ಆ ಒಂದು ಕಾರಣಕ್ಕೆ ಫಿಕ್ಸ್ ಆದ ಮದುವೆ ಕ್ಯಾನ್ಸಲ್ ಆಯಿತು; ಕೊನೆಗೆ ನನ್ನ ನ ಡತೆ ಬಗ್ಗೆ ಕಣ್ಣು ಬಿತ್ತು
Oct 13, 2024, 09:34 IST
|

ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್, ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ಜೈಲು ಪಾಲಾಗಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ದರ್ಶನ್ ಸಿಲುಕಿದ್ದಾರೆ. ಪಟ್ಟಣಗೆರೆ ಶೆಡ್‌ನಲ್ಲಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಬರ್ಬರವಾಗಿ ಹತ್ಯೆಗೀಡಾದರು. ಈ ಪ್ರಕರಣದಲ್ಲಿ ದರ್ಶನ್ ಎರಡನೇ ಆರೋಪಿಯಾದರೆ, ದರ್ಶನ್ ಗೆಳತಿ ಪವಿತ್ರಾ ಗೌಡ ಮೊದಲ ಆರೋಪಿ ಆಗಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸದ್ಯ ಪರಪ್ಪನ ಅಗ್ರಹಾರದಲ್ಲಿ ಕಂಬಿ ಹಿಂದೆ ಇರುವ ದರ್ಶನ್‌ಗೆ ವಿಜೆ / ಆಂಕರ್ ಹೇಮಲತಾ ಸಪೋರ್ಟ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದರು. ಹೌದು ಬಹಳ ವರ್ಷಗಳಿಂದ ಅಂಕರ್ ಆಗಿ ಉದಯ ಟಿವಿ ಮ್ಯೂಸಿಕ್ ಚಾನಲ್ ಅಲ್ಲಿ ಕಾಣಿಸಿಕೊಳ್ಳುವ ಇವರು ಹಲವರ ಫೇವರೆಟ್.
ತುಂಬಾ ಕಷ್ಟದಲ್ಲಿ ಜೀವನ ನಡೆಸುತ್ತಿದ್ದೆವು. ಮಗಳ ಸ್ಕೂಲ್ ಫೀಸ್ ಕಟ್ಟಿಲ್ಲ ಅಂದ್ರೆ ಹೊರಗಡೆ ಕಳುಹಿಸುತ್ತಾರೆಂದು ಯೋಚನೆ ಮಾಡಿ ನನ್ನ ಯಜಮಾನರಿಗೆ ಹೇಳಿದೆ ನನ್ನ ತಾಳಿ ತೆಗೆದುಕೊಂಡು ಹೋಗಿ ಇಟ್ಟು ಅದರಿಂದ ಬರುವ ಹಣ ಬಳಸಿಕೊಂಡು ನಮ್ಮ ಮಕ್ಕಳಿಗೆ ಭವಿಷ್ಯ ಕೊಡೋಣ ವಿದ್ಯಾಭ್ಯಾಸ ತುಂಬಾನೇ ಮುಖ್ಯ. ನಮಗೆ ಆಸ್ತಿ ಬೇಡ ಏನೂ ಬೇಡ ಮಕ್ಕಳು ಓದಬೇಕು ಅಷ್ಟೆ ಅಂತ. ತಾಳಿ ಇಡುವ ನಿರ್ಧಾರ ಮಾಡಿದ್ದಕ್ಕೆ ನನ್ನ ಯಜಮಾನರಿಗೆ ತುಂಬಾ ಬೇಸರ ಆಗಿತ್ತು' ಎಂದು ರಾಜಲಕ್ಷ್ಮಿ ಹೇಳುತ್ತಾರೆ.
