ಅತಿಅಪರೂಪದ ಮಗುವಿಗೆ ಜನ್ಮ ಕೊಟ್ಟ ಹರಿಪ್ರಿಯಾ, ಫಿದಾ ಆದ ಗಂಡ ವಸಿಷ್ಠ
Jan 13, 2025, 07:31 IST
|

ಸ್ಯಾಂಡಲ್ವುಡ್ ಚಿಟ್ಟೆ ವಸಿಷ್ಠ ಸಿಂಹ ಹಾಗೂ ಖ್ಯಾತ ನಟಿ ಹರಿಪ್ರಿಯಾ ಮನೆಗೆ ಹೊಸ ಅತಿಥಿಯ ಆಗಮನದಲ್ಲಿದ್ದಾರೆ. ಸಿಂಹಪ್ರಿಯಾ ಎಂದೇ ಖ್ಯಾತಿ ಪಡೆದಿರುವ ಸ್ಯಾಂಡಲ್‌ವುಡ್‌ನ ಕ್ಯೂಟ್ ಕಪಲ್ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ದೀಪಾವಳಿ ಹಬ್ಬದ ದಿನವೇ ಅಭಿಮಾನಿಗಳ ಗುಡ್ನ್ಯೂಸ್ವೊಂದನ್ನು ಕೊಟ್ಟಿದ್ದರು. ಇದೀಗ ಈ ಸ್ಟಾರ್ ದಂಪತಿ ಮನೆಯಲ್ಲಿ ಮತ್ತೊಂದು ಶುಭ ಕಾರ್ಯ ನಡೆದಿದೆ.
ಹೌದು, ಚಂದನವನದ ಈ ಮುದ್ದಾದ ದಂಪತಿ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಹಿಂದೆ ಅಭಿಮಾನಿಗಳು ನಟಿ ಗರ್ಭಿಣಿ ಎಂದು ಗೇಸ್ ಮಾಡಿದ್ದರು. ನಟಿ ಹರಿಪ್ರಿಯಾ ಅವರು ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದರು. ಶೇರ್ ಮಾಡಿಕೊಂಡ ವಿಡಿಯೋದಲ್ಲಿ ಗರ್ಭಿಣಿ ಹಾಗೇ ಕಾಣಿಸಿಕೊಂಡಿದ್ದರು.
ಇದಾದ ಬಳಿಕ ಖುದ್ದು ಈ ಖುಷಿ ಸುದ್ದಿಯಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿತ್ತು. ಮೊದಲು ಮಾಲ್ಡೀವ್ಸ್ನಲ್ಲಿ ವಿಶೇಷ ಫೋಟೋಶೂಟ್ ಮಾಡಿಸಿರುವ ಸಿಂಹಪ್ರಿಯಾ ದಂಪತಿ, ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಬಹಿರಂಗಪಡಿಸಿದ್ದರು.ಇದೀಗ ನಟಿ ಹರಿಪ್ರಿಯಾ ಸೀಮಂತ ಕಾರ್ಯಕ್ರಮ ನಡೆದಿದೆ.
ಸ್ಯಾಂಡಲ್ವುಡ್ ಸ್ಟಾರ್ಗಳು, ಕುಟುಂಬಸ್ಥರು, ಆಪ್ತರ ಸಮ್ಮುಖದಲ್ಲಿ ಸೀಮಂತ ಸಮಾರಂಭ ನಡೆದಿದೆ. ಇನ್ನೂ, ನಟಿ ಹರಿಪ್ರಿಯ ಸೀಮಂತ ಕಾರ್ಯಕ್ರಮವು ಮಾಗಡಿ ರಸ್ತೆಯ ಖಾಸಗಿ ಸ್ಥಳದಲ್ಲಿ ನಡೆದಿದೆ. ನಟಿಗೆ ಶುಭ ಹಾರೈಸಲು ಸ್ಯಾಂಡಲ್ವುಡ್ ಹಿರಿಯ ನಟಿ ತಾರಾ ಅವರು ಗಿಫ್ಟ್ ಸಮೇತ ಬಂದು ವಿಶ್ ಮಾಡಿದ್ದಾರೆ. ಇವರಿಗೆ ಗಂಡು ಮಗುವೇ ಜನಿಸುತ್ತದೆ ಎಂಬ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಕೆಲವು ಕಡೆ ಅಂತೂ ಇವರಿಗೆ ಮಗು ಜನಿಸಿದೆ ಎಂದೇ ಸುದ್ದಿ ಹರಿದಾಡ್ತಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.