟಕದ ಮೂಲೆ ಮೂಲೆಯಲ್ಲೂ ತಮಿಳು ನಟ ಕಮಲ್ ಹಾಸನ್ ವಿರುದ್ಧ ದೊಡ್ಡ ಮಟ್ಟದಲ್ಲಿಯೇ ಹೋರಾಟ ನಡೆಸಲು ಈಗ ತಯಾರಿ ಕೈಗೊಳ್ಳಲಾಗಿದೆ. ಹೀಗಿದ್ದಾಗಲೇ, ಹೇ.. ಕಮಲ್ ಹಾಸನ್ ರೊಚ್ಚಿಗೆದ್ದ ಡಿ-ಬಾಸ್ ದರ್ಶನ್ ತೂಗುದೀಪ್ ಫ್ಯಾನ್ಸ್
ದರ್ಶನ್ ತೂಗುದೀಪ್ ಅವರ ಹೊಸ ಸಿನಿಮಾ ಇನ್ನೇನು ಭರ್ಜರಿಯಾಗಿ ರಿಲೀಸ್ ಆಗಲಿದ್ದು, ಡೆವಿಲ್ ಸಿನಿಮಾ ಮೂಲಕ ಇಡೀ ಇಂಡಿಯಾದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ತಮ್ಮ ಹವಾ ತೋರಿಸಲು ಬರುತ್ತಿದ್ದಾರೆ ಅಂತಾ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ನಮ್ಮ ಕನ್ನಡ ಸಿನಿಮಾ ಡೆವಿಲ್ ಈಗಾಗಲೇ ಪ್ರಪಂಚದ ಹಲವು ದೇಶಗಳಲ್ಲೂ ಹವಾ ಎಬ್ಬಿಸಿದೆ. ಹೀಗಿದ್ದಾಗಲೇ, 1,000 ಕೋಟಿ ರೂಪಾಯಿ ಸಿನಿಮಾ ಮಾಡಲು ಡಿ-ಬಾಸ್ ದರ್ಶನ್ ತೂಗುದೀಪ್ ಸಿದ್ಧತೆ ಮಾಡ್ಕೊಂಡಿದ್ದಾರೆ ಎನ್ನಲಾಗ್ತಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.