Factcheck: ವೀರೇಂದ್ರ ಸೆಹ್ವಾಗ್ ಅಡುಗೆಯವಳ ಜೊತೆ ಆ ಕೆಲಸ ಮಾಡಿದ್ದು ನಿಜವೇ, ಸ್ಪಷ್ಟತೆ ಇಲ್ಲಿದೆ
Feb 5, 2025, 19:26 IST
|

ಹೌದು ಟೀಮ್ ಇಂಡಿಯಾ ಆಟಗಾರ ಯುಜ್ವೇಂದ್ರ ಚಹಲ್ ಹಾಗೂ ಧನಶ್ರೀ ವರ್ಮಾ ವಿಚ್ಛೇದನ ವದಂತಿಗಳ ಬೆನ್ನಲ್ಲೇ, ಇದೀಗ ಭಾರತ ತಂಡದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ವೈವಾಹಿಕ ಜೀವನಕ್ಕೆ ಇತಿಶ್ರೀ ಹಾಡಲು ಮುಂದಾಗಿದ್ದಾರೆ ಎಂಬ ಸುದ್ದಿಯೊಂದು ಕೇಳಿ ಬಂದಿದೆ. ಸೆಹ್ವಾಗ್ ಹಾಗೂ ಪತ್ನಿ ಆರತಿ 21 ವರ್ಷಗಳ ತಮ್ಮ ದಾಂಪತ್ಯ ಜೀವನವನ್ನು ಕೊನೆಗೊಳಿಸಲು ನಿರ್ಧರಿಸಿದ್ದು, ಹೀಗಾಗಿ ಇಬ್ಬರು ಪತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂದು ವರದಿಯಾಗಿದೆ.
ಅಷ್ಟೇ ಅಲ್ಲದೆ ಸೆಹ್ವಾಗ್ ಅವರ ಇತ್ತೀಚಿನ ಪೋಸ್ಟ್‌ಗಳು ಮತ್ತು ಅಪ್‌ಡೇಟ್‌ಗಳಲ್ಲಿ ಸಹ ಅವರ ಪತ್ನಿಯೊಂದಿಗೆ ಯಾವುದೇ ಚಿತ್ರವಿಲ್ಲ. ದೀಪಾವಳಿ ವೇಳೆಯೂ ಕೂಡ ಮಕ್ಕಳು ಮತ್ತು ತಾಯಿ ಜೊತೆಗಿರುವ ಫೋಟೋಗಳನ್ನು ಪೋಸ್ಟ್ ಹಂಚಿಕೊಂಡರೂ, ಪತ್ನಿ ಜತೆಗಿನ ಫೋಟೋವನ್ನು ಶೇರ್ ಮಾಡಿರಲಿಲ್ಲ. ಅತ್ತ ಆರತಿ ಕೂಡ ಮಕ್ಕಳೊಂದಿಗಿನ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ ವಿನಃ, ವೀರೇಂದ್ರ ಸೆಹ್ವಾಗ್ ಜೊತೆಗಿನ ಯಾವುದೇ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಿಲ್ಲ.
ಈ ನಡುವೆ ವೀರೇಂದ್ರ ಸೆಹ್ವಾಗ್ ವಿಚ್ಛೇದನಕ್ಕೆ ಕಾರಣ ಬಾಲಿವುಡ್ ನಂಟು ಎಂಬ ವದಂತಿ ಬಯಲಿಗೆ ಬಂದಿದ್ದು, ವೀರೇಂದ್ರ ಸೆಹ್ವಾಗ್ ಒಬ್ಬ ನಟಿಯನ್ನು ಪ್ರೀತಿಸುತ್ತಿದ್ದಾರೆ ಎಂದು ವರದಿಯಾಗಿದೆ. ಈ ನಟಿಯಿಂದಲೇ ಈ ವಿಚ್ಛೇದನ ಆಗುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ. ಹೌದು ವೀರೇಂದ್ರ ಸೆಹ್ವಾಗ್ ನಟಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಇದನ್ನು ಸ್ವತಃ ವೀರೇಂದ್ರ ಸೆಹ್ವಾಗ್ ಒಪ್ಪಿಕೊಂಡಿದ್ದರಂತೆ.. ಹಾಗಾಗಿ ವಿಚ್ಛೇದನಕ್ಕೆ ಈಗ ಈ ನಟಿಯೇ ಕಾರಣ ಎಂದು ಚರ್ಚೆಯಾಗುತ್ತಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Fri,14 Mar 2025
ಮಗು ನಾಮಕರಣಕ್ಕೆ ದರ್ಶನ್ ಬರಲ್ಲ, ಬಿರುಗಾಳಿ ಎಬ್ಬಿಸಿದ ಸುಮಲತಾ
Fri,14 Mar 2025