ಪಬ್ಲಿಕ್ ಮುಂದೆ ಹೆಂಡತಿಯ ಸೊಂಟಕ್ಕೆ ಕೈ ಹಾಕಿ ಡ್ಯಾನ್ಸ್ ಮಾಡಿದ ಹರಿಪ್ರಿಯಾ ಹಾಗೂ ವಸಿಷ್ಠ

 | 
Vcf

ಮದುವೆ ಬಳಿಕ ಭಾರೀ ಸುದ್ದಿಯಲ್ಲಿರುವ ಹರಿಪ್ರಿಯಾ, ವಸಿಷ್ಠ ಸಿಂಹ ಜೋಡಿ, ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಸಿನಿಮಾ ಹಾಗೂ ವೈಯಕ್ತಿಕ ವಿಚಾರವನ್ನು ಇಬ್ಬರೂ ಅಭಿಮಾನಿಗಳ ಜೊತೆ ಹಂಚಿಕೊಳ್ತಾರೆ.ಮದುವೆಯಾದ ಬಳಿಕ ಒಟ್ಟಿಗೆ ಮೊದಲ ಬಾರಿಗೆ ತೆರೆ ಮೇಲೆ ಕಾಣಿಸಿಕೊಳ್ತಿದ್ದಾರೆ.

 ಹರಿಪ್ರಿಯಾ, ವಸಿಷ್ಠ ಸಿಂಹ ಹಾಗೂ ದಿಗಂತ್ ಮಂಚಾಲೆ ಪ್ರಮುಖ ಪಾತ್ರದಲ್ಲಿ ನಟಿಸಿರುವ 'ಯಾದಾ ಯದಾ ಹಿ' ಸಿನಿಮಾದ ಟ್ರೈಲರ್  ಕೂಡ ಲಾಂಚ್ ಆಗಿದೆ.ಮರ್ಡರ್ ಮಿಸ್ಟ್ರಿ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಮೊದಲ ಬಾರಿ ಒಟ್ಟಿಗೆ ನಟಿಸಿದ್ದಾರೆ. ಮಂಜು ಪಾವಗಡ, ಅವಿನಾಶ್, ರೂಪಲತಾ ಮುಂತಾದವರು ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಮದುವೆ ಬಳಿಕ ಹರಿಪ್ರಿಯಾ ಕೊಂಚ ದಪ್ಪಾ ಆಗಿದ್ದಾರೆ. ಈ ಮುದ್ದಾದ ಜೋಡಿಯನ್ನು ನೋಡಿದ ಅಭಿಮಾನಿಗಳು ಹರಿಪ್ರಿಯಾ ಗರ್ಭಿಣಿನಾ ಎಂದು ಕಮೆಂಟ್ ಮಾಡಿದ್ದಾರೆ. ಶ್ರೀಘದಲ್ಲೇ ಗುಡ್ ನ್ಯೂಸ್ ಕೊಡ್ತಾರಾ ಹರಿಪ್ರಿಯಾ ಎಂದು ಕಮೆಂಟ್ ಮಾಡ್ತಿದ್ದಾರೆ. ಆದರೆ ಅದಕ್ಕೆಲ್ಲ ನೋ ಎಂದು ಹರಿಪ್ರಿಯಾ ಕಾಮೆಂಟ್ ಮಾಡ್ತಿದ್ದಾರೆ.

ಇನ್ನು ಇತ್ತೀಚಿಗಷ್ಟೇ ಫಂಕ್ಷನ್ ಒಂದರಲ್ಲಿ ಹರಿಪ್ರಿಯಾ ಹಾಗೂ ವಶಿಷ್ಠ ಸಿಂಹ ಜೊತೆಯಾಗಿ ಹೆಜ್ಜೆ ಹಾಕಿದ್ದಾರೆ. ಫ್ರೆಂಡ್ಸ್ ಹಾಗೂ ಫ್ಯಾಮಿಲಿ ಮುಂದೆ ಮೈ ಚಳಿ ಬಿಟ್ಟು ಕುಣಿದಿದ್ದಾರೆ. ಇನ್ನು ಇವರಿಬ್ಬರ ಡ್ಯಾನ್ಸ್ ನೋಡಿ ಅಭಿಮಾನಿಗಳು ಸಕತ್ ಖುಷಿ ಆಗಿದ್ದಾರೆ. ಆದಷ್ಟು ಬೇಗ ಸಿನೆಮಾದಲ್ಲಿ ಅಭಿನಯಿಸಿ ಎಂದು ಕೇಳಿಕೊಂಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.