ಲೋಕಾಯುಕ್ತ ದಾಳಿಗೆ ತಲೆಕೆಡಿಸಿಕೊಂಡು ಬೀದಿಯಲ್ಲಿ ಮಲಗಿದ ಸರ್ಕಾರಿ ನೌಕರ, ಬೆಚ್ಚಿಬಿದ್ದ ಕನ್ನಡಿಗರು

 | 
ರಿರಿ

ಉಪ್ಪು ತಿಂದ ಮೇಲೆ ನೀರು ಕುಡಿಯಲೇ ಬೇಕು. ತಪ್ಪು ಮಾಡಿದಮೇಲೆ ಇಂದಲ್ಲ ನಾಳೆ ಸಿಕ್ಕಿ ಹಾಕಿಕೊಳ್ಳಲೇ ಬೇಕು. ಆದ್ರೆ ತಪ್ಪು ಮಾಡಿ ಸಿಕ್ಕಿ ಹಾಕಿಕೊಳ್ಳುವ ಭಯದಲ್ಲಿ ಇಲ್ಲೊಂದು ಮಹಾಶಯ ಸಿಕ್ಕಾಪಟ್ಟೆ ಅಭಿನಯ ಮಾಡಿದ್ದಾನೆ. ಹೌದುಕರ್ನಾಟಕ ರಾಜ್ಯ ವಿಧಾನಸಭಾ  ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ರಾಜ್ಯದ ಹಲವು ಕಡೆ ಲೋಕಾಯುಕ್ತ  ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಿಹೀ

ಕೋಲಾರದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ  ವೆಂಕಟೇಶಪ್ಪ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದರೆ ಲೋಕಾಯುಕ್ತ ದಾಳಿಗೆ ವಿರೋಧ ವ್ಯಕ್ತಪಡಿಸಿದ ಇ.ಓ ಅಧಿಕಾರಿಗಳ ಎದುರೇ ಹೈಡ್ರಾಮಾ  ನಡೆಸಿದ್ದಾರೆ. ನಡು ರಸ್ತೆಯಲ್ಲೇ ಉರುಳಾಡಿ ಸುಮಾರು ಅರ್ಧ ಗಂಟೆಗಳ ಕಾಲ ಹೈಡ್ರಾಮಾ ಮಾಡಿದ್ದರು. ಆದರೆ ಇದ್ಯಾವುದಕ್ಕೂ ಜಗ್ಗದ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ರರ

ಲೋಕಾಯಕ್ತ ಅಧಿಕಾರಿಗಳು ವೆಂಕಟೇಶಪ್ಪ ಅವರು ಬಂಗಾರಪೇಟೆಯ ವಿವೇಕಾನಂದ ನಗರದ ಮನೆ ಎದುರು ಹೈಡ್ರಾಮಾ ನಡೆದಿದೆ. ಚಿಕ್ಕಬಳ್ಳಾಪುರದ ಬಾಗೇಪಲ್ಲಿಯಲ್ಲಿ ಇ.ಓ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಧಿಕಾರಿಗಳು ದಾಖಲೆಗಳ ಪರಿಶೀಲನೆ ವೇಳೆ ಮನೆ ಎದುರು ಉರುಳಾಡಿದ ಅಧಿಕಾರಿ ದಾಳಿಗೆ ಅಡ್ಡಿಪಡಿಸಲು ಯತ್ನಿಸಿದ್ದು, ಭ್ರಷ್ಟ ಅಧಿಕಾರಿಯ ಹೈಡ್ರಾಮಾಗೆ ಲೋಕಾಯುಕ್ತ ಅಧಿಕಾರಿಗಳು ಕೆಲ ಸಮಯ ಬೇಸತ್ತಿದ್ದರು. ರಿಿರ

ಆ ಬಳಿಕ ಅವರನ್ನು ಮನೆಯವರು ಆಂಬ್ಯುಲೆನ್ಸ್ ಮೂಲಕ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದರು. ಕೆಲಸ ಮಾಡುವ ಸಂದರ್ಭದಲ್ಲಿ ನಿಯತ್ತಾಗಿ ಇದ್ದಿದ್ದರೆ ಇಂದು ಈ ಸ್ಥಿತಿ ಬರುತ್ತಿರಲಿಲ್ಲ ಎಂದು ಹಲವಾರು ಜನ ಕಾಮೆಂಟ್ ಮೂಲಕ ಹರಿಹಾಯ್ದಿದ್ದಾರೆ. (ಪ್ರೀಯ ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.