ನಮ್ಮೆಲ್ಲರ ಅಚ್ಚುಮೆಚ್ಚಿನ ನ ಟನಿಗೆ ಹೃ.ದಯಾಘಾತ

 | 
ಕ್

ಇತ್ತಿಚಿಗೆ ಯುವ ಜನರಲ್ಲಿ ಹೆಚ್ಚಾಗಿ ಹೃದಯಾಘಾತ ಸಂಭವಿಸುತ್ತಿರುವುದು ಹಲವರನ್ನು ಚಿಂತೆಗೀಡು ಮಾಡಿದೆ.ಹೌದು ಇದೀಗ ಬಾಲಿವುಡ್ ನ ಖ್ಯಾತ ಯುವನಟ ಶ್ರೇಯಸ್ ತಲ್ಪಾಡೆಗೆ  ಹೃ.ದಯಾಘಾತವಾಗಿದೆ. ಶೂಟಿಂಗ್ ಸಮಯದಲ್ಲಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಆರೋಗ್ಯ ತಪಾಸಣೆಗೆ ಒಳಗಾಗಿದ್ದಾರೆ. 

ಲಘು ಹೃ.ದಯಾಘಾತವಾಗಿರುವ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಅಂಧೇರಿ ಪ್ರದೇಶದ ಬೆಲ್ಲೆವ್ಯೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ನಿನ್ನೆ ರಾತ್ರಿ 10 ಗಂಟಗೆ ವೈದ್ಯರು ಆಂಜಿಯೋಪ್ಲಾಸ್ಟಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಆರೋಗ್ಯ ಸ್ಥಿರವಾಗಿದ್ದು, ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆದಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕೆಲವೇ ದಿನಗಳಲ್ಲೇ ನಟ ಮನೆಗೆ ವಾಪಸ್ಸಾಗಲಿದ್ದಾರೆ.

ಲಘು ಹೃ.ದಯಾಘಾತವಾದಾಗ ಶ್ರೇಯಸ್ ವೆಲ್ ಕಲ್ ಟು ಜಂಗಲ್ ಸಿನಿಮಾದ  ಶೂಟಿಂಗ್ ನಲ್ಲಿ ಭಾಗಿಯಾಗಿದ್ದರು. ಹೃದಯಾಘಾತ ಸಂದರ್ಭದಲ್ಲಿ ಕುಸಿದು ಬಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ.

47 ವರ್ಷದ ಶ್ರೇಯಸ್‌ಗೆ ಇದ್ದಕ್ಕಿದ್ದಂತೆ ಹೃ.ದಯಾಘಾತವಾಗಿದೆ ಎಂಬ ಸುದ್ದಿ ಬಾಲಿವುಡ್‌ನಲ್ಲಿರುವ ಅವರ ಸ್ನೇಹಿತರೆಲ್ಲರನ್ನು ಚಿಂತೆಗೀಡು ಮಾಡಿದೆ. ನಿನ್ನೆ ತಡರಾತ್ರಿ ಈ ಸುದ್ದಿ ಹೊರಬಂದ ನಂತರ, ಅವರ ಹಿತೈಷಿಗಳು ನಿರಂತರವಾಗಿ ಅವರ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದ್ದರು ಇದೀಗ ಅವರ ಪತ್ನಿ ದೀಪ್ತಿ ಅವರ ಅರೋಗ್ಯ ಸುಧಾರಿಸಿದೆ ಎಂದು ಹೇಳಿಕೆ ನೀಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.