'ಮದುವೆಯಾಗದೆ ಉಳಿದಿರುವ ಸೋನು ಗೌಡ ಕಡೆಯಿಂದ ಕರುನಾಡಿಗೆ ಸಿಹಿಸುದ್ದಿ'
ಬಿಗ್ ಬಾಸ್ ಒಟಿಟಿಯಲ್ಲಿ ಕಾಣಿಸಿಕೊಂಡ ಬಳಿಕ ಸೋನು ಗೌಡ ಜನಪ್ರಿಯತೆಯೂ ಹೆಚ್ಚಿದೆ. ಸಿನಿಮಾಗಳಲ್ಲಿ ಸೋನು ಬ್ಯುಸಿ ಆಗಿದ್ದಾರೆ. ಈ ನಡುವೆ ಸೋನು ಗೌಡ ಬಗ್ಗೆ ಶಾಕಿಂಗ್ ಸುದ್ದಿ ಹೊರಬಿದ್ದಿತ್ತು. ಸೋನು ಗೌಡ ಹೋಗ್ತಿದ್ದ ಕಾರು ಅಪಘಾತಕ್ಕಿಡಾಗಿದೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಕಾರು ಸಂಪೂರ್ಣ ಜಖಂಗೊಂಡಿದ್ದು ಸಣ್ಣ-ಪುಟ್ಟ ಗಾಯಗಳಿಂದ ಸೋನು ಗೌಡ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿತ್ತು.
ಇದೀಗ ಸೋನು ಗೌಡ ಅವರೇ ಅಪಘಾತದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಶೇರ್ ಮಾಡಿದ ಸೋನು ನೋಡಿ ನನಗೇನು ಆಗಿಲ್ಲ ಅಂದಿದ್ದಾರೆ. ಇನ್ಸ್ಟಾ ಸ್ಟೋರಿಸ್ನಲ್ಲಿ ವಿಡಿಯೋ ಹಂಚಿಕೊಂಡ ಸೋನು ಗೌಡ,ಯಾರು ಗುರು ಇದು, ನನಗೆ ಯಾವ ಆ್ಯಕ್ಸಿಡೆಂಟ್ ಕೂಡ ಆಗಿಲ್ಲ. ನೋಡಿ ಐ ಆಮ್ ಫೈನ್ ಎಂದು ಅಭಿಮಾನಿಗಳಿಗೆ ಸಂದೇಶ ನೀಡಿದ್ದಾರೆ.
ಟಿಕ್ ಟಾಕ್ , ರೀಲ್ಸ್ ಮೂಲಕ ಫೇಮಸ್ ಆಗಿರೋ ಸೋನು ಶ್ರೀನಿವಾಸ್, ಬಿಗ್ ಬಾಸ್ ಮನೆಯಲ್ಲಿ ತಮ್ಮ ಖಾಸಗಿ ಬದುಕಿನಲ್ಲಿ ನಡೆದ ಕಹಿ ಘಟನೆಯನ್ನು ಹಂಚಿಕೊಂಡು ಕಣ್ಣೀರು ಹಾಕಿದ್ರು. ಸೋನು ಶ್ರೀನಿವಾಸ್ ಗೌಡ ಅವರ ಖಾಸಗಿ ವಿಡಿಯೋ ಲೀಕ್ ಆಗಿ ಭಾರೀ ವೈರಲ್ ಆಗಿತ್ತು. ಇದ್ರಿಂದಲೇ ಸೋನು ಗೌಡ ಸಖತ್ ಟ್ರೋಲ್ ಆಗಿದ್ರು. ಸೋಶಿಯಲ್ ಮೀಡಿಯಾದಲ್ಲಿ ಸೋನು ಗೌಡ ಅಪಾರ ಫಾಲೋವರ್ಸ್ ಹೊಂದಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿ ಆ ಬಗ್ಗೆ ಸ್ವತಃ ಸೋನು ಅವರೇ ಒಪ್ಪಿಕೊಂಡಿದ್ರು. ಅಷ್ಟೇ ಅಲ್ಲ, ತಮ್ಮದು ಇನ್ನೊಂದು ವಿಡಿಯೋ ಇದೆ. ಅದನ್ನು ಅವನ್ನು ಯಾವಾಗ ರಿಲೀಸ್ ಮಾಡ್ತಾನೋ ಗೊತ್ತಿಲ್ಲ ಅನ್ನೋ ಆತಂಕವಿದೆ ಎಂದು ಸೋನು ಗೌಡ ಹೇಳಿಕೊಂಡಿದ್ರು. ಇದೀಗ ಆಕ್ಸಿಡೆಂಟ್ ಬಗ್ಗೆ ನನಗೇನೂ ಆಗಿಲ್ಲ. ಐ ಆಮ್ ಫೈನ್. ನನಗೆ ಆಕ್ಸಿಡೆಂಟ್ ಆಗಿದೆ ಅಂತ ಸೋಷಿಯಲ್ ಮೀಡಿಯಾದಲ್ಲಿ ಬರ್ತಿರೋದೆಲ್ಲಾ ಸುಳ್ಳು.
ನಾನು ಚೆನ್ನಾಗಿದ್ದೀನಿ. ನಾನು ಆರಾಮಾಗಿದ್ದೀನಿ. ಈಗ ಜಿಮ್‌ಗೆ ಹೋಗ್ತಿದ್ದೀನಿ ಎಂದು ಸೋಮವಾರ ಬೆಳಗ್ಗೆಯಷ್ಟೇ ಇನ್ಸ್ಟಾಗ್ರಾಮ್‌ನಲ್ಲಿ ಸೋನು ಶ್ರೀನಿವಾಸ್ ಗೌಡ ಕ್ಲಾರಿಟಿ ಕೊಟ್ಟಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.