ಆತ ನನ್ನ ನಿಜವಾದ ಪ್ರೀತಿ ಕಂಡಿದ್ದಾನೇ, ಹಾಗಾಗಿ ಮತ್ತೆ ಬರುವುದರಲ್ಲಿ ಅನುಮಾನವಿಲ್ಲ ಎಂದ ಪವಿತ್ರ
Feb 22, 2025, 10:42 IST
|

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇತ್ತೀಚೆಗಷ್ಟೇ ಪವಿತ್ರಾ ಗೌಡ ಅವರು ಬಿಡುಗಡೆಯಾಗಿದ್ದಾರೆ. ಅವರು ದೈವ ಭಕ್ತೆಯಾಗಿದ್ದು, ಇದೀಗ ದೇವಸ್ಥಾನಗಳ ಮೊರೆ ಹೋಗುವುದು ಹೆಚ್ಚಾಗಿಬಿಟ್ಟಿದೆ. ಅಲ್ಲದೆ, ಮತ್ತೆ ತಮ್ಮ ಕೆಲಸದಲ್ಲಿ ಕಾರ್ಯನಿರತರಾಗಿದ್ದಾರೆ. ರೆಡ್ ಕಾರ್ಪೆಟ್ ಸ್ಟುಡಿಯೋವನ್ನು ರೀಓಪನ್ ಮಾಡಿದ ಖುಷಿಯಲ್ಲಿದ್ದಾರೆ. ಇನ್ನು ಇಂದು ದರ್ಶನ್ ಬರ್ತ್ ಡೇ ದಿನದಂದೇ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹೊಸ ಪೋಸ್ಟರ್‌ಗಳನ್ನು ಹಂಚಿಕೊಂಡಿದ್ದಾರೆ.
ಜೈಲಿನಿಂದ ಬಿಡುಗಡೆಯಾದ ಬಳಿಕ ಪವಿತ್ರಾ ಗೌಡ ಅವರಯ ಬದಲಾವಣೆಯತ್ತ ಮುಖ ಮಾಡಿದ್ದಾರೆ. ಇದೀಗ ಅವರು ಆಯ್ತು. ಅವರ ಕೆಲ್ಸ ಆಯ್ತು ಎನ್ನುವ ರೀತಿಯಲ್ಲಿ ತಮ್ಮ ಕೆಲಸದಲ್ಲಿ ಕಾರ್ಯನಿರತರಾಗಿದ್ದಾರೆ. ಬೆಂಗಳೂರಿನ ಆರ್ ಆರ್ ನಗರದಲ್ಲಿ ಅವರ ಮಾಲೀಕತ್ವದ ರೆಡ್ ಕಾರ್ಪೆಟ್ ಸ್ಟುಡಿಯೋ ಇದ್ದಿ, ಫೆಬ್ರವರಿ 14ರಂದೇ ಈ ಶಾಪ್ ರೀಲಾಂಚ್ ಮಾಡಿದ್ದು, ಇದೇ ಸಂತಸದಲ್ಲಿದ್ದಾರೆ.
ಜೈಲಿನಿಂದ ಬಿಡುಗಡೆಯದ ಬಳಿಕ ಅವರು ತಮ್ಮ ಕೆಲಸದಲ್ಲಿ ಕಾರ್ಯನಿರತರಾಗುವುದಲ್ಲದೆ, ಸಾಮಾಜಿಕ ಜಾಲತಾಣದಲ್ಲೀ ಸಖತ್ ಆಕ್ಟೀವ್ ಆಗಿದ್ದಾರೆ. ತಮ್ಮ ಇನ್ಸ್ಟಾಗ್ರಾಂನಲ್ಲಿ ಹೊಸ ಹೊಸ ಪೋಸ್ಟರ್‌ಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಇನ್ನು ಇಂದು ದರ್ಶನ್ ಹುಟ್ಟು ಹಬ್ಬದ ದಿನದಂದೇ ನನ್ನ ಪ್ರೀತಿ ಸತ್ಯ ಅಂತ ಪೋಸ್ಟರ್‌ನಲ್ಲಿ ಬರೆದುಕೊಂಡಿದ್ದಾರೆ. ಹೀಗೆ ಬರೆದುಕೊಂಡಿರುವುದು ಬೇರೆ ಯಾರಿಗೂ ಅಲ್ಲ, ಅವರ ಸುಬ್ಬುಗೆ. ಐ ಲವ್ ಯು ಸುಬ್ಬು ಎಂದು ಬರೆದುಕೊಂಡಿದ್ದಾರೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Tue,20 May 2025
ಒಳ ಚ ಡ್ಡಿ ಇಲ್ಲದೆ ಹೊಸ ರೀತಿಯ ಬಟ್ಟೆ ಹಾಕಿಕೊಂಡು ಬಂದ ಬಾಲಿವುಡ್ ತಾರೆ
Tue,20 May 2025