FactCheck:ನನ್ನ ತಂದೆ ಪಾಕಿಸ್ತಾನದವರು, ನನ್ನ ಮೂಲ ಅದೇ ಎಂದ ಶಾರುಖ್ ಖಾನ್ ಅಸಲಿಯತ್ತು ಏನು
May 16, 2025, 16:56 IST
|

ಶಾರುಖ್ ಖಾನ್ ಕೇವಲ 15 ವರ್ಷದವರಿದ್ದಾಗ ತಮ್ಮ ತಂದೆ ತಾಜ್ ಮೊಹಮ್ಮದ್ ಖಾನ್ ಅವರನ್ನು ಕಳೆದುಕೊಂಡರು. ಶಾರುಖ್ ಖಾನ್ ಹಲವಾರು ಸಂದರ್ಶನಗಳಲ್ಲಿ ತಮ್ಮ ತಂದೆ ತಾಯಿಯ ಬಗ್ಗೆ ಮಾತನಾಡಿದ್ದಾರೆ. ಶಾರುಖ್ ಖಾನ್ ಸೋಷಯಲ್ ಮೀಡಿಯಾದಲ್ಲಿ ಸಾಕಷ್ಟು ಆಕ್ಟಿವ್ ಆಗಿರುತ್ತಾರೆ. ಹಲವು ಘಟನೆ ನಡೆದಾಗ ಟ್ವೀಟ್ ಮಾಡಿದ್ದೂ ಇದೆ. ಆದರೆ ಆಪರೇಷನ್ ಸಿಂದೂರ್ ಬಗ್ಗೆ ಶಾರುಖ್ ಖಾನ್ ಯಾವುದೇ ಟ್ವೀಟ್ ಮಾಡಿಲ್ಲ. ಇನ್‌ಸ್ಟಾಗ್ರಾಮ್ ಪೋಸ್ಟ್,ಸ್ಟೋರಿ ಹಾಕಿಲ್ಲ.
ಈ ಹಿಂದೆ ಶಾರುಖ್ ಖಾನ್ ಪಹಲ್ಗಾಮ್ ದಾಳಿಯನ್ನು ಖಂಡಿಸಿದ್ದರು. ಭಾರತದ ಪ್ರತಿ ದಾಳಿಯನ್ನು ಬೆಂಬಲಿಸಿಯೇ ಇಲ್ಲ. ಶಾರುಖ್ ಖಾನ್ ಅವರು ಆಪರೇಷನ್ ಸಿಂದೂರ್ ಬಗ್ಗೆ ಮಾತನಾಡದಿರುವುದನ್ನು ಅವರ ಅಭಿಮಾನಿಗಳೇ ಪ್ರಶ್ನೆ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಶಾರುಖ್ ಖಾನ್ ಅವರ ಹಳೆಯ ವಿಡಿಯೋ ವೈರಲ್ ಆಗಿದೆ.
ಎರಡೂ ಕಡೆ ಪಾಯಿಂಟ್ ಇದೆ. ನನ್ನ ಕುಟುಂಬಕ್ಕೆ ಪಾಕಿಸ್ತಾನದ ಹಿನ್ನೆಲೆ ಇದೆ. ನನ್ನ ತಂದೆ ಪಾಕಿಸ್ತಾನದಲ್ಲಿ ಹುಟ್ಟಿದವರು. ನನ್ನ ತಂದೆಯ ಕುಟುಂಬ ಪಾಕಿಸ್ತಾನದಲ್ಲಿದೆ. ಅವರು ಒಳ್ಳೆಯ ನೆರೆಹೊರೆಯುವರು, ನಾವು ಒಳ್ಳೆಯ ನೆರೆಹೊರೆಯವರು ಈ ರೀತಿ ಭಾವಿಸೋಣ ಎಂದು ಶಾರುಖ್ ಖಾನ್ ಅವರು ಹೇಳಿದ್ದರು. ಶಾರುಖ್ ಅವರ ಈ ಹಳೆಯ ವಿಡಿಯೋ ಇದೀಗ ವೈರಲ್ ಆಗುತ್ತಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023