ಸರ್ಕಾರಿ ನೌಕರ ತನ್ನ ಮುದ್ದಾದ ಪತ್ನಿಗೆ ಮಾಡಬಾರದನ್ನು ಮಾ.ಡುತ್ತಿದ್ದ, ಆಡಿಯೋ ಬಿ ಚ್ಚಿಟ್ಟ ಪತ್ನಿ

 | 
ರ

ಕೆಲ ವರ್ಷಗಳ ಹಿಂದೆ ಕೇರಳದ ಕೊಲ್ಲಂ ಜಿಲ್ಲೆಯ ಸಾಸ್ತಂಕೋಟಾ ಬಳಿಯ ಸಾಸ್ತಮ್ನಾಡದಲ್ಲಿ ಘಟನೆ ನಡೆದಿತ್ತು,  24 ವರ್ಷದ ಯುವ ವೈದ್ಯೆಯನ್ನು ವಿಸ್ಮಯ.ವಿ.ನೈಯರ್ ವರದಕ್ಷಿಣೆ ದಾಹಕ್ಕೆ ಬಲಿಯಾಗಿದ್ದಳು. ಬ್ಯಾಚುಲರ್ ಆಫ್ ಆಯುರ್ವೇದಿಕ್ ಮೆಡಿಸಿನ್ ಆ್ಯಂಡ್ ಸರ್ಜರಿ ವಿದ್ಯಾರ್ಥಿನಿಯಾಗಿದ್ದ ವಿಸ್ಮಯ 2020ರ ಮೇ ತಿಂಗಳಲ್ಲಿ ಮೋಟಾರು ವಾಹನ ಇಲಾಖೆಯ ಅಧಿಕಾರಿ ಎಸ್.ಕಿರಣ್‍ಕುಮಾರ್ ಜೊತೆ ವಿವಾಹವಾಗಿದ್ದರು. 

ಮನೆಯವರು ಅದ್ಧೂರಿಯಾಗಿ ವಿವಾಹ ಮಾಡಿಕೊಟ್ಟಿದ್ದರು. ದಂಪತಿ ಕೇರಳದ ಕೊಲ್ಲಂನಲ್ಲಿ ವಾಸವಿದ್ದರು. ಮದುವನೆ ನಂತರ ಪತಿ ಕಿರಣ್ ಕುಮಾರ್ ವಿಸ್ಮಯ ಅವರಿಗೆ ವರದಕ್ಷಿಣೆ ವಿಚಾರದಲ್ಲಿ ಕಿರುಕುಳ ನೀಡುತ್ತಿದ್ದರು ಎಂದು ತನ್ನ ಸೋದರ ಸಂಬಂಧಿಯೊಬ್ಬರಿಗೆ ತಿಳಿಸಿದ್ದರು. ಅಲ್ಲದೆ ಹಲವು ಬಾರಿ ಹೊಡೆದಿದ್ದಾನೆ ಎಂದು ವಿವರಿಸಿದ್ದಾಳೆ.

ವರದಕ್ಷಿಣೆ ಆಸೆಗೆ ಕಿರಣ್​ ಮೃಗೀಯವಾಗಿ ಹಿಂಸೆ ನೀಡಿದ್ದನು ಎಂದು ವಿಸ್ಮಯ ಪಾಲಕರು ಆರೋಪಿಸಿದ್ದಾರೆ. ಅಲ್ಲದೆ, ಕಿರಣ್​ ಅಮಾನವೀಯವಾಗಿ ಥಳಿಸಿ, ಗಾಯಗೊಳಿಸಿರುವ ತನ್ನ ಫೋಟೋಗಳನ್ನು ವಿಸ್ಮಯ ಅವರು ಸಾಯುವ ಮುನ್ನ ತವರು ಮನೆಗೆ ವಾಟ್ಸ್ ಅಪ್​ ಮಾಡಿದ್ದಳು. ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ವರದಕ್ಷಿಣೆ ಮತ್ತು ಕೌಟುಂಬಿಕ ಕಿರುಕುಳದಿಂದ ವಿಸ್ಮಯಾ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಆಕೆಯ ಗಂಡ ಎಸ್. ಕಿರಣ್ ಕುಮಾರ್‌ಗೆ 10 ವರ್ಷ ಜೈಲು ಶಿಕ್ಷೆ ಮತ್ತು 12.55 ಲಕ್ಷ ರೂ. ದಂಡ ವಿಧಿಸಿದ್ದಾರೆ. ಅದರಲ್ಲಿ 4 ಲಕ್ಷ ರೂಪಾಯಿ ವಿಸ್ಮಯ ತಂದೆ ತಾಯಿ ಗೆ ನೀಡುತ್ತಾರೆ. 2020 ರಲ್ಲಿ ನಡೆದ ಮದುವೆಯ ಸಂದರ್ಭದಲ್ಲಿ ಕುಮಾರ್‌ಗೆ ವರದಕ್ಷಿಣೆಯಾಗಿ 100 ಪವನ್ ಚಿನ್ನ ಮತ್ತು ಒಂದು ಎಕರೆ ಜಮೀನು ಜೊತೆಗೆ 10 ಲಕ್ಷ ರೂಪಾಯಿ ಮೌಲ್ಯದ ಕಾರನ್ನು ವರದಕ್ಷಿಣೆಯಾಗಿ ನೀಡಲಾಗಿದೆ ಎಂದು ಆಕೆಯ ತಂದೆ ಹೇಳಿದ್ದರು. ಆದರೆ ಅವರಿಗೆ ಕಾರು ಬೇರೆ ಮಾಡೆಲ್‌ಗೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.