ತಾಯಿ ಮನಸ್ಸಿನಲ್ಲಿ ಒಂದು ನೋವು ಉಳಿದುಕೊಂಡಿದೆ. ನೀವು ಓದಬೇಕು ಎಂದು ನನ್ನ ತಾಳಿ ಅಡವಿಟ್ಟೆ ಅದು ಯಾವ ಗಳಿಗೆಯಲ್ಲಿ ಬಿಚ್ಚಿಗೆ ನನಗೆ ಗೊತ್ತಿಲ್ಲ ಇವತ್ತು ನನಗೆ ಗಂಡ ಇಲ್ಲ ಆದರೂ ನನ್ನ ಮಕ್ಕಳು ಎಲ್ಲಾ ಪ್ರೀತಿಯನ್ನು ಕೊಡುತ್ತಿದ್ದಾರೆ ಇವತ್ತಿಗೂ ನನಗೆ ಜೀವನ ಮಾಡಿಸುತ್ತಿದ್ದಾರೆ ಎಂದು ಹೇಳುತ್ತಾರೆ.
ನನ್ನ ತಂದೆ ಅವ್ರುನ ತುಂಬಾ ಪ್ರೀತಿ ಮಾಡುವವರು ಒಂದು ಮಗು ರೀತಿ ನೋಡಿಕೊಳ್ಳುವವರು ಅವರು ಎಲ್ಲೇ ಹೋದರು ನಾನು ಕರೆದುಕೊಂಡು ಹೋಗುತ್ತೀನಿ ನಿಮ್ಮ ತಾಯಿ ಪ್ರಪಂಚ ಗೊತ್ತಿಲ್ಲ ಗೊತ್ತಿಲ್ಲ ಎನ್ನುತ್ತ ಒಂದೇ ಸಲ ಬಿಟ್ಟು ಹೋದರು ಎಂದು ಹೇಮಲತಾ ಹೇಳಿದ್ದಾರೆ.
ತಂದೆ ಇದ್ದಾಗಲೂ ಜೀವನದಲ್ಲಿ ನಮಗೆ ಕಷ್ಟು ಹೇಳಿಕೊಟ್ಟಿದ್ದಾರೆ. ಜೀವನ ಹೀಗೆ ಮಾಡಬೇಕು ಎಂದು ಹೇಳಿಕೊಟ್ಟಿದ್ದಾರೆ. ಏನ್ ಅಂದ್ರೆ ಮನೆಯಲ್ಲಿ ಗಂಡಸರು ಇರಬೇಕು ಇಲ್ಲ ಅಂದ್ರೆ ಮನೆಯಲ್ಲಿ ಸೊಸೈಟಿ ಯಾವ ತರ ಮಾತನಾಡಿತ್ತೆ ಯಾವ ತರ ನೋಡುತ್ತೆ ಹಾಗೂ ವರ್ತಿಸುತ್ತದೆ ಎಂದು ಅವರ ಅಗಲಿಕೆ ಆದ ಮೇಲೆ ನಾವು ಅದನ್ನು ಅನುಭಿಸಿದ್ದೀವಿ.
ತಂದೆ ಇದ್ದಾಗ ಸ್ನೇಹಿತರು ಮತ್ತು ಕುಟುಂಬಸ್ಥರು ಒಂದು ರೀತಿ ಇರುತ್ತಾರೆ ತಂದೆ ಹೋದ ಮೇಲೆ ಯಾರಿಗೂ ನಮ್ಮ ಜೊತೆ ಇರುವುದಕ್ಕೆ ಇಷ್ಟವಿಲ್ಲ. ಏನೇ ಆಗಲಿ ಮನೆಯಲ್ಲಿ ದೊಡ್ಡವರು ಅನ್ನೋರು ಕೈ ಇಲ್ಲ ಕಾಲು ಇಲ್ಲ ಅಂದ್ರೂ ಪರ್ವಾಗಿಲ್ಲ ಒಂದು ಮೂಲೆಯಲ್ಲಿ ದೊಡ್ಡವರು ಕುಳಿತಿದ್ದರೆ ಅಷ್ಟೇ ಸಾಕು ಎನ್ನುತ್ತಾರೆ ಹೇಮಲತಾ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.