FactCheck:ಪಾಪಿ ಪಾಕಿಸ್ತಾನಕ್ಕೆ ಹಿಗ್ಗಾಮುಗ್ಗಾ ಜಾಡಸಿದ ಸೃಜನ್ ಲೋಕೇಶ್
May 14, 2025, 09:15 IST
|

ಒಳ್ಳೆಯ ಕಾರ್ಯಗಳನ್ನು ಕೊಂಡಾಡಿದ್ದಾರೆ. ಕಳೆದ ತಿಂಗಳು ಪಹಲ್ಗಾಮ್ ದಾಳಿ ಆಗಿದ್ದಾಗ ಗಟ್ಟಿ ಧ್ವನಿಯಲ್ಲಿ ದಾಳಿಯನ್ನು ಖಂಡಿಸಿದ್ದ ಸೃಜನ್ ಆ ಬಳಿಕ ಭಾರತ ಸೇನೆ ಮಾಡಿದ್ದ ಆಪರೇಷನ್ ಸಿಂಧೂರ್ ಅನ್ನು ಕೊಂಡಾಡಿದ್ದರು. ನಾವು ಸೈನ್ಯದ ಪರ ಇರುವುದಾಗಿ ಹೇಳಿದ್ದರು. ಇದೀಗ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಪರಿಸ್ಥಿತಿ ನಿರ್ಮಾಣ ಆಗಿರುವ ಸಮಯದಲ್ಲಿ ಸೃಜನ್ ಲೋಕೇಶ್ ಸುಳ್ಳು ಸುದ್ದಿ ಹರಡದಂತೆ ವಿಡಿಯೋ ಪೊಸ್ಟ್ ಮಾಡಿ ಹಾಕಿದ್ದಾರೆ.
ನಮ್ಮ ಭಾರತೀಯ ಸಶಸ್ತ್ರ ಪಡೆಗಳ ಅಚಲ ಶಕ್ತಿ ಮತ್ತು ಕಾರ್ಯಕ್ಕೆ ಧನ್ಯವಾದಗಳು. ಭಾರತೀಯ ಯೋಧರ ಸೇವೆಗೆ ಧನ್ಯವಾದ ತಿಳಿಸುವುದರ ಜೊತೆಗೆ ಒಗ್ಗಟ್ಟಿನಿಂದ ನಿಂತು ಜವಾಬ್ದಾರಿಯುತವಾಗಿ ವರ್ತಿಸೋಣ. ಸಾಮಾಜಿಕ ಜಾಲತಾಣದಲ್ಲಿ ಯಾವುದಾದರೂ ವಿಚಾರ ಹಂಚಿಕೊಳ್ಳುವ ಮುನ್ನ ಮೊದಲು ಪರಿಶೀಲಿಸಿ ಎಂದಿದ್ದಾರೆ. ತಪ್ಪು ಮಾಹಿತಿಯ ವಿರುದ್ಧ ನಿಲ್ಲೋಣ ಎಂದಿದ್ದಾರೆ.
ಈಗಾಗಲೇ ಭಾರತದ ಪರವಾಗಿ ನಟ ಸುದೀಪ, ಯಶ್ ಹಾಗೂ ಅನೇಕರು ಈಗಾಗಲೇ ಧ್ವನಿ ಎತ್ತಿದ್ದಾರೆ.ಯುದ್ಧವು ರೋಮ್ಯಾಂಟಿಕ್ ಅಥವಾ ಬಾಲಿವುಡ್ ಸಿನಿಮಾವಲ್ಲ ಎಂದಿದ್ದಾರೆ.ಜನರು ತಾಳ್ಮೆಯಿಂದ ವರ್ತಿಸಿ. ಇಲ್ಲ ಸಲ್ಲದನ್ನು ಪೊಸ್ಟ್ ಮಾಡದಿರಿ ಎಂದು ಮನವಿ ಮಾಡದಿರಿ ಈಗಾಗಲೇ ಹಲವಾರು ಬಾರಿ ಹೇಳಿದರು ತಪ್ಪಿನ ಮೇಲೇ ತಪ್ಪು ಮಾಡುತ್ತಿದ್ದೀರಿ ಎಂದು ಹೇಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023