ಆತ ಅದನ್ನೆಲ್ಲ ಸರಿಯಾಗಿ ತೊಳಿಯಲ್ಲ; ಡಿವೋ ರ್ಸ್ ಮುನ್ನ ಶ್ರೀದೇವಿ ಗಂಭೀ ರ ಆರೋ ಪ
ದೊಡ್ಮನೆ ಹುಡುಗ,ಸ್ಯಾಂಡಲ್‌ವುಡ್ ನಟ, ರಾಘವೇಂದ್ರ ರಾಜ್‌ಕುಮಾರ್ ಪುತ್ರ ಯುವ ರಾಜ್‌ಕುಮಾರ್ ಅವರು ಪತ್ನಿಗೆ ಡಿವೋರ್ಸ್ ನೋಟಿಸ್ ನೀಡಿರುವ ಪ್ರಕರಣಕ್ಕೆ ಹಲವು ಟ್ವಿಸ್ಟ್‌ಗಳು ಸಿಗುತ್ತಿವೆ. ಡಿವೋರ್ಸ್ ನೋಟಿಸ್ ಸಿಕ್ಕಾಗ ಪ್ರತಿಕ್ರಿಯಿಸುವೆ ಎಂಬುದಾಗಿ ಯುವ ಪತ್ನಿ ಶ್ರೀದೇವಿ ಭೈರಪ್ಪ ಪ್ರತಿಕ್ರಿಯಿಸಿದ ಬೆನ್ನಲ್ಲೇ, ಯುವ ರಾಜ್‌ಕುಮಾರ್ ಪರ ವಕೀಲ ಸಿರಿಲ್ ಪ್ರಸಾದ್ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ.
ಪ್ರತಿ ದಿನ ಹಲ್ಲು ಉಜ್ಜಲ್ಲ, ಸ್ನಾನ ಮಾಡಲ್ಲ, ದೈಹಿಕವಾಗಿ ಫಿಟ್ ಇಲ್ಲ ಎಂಬುದಾಗಿ ಶ್ರೀದೇವಿ ಪ್ರಸಾದ್ ಅವರು ನಟನಿಗೆ ಕಿರುಕುಳ ನೀಡಿದ್ದಾರೆ ಎಂಬುದಾಗಿ ಅವರು ಆರೋಪಿಸಿದ್ದಾರೆ.ನಾನು ಅಮೆರಿಕದಲ್ಲಿ ಇರುತ್ತೇನೆ, ನೀನು ಬೆಂಗಳೂರಿನಲ್ಲಿಯೇ ಇರು ಎಂಬುದಾಗಿ ಕಿರುಕುಳ ಕೊಟ್ಟಿದ್ದಾರೆ. ಒಂದು ತಿಂಗಳ ಹಿಂದೆ ರಾಧಯ್ಯನಿಗೆ ಮದುವೆ ಆಗಿದೆ. ಆ ಸಮಯದಲ್ಲಿ ಆಕೆ ಬಹಳ ಖಿನ್ನತೆಗೆ ಜಾರಿದ್ದರು.
ಇದಕ್ಕೆ ಈಗ ಯುವನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ದೈಹಿಕವಾಗಿ ಸಂಪರ್ಕಿಸಲು ಹೋದಾಗ ಅವಮಾನ ಮಾಡುತ್ತಿದ್ದರು. ಹಲ್ಲುಜ್ಜಿಕೊಂಡು ಬಾ, ಸ್ನಾನ ಮಾಡು ಅಂತ ಹೇಳುತ್ತಿದ್ದರು. ನೀನು ದೈಹಿಕವಾಗಿ ಫಿಟ್ ಇಲ್ಲ, ರಾಧಯ್ಯ ಫಿಟ್ ಇದ್ದಾನೆ ಎಂದು ಅವಮಾನ ಮಾಡುತ್ತಿದ್ದರು. ರಾಧಯ್ಯನ ಹೆಂಡತಿ ಮನೆಯಲ್ಲಿ ಇದ್ದಿದ್ದಾಗ ಆತನ ಮನೆಗೆ ಹೋಗುತ್ತಾರೆ. ಈ ರೀತಿಯ ಸಂಬಂಧ ಇಟ್ಟುಕೊಂಡಿದ್ದಾರೆ ಎಂಬುದಾಗಿ ತಿಳಿಸಿದರು.
ಮಾನಸಿಕ ಹಾಗೂ ದೈಹಿಕ ದೌರ್ಜನ್ಯದ ಆಧಾರದ ಮೇಲೆ ನಾವು ಅರ್ಜಿ ಹಾಕಿದ್ದೇವೆ. ಒಟ್ಟು 54 ಪೇಜಿನ ಡಿವೋರ್ಸ್ ಪಿಟೀಷನ್ ಹಾಕಿದ್ದೇವೆ. ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅದರಂತೆ, ಇವರು ನೋಟಿಸ್ ಜಾರಿಗೊಳಿಸಲಾಗಿದೆ.
ಶ್ರೀದೇವಿ ಭೈರಪ್ಪ ಅವರಿಗೆ ರಾಧಯ್ಯ ಎಂಬ ವ್ಯಕ್ತಿ ಜತೆ ಅಕ್ರಮ ಸಂಬಂಧ ಇದೆ. ಇದರಿಂದಾಗಿ ಕಳೆದ ಎರಡು ವರ್ಷಗಳಿಂದ ಯುವ ಹಾಗೂ ಶ್ರೀದೇವಿ ನಡುವಿನ ಸಂಬಂಧ ಹಳಸಿತ್ತು ಎಂಬುದಾಗಿ ಅವರು ಹೇಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.