FactCheck:ಮೇಘನಾ ರಾಜ್ ಹಾಗೂ ವಿಜಯ್ ರಾಘವೇಂದ್ರ ಮದುವೆ ಬಗ್ಗೆ ಸ್ಪಷ್ಟತೆ ‌ಕೊಟ್ಟ ಮೇಘನಾ

 | 
Nd
ಇತ್ತೀಚಿಗೆ ಎಲ್ಲೆಡೆಯೂ ನಮ್ಮನ್ನು ಆಗಲಿರುವ ನಟ ಚಿರಂಜೀವಿ ಸರ್ಜಾ ಪತ್ನಿ ಮೇಘನಾ ರಾಜ್ ಹಾಗೂ ನಟ ವಿಜಯ ರಾಘವೆಂಧ್ರ ಇವರಿಬ್ಬರೂ 2ನೇ ಮದುವೆ ಆಗಲಿದ್ದಾರೆ ಎನ್ನುವ ಸುದ್ದಿಗಳು ಇನ್‌ಸ್ಟಾಗ್ರಾಮ್ ಫೇಸ್‌ಬುಕ್ ಸೇರಿದಂತೆ ಹಲವಾರು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಆದರೆ ಈ ಒಂದು ವಿಷಯದ ಬಗ್ಗೆ ಮೇಘನಾ ರಾಜ್ ಆಗಲಿ ವಿಜಯ ರಾಘವೇಂದ್ರ ಆಗಲಿ ಪ್ರತಿಕ್ರಿಯೆ ನೀಡಿಲ್ಲ.
ಎಲ್ಲರಿಗೂ ತಿಳಿದಿರುವಂತೆ ಕೆಲ ವರ್ಷಗಳ ಹಿಂದೆ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ವಿಜಯ ರಾಘವೇಂದ್ರ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದರು. ಇದಾದ ಕೆಲವೇ ತಿಂಗಳಲ್ಲಿ ಕೆಲ ಸೋಶಿಯಲ್ ಮೀಡಿಯಾದಲ್ಲಿ ನಟಿ ಮೇಘನಾ ರಾಜ್ ಮತ್ತು ವಿಜಯ ರಾಘವೇಂದ್ರ ಅವರು ಎರಡನೇ ಮದುವೆ ಆಗಲಿದ್ದಾರೆ ಅನ್ನೋ ಸುದ್ದಿಗಳು ವೈರಲ್ ಆಗಲು ಶುರುವಾಗಿದ್ದವು.
ಫೇಕ್ ಸುದ್ದಿಗಳನ್ನು ಮಾಡೋರ ವಿರುದ್ಧ ಮೇಘನಾ ರಾಜ್ ಹಾಗೂ ವಿಜಯ ರಾಘವೇಂದ್ರ ಲೀಗಲ್ ಆಗಿ ಆಕ್ಸನ್ ತೆಗೆದುಕೊಳ್ಳುವ ಬಗ್ಗೆ ಯೋಚನೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಇದರ ಕುರಿತಾಗಿ ಪ್ರೆಸ್ ಮೀಟ್ ತೆಗೆದುಕೊಳ್ಳುವ ಬಗ್ಗೆ ಕೂಡ ಯೋಚನೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಇದರಿಂದಾಗಿ ಸಾಮಾಜಿಕ ಜಾಲತಾಣದಲ್ಲಿ ಮೇಘನಾ ರಾಜ್ ವಿಜಯ್ ರಾಘವೇಂದ್ರ 2ನೇ ಮದುವೆ ಆಗಲಿದ್ದಾರೆ ಎಂದು ಫೇಕ್ ನ್ಯೂಸ್ ಮಾಡೋರಿಗೆ ತಕ್ಕ ಪಾಠ ಕಲಿಸಿದ್ದಾರೆ ಎನ್ನಲಾಗುತ್ತಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ದೂರವಾಣಿ ಕರೆಯಲ್ಲಿ ಮಾತನಾಡಿದ ಮೇಘನಾ ರಾಜ್ ಕುಟುಂಬಸ್ಥರು, ಇವೆಲ್ಲಾ ಫೇಕ್ ನ್ಯೂಸ್. ಇಂತಹ ಸುದ್ದಿಗಳಿಗೆ ಹೆಚ್ಚು ಸಮಯ ವ್ಯರ್ಥ ಮಾಡಬೇಡಿ. ಅವರಿಬ್ಬರು ಸಿನಿಮಾದಲ್ಲಿ ಸ್ನೇಹಿತರು ಅಷ್ಟೆ. ಅವರಿಬ್ಬರ ನಡುವೆ ಆ ರೀತಿ ಯಾವುದೇ ಭಾವನೆಗಳು ಇಲ್ಲ ಎಂದಿದ್ದಾರೆ.ಇನ್ನೂ ಫೇಸ್ ನ್ಯೂಸ್ ಮಾಡೋರ ಬಗ್ಗೆ ಕೇಳಿದಾಗ, ನಮ್ಮ ಗಮನಕ್ಕೆ ಈಗ ಈ ವಿಚಾರ ಬಂದಿದೆ. ಮುಂದಿನ ದಿನಗಳಲ್ಲಿ ಇದು ಹೀಗೆ ಮುಂದುವರೆದರೆ ನಾವು ಅಂಥವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ದೂರು ನೀಡುತ್ತೇವೆ ಎಂದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunnadu.tech ವಾಹಿನಿಗೆ ಬೆಂಬಲಿಸಿ)ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು‌ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